ಹ್ಯಾಮ್ಲೆಟ್ ನಾಟಕದಲ್ಲಿ ಹ್ಯಾಮ್ಲೆಟ್‌ಗೆ ಕಿರಿಕಿರಿ ಮಾಡುವ ಪೊಲೊನಿಯಸ್‌ನ ಪರಿಚಯ ಆ ನಾಟಕದ ಓದುಗರಿಗೆ ಇದ್ದೇ ಇರುತ್ತದೆ. ಒಂದು ಕಡೆ ತಾತ್ವಿಕ ಜಿಜ್ಞಾಸೆಯಲ್ಲಿ ಮುಳುಗಿ ಹೋಗುತ್ತಿರುವ ಹ್ಯಾಮ್ಲೆಟ್ ಇದ್ದಾನೆ. ಇನ್ನೊಂದು ಕಡೆ ಹ್ಯಾಮ್ಲೆಟ್‌ನ ತಾತ್ವಿಕತೆಯನ್ನು ಸಾಮಾನ್ಯೀಕರಿಸಿಕೊಂಡು...
ಫ್ಲೈಓವರ್ ಮೇಲಿಂದ ಹೋಗುತ್ತಿದ್ದಾಗ ರೇಸ್‌ಕೋರ್ಸಿನ ಅಂಗಳದಲ್ಲಿ ಕುದುರೆಗಳು ಓಡುತ್ತಿದ್ದುದನ್ನು ನೋಡಿದ ಚಂದ್ರಹಾಸ ಕೂಡಲೇ ಬೈಕ್ ನಿಲ್ಲಿಸುವಂತೆ ಡೇವಿಡ್‌ನಿಗೆ ಹೇಳಿದ. ಊರಿನಿಂದ ಬಂದಿದ್ದ ಗೆಳೆಯ ಚಂದ್ರಹಾಸನಿಗೆ ಬೆಂಗಳೂರನ್ನು ತೋರಿಸುತ್ತೇನೆಂದು ಡೇವಿಡ್ ಕರೆದುಕೊಂಡು ಬಂದಿದ್ದ. ಇಲ್ಲಿಯೇ ಅನೇಕ...
ಹುಡಕುತ ನಾ ಎಲ್ಲಿ ಹೊಗಲಿ? ಹುಡುಕಿ ನಾ ಬ್ಯಾಸತ್ತೆ ||ಪ|| ಏಳು ಸಮುದ್ರಗಳು ಏಳು ದಿವಸಗಳು ಹಾಳು ಬಿದ್ದವು ಕೇಳಿ ಕೇಳಿ ಬ್ಯಾಸತ್ತೆ ನದಿಗಳೆಲ್ಲಾ ಹುಡುಕಿ ಬ್ಯಾಸತ್ತೆ ಉದಕ ತುಂಬಿದ ಭಾವಿ ನದರಿಟ್ಟು ನೋಡಿದೆ...