Home / ಚುಟುಕ

Browsing Tag: ಚುಟುಕ

ಬಾಗಿದರೆ ಬಾಳೆ ಗೊನೆಯಂತೆ ಬಾಗಿ ಬಾಳಬೇಕು ನಿಗಿದು ನಿಂತರೆ ತೆಂಗಿನಂತೆ ಎತ್ತರದಿ ಆಕಾಶ ಮುಟ್ಟ ಬೇಕು ತೂಗಿದರೆ ಹೂ ಗೊಂಚಲಂತೆ ಗಾಳಿಯಲಿ ಗಂಧ ತೂರಬೇಕು. *****...

ತಾತನ ಹೆಜ್ಜೆ ಗುರುತು ಮಾಸಿದ ಹೆಜ್ಜೆ ಗುರುತು ತಂದೆಯ ಹೆಜ್ಜೆ ಗುರುತು ಕೆಸರಿನ ಹೆಜ್ಜೆ ಗುರುತು ಸ್ವಯಂ ಹೆಜ್ಜೆ ಗುರುತು ರೀಬೋಕ್ ಷೂ ಗುರುತು ಹೆಮ್ಮೆಯ ನವೀನ ಹೆಜ್ಜೆ ಗುರುತು. *****...

ರಾಜ್ಯ ಅಧಿಕಾರ ಕೈಯಲ್ಲಿ ಕಂಡವರ ಕತ್ತು ಕತ್ತರಿಸುವ ಚಕ್ರ ಹದಿನಾರು ಸಾವಿರದ ನೂರಾ ಎಂಟು ಹೆಣ್ಣುಗಳು, ಇವೆಲ್ಲ ಸಿಕ್ಕ ಮೇಲೆ ನಂದಗೋಕುಲ ತಾಯಿ ಯಶೋಧ ಮಾತುಬಾರದ ಮೂಕ ಹಸುಗಳು ಮುಗ್ಧ ಗೋಪಿಕೆಯರು ಕೊಳಲು ನಿನ್ನನ್ನೇ ನಂಬಿಕೊಂಡಿದ್ದ ರಾಧೇ ಇವರನ್ನೆಲ್...

1...3334353637...113

ಈ ಮಾಹಾತ್ಮ್ಯೆ ಯಾವ ಪುರಾಣದಲ್ಲಿದೆ? ಎಲ್ಲಿ ಯಾರು ಹೇಳಿದ್ದು? ಯಾರು ಕೇಳಿದ್ದು? ಯಾವ ಇಷ್ಟಾರ್ಥಸಿದ್ದಿಗಾಗಿ? ಎಂದೆಲ್ಲ ಪ್ರಶ್ನೆಗಳನ್ನು ನೀವು ಕೇಳಬಹುದು. ಉತ್ತರ ಹೇಳುತ್ತಾ ಹೋದರೆ ಪೀಠಿಕಾ ಪ್ರಕರಣವೇ ಉದ್ದ ಬೆಳೆದು ಮಹಾತ್ಮ್ಯೆಯನ್ನು ಕೇಳುವಷ್ಟರಲ್ಲಿ ನಿಮಗೆ ಹಾಕಳಿಗೆ ತೊಡಗಿ ತೂಕಡ...

(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ. ಭಾರತದ ವೈಭವವನ್ನು ವಿಶ್ವಕ್ಕೆ ತೋ...

ಸರಲಾಕ್ಷ ಹುಲಿಮೀಸೆಯು ಮನೆಯಲ್ಲಿ ಬಂದಿರಲಾರಂಭಿಸಿದಂದಿನಿಂದ ತಾನು ತೊಂದರೆಗೊಂಡು ಬೇಸತ್ತು ಹೋಗಿರುವೆನೆಂದು ವಸತಿಗೃಹದ ಸ್ವಾಮಿನಿಯಾದ ಲೀಲಾಬಾಯಿಯು ದೂರಿಕೊಳ್ಳುತ್ತಿದ್ದಳು. “ಕೆಟ್ಟ ಮೋರೆಯವರೂ ಅಸಭ್ಯರೂ ಸುಟ್ಟಮನೆಯವರೂ ಸುಡದ ಮನೆಯವರೂ ತೆರವಿಲ್ಲದೆ ನನ್ನ ಮನೆಗೆ ಬರುತ್ತಿರುವ...

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...