Home / Poem

Browsing Tag: Poem

ಉದ್ದಗಲ ಮರುಭೂಮಿ ಕೊರೆಯುವ ಬಿಸಿಲು ದಿನಗಳೇ ರಣ ರಣ ಮಟ ಮಟ ಮಧ್ಯಾನ್ಹ ಕೊನೆ ಇರದ ದಾರಿ ಸತ್ತು ಹೋದ ಮಣ್ಣು ತಂಪು ಇಂಪಿಲ್ಲದ ಸಂಜೆಗೆ ಡೇರಿ ಹೂಡುವ ಯಾತ್ರಿಕರ ಬಿಡುಗಡೆಯಾಗುವ ಒಂಟೆಗಳ ಸಂಭ್ರಮ. ಗುಂಪು ಗುಂಪುಗಳ ಎಷ್ಟೊಂದು ಒಂಟೆಗಳು ಮಾತುಕತೆ ಇನ್ನ...

ಮುಸ್ಲಿಂರಿಗೆ ಹಿಂದೂಗಳಿಬ್ಬರಿಗೂ ಪ್ರತ್ಯಕ್ಷ ದೇವರೆಂಬುವವನೊಬ್ಬನೆ ಅವನೇ ನಮ್ಮ ಜತೆಗಿರುವ ಚಾಂದ್ ಯಾನೆ ಚಂದಿರ ಮೊಹರಂಯಿರಲಿ ಯುಗಾದಿಯಿರಲಿ ಅವನ ಬೆಳ್ಳಿಯ ಮುಳ್ನಗುವಿನ ದರ್ಶನಕ್ಕಾಗಿ ಎಲ್ಲೆಡೆ ಕಾತರ ಮತ್ತೇಕೆ ದೇವರು ಧರ್ಮದ ಹೆಸರಿನಲ್ಲಿ ಬಾಂಬು ...

ಬಾರಯ್ಯ  ಬಂದುದಕೆ ಏನನಾದರು ಕೊಟ್ಟು ಕಳುಹಿಸುವೆ.  ಕುಳಿತೆನ್ನ ಬಳಿಗೆ ಬಂದು ಕೇಳುವೊಡೆ ಹಾಡುವೆನು – ಅದು ಒಂದೆ ಸಂಪದವು ಬೇಕಾದೊಡದನೀವೆ-ಹಾಡುವೆನು ಕೇಳು! *****...

ಅರಿಯದ ಜೀವಕೆ ಸಂಗಾತಿಯಾದೆ ಕಾಣದ ವಾಸಕ್ಕೆ ಅಣಿಯಾದೆ ಪ್ರೀತಿಯ ಮಡಿಲಿಗೆ ಸೊಸೆಯಾದೆ ಒಲುಮೆಯ ಕಣ್ಣಾದೆ ಅಮೃತದ ಹಣ್ಣಾದೆ ಕತ್ತಲೆಯ ಬಾಳಿಗೆ ಜ್ಯೋತಿಯಾದೆ ಕೈ ಹಿಡಿದವನ ಬದುಕಿಗೆ ನೆರಳಾದೆ ಬಾಳ ಕುಡಿಗೆ ತಾಯಿಯಾದೆ ಜೀವಕೆ ಗತಿಯಾದೆ ಜೀವನ ರತಿಯಾದೆ ಪ್...

  ನಾನು ಮರಳಿನಲ್ಲೊಂದು ಹಡಗನ್ನು ಕಟ್ಟಿಕೊಂಡೆ, ಪ್ರಯಾಣ ಬಹುದೂರದಾದ್ದರಿಂದ. ಸಮುದ್ರದ ಮಧ್ಯೆ ಬೃಹತ್ ಅಲೆಯೊಂದು ಏರಿ ಬಂದಾಗ ನಾನು ಧೃತಿಗೆಡಲಿಲ್ಲ; ತಿಮಿಂಗಿಲವೊಂದು ಢಿಕ್ಕಿಯೊಡೆದು, ರಕ್ತ ಕಾರಿ ಸತ್ತು ಹೋಯಿತು. ಗಹಗಹಿಸಿ ನಗತೊಡಗಿದೆ, ಆಗ...

ಯಾವ ಋತು, ಮಾಸ ಪಕ್ಷಗಳಿಲ್ಲ ಇಲ್ಲಿ ಆಷಾಡದ ಮಳೆ ನೋಡುವ ಶ್ರಾವಣ ಭಕ್ತರೊಳಗೊಂದಾಗುವ ಚೈತ್ರ ವಸಂತದೊಳಗೆ ಚಿಗುರುವಾಸೆ. ಶ್ರಾವಣದ ಜೋಕಾಲಿಗೆ ನಿಟ್ಟುಸಿರಿಡುತ್ತೇನೆ….. ಹಳ್ಳ ಹೊಳೆ ಕೊಳ್ಳ ನೆನಪಾದಾಗೆಲ್ಲ ನಾನೇ ತೇಲಿಬಿಡಲೇನೋ ಎಂದು ಚಡಪಡಿಸು...

ಮದುವೆಯ ಹೆಣ್ಣು; ನಾಳೆಯೆ ಮದುವೆ; ಇವಳೇಕೆ ಮೂಲೆಯ ಹಿಡಿದು ಮಲಗಿಹಳು? ಬಿಳಿವಲ್ಲಿ ಬೆನ್ನ ಹತ್ತಿರವಿಹುದು; ಹೂದಂಡೆ ಹೆರೆಳಲ್ಲಿ ; ಮಾತಿಲ್ಲ; ಉಸಿರು. ಥಳ ಥಳಿಸುನ ಕಣ್ಣ ಮುಚ್ಚಿ, ಕೆದರಿದ ಕುರುಳ ಹತ್ತಾರು ದಿಕ್ಕಿಗೆ ಹರಿಸಿ, ಹೊದಿಕೆಯ ಹೊರಗೆ ಮುಂ...

ನಾನು ಹಾಡಹಗಲೇ ರಾಜಾರೋಷಾಗಿ ಆಕಾಶದಲ್ಲಿ ತಿರುಗಾಡಿದ್ದನ್ನು ನೀವೇ ಎಷ್ಟೋ ಸಾರಿ ನೋಡೀದೀರೋ ಇಲ್ಲವೋ ಸತ್ಯ ಹೇಳಿ. ಸೂರ್ಯ. ಸೂರ್ಯ. ಸೂರ್ಯ ಇವನೊಬ್ಬನೇ ಅಂತ ದೊಡ್ಡದಾಗಿ ಹೇಳ್ತೀರಲ್ಲ ಒಂದು ದಿನವಾದರೂ ರಾತ್ರಿ ಹೊತ್ತಿನಲ್ಲಿ ಆಕಾಶದಲ್ಲಿ ಕಾಲಿಡೋ ಧೈ...

ತೋಟವಿದೆ ತನಗೆ, ಸುಖಿ ತಾನು, ಎಂದನು ಮಾಲಿ; ಎಳನೀರು, ರಸಬಾಳೆ, ಕಸಿಮಾವು, ಚೆಂಜೇನು! ಬೇಕು ಬಾಳಿಗೆ ಒಂದು ತೋಟ, ಏನೇ ಇರಲಿ !- ಚಿಂತೆಯೂ ಒಂದಿದೆ : ಇವನು ಕಾಯುವುದೆಂತು? ಬೇಲಿಯಿದೆ ಎಂದು ನಂಬಿದೆ ತೋಟ ; ಆ ಬೇಲಿ ಮುಳ್ಳಿರುವ ತನಕ ಆತಂಕ ತನಗಿಲ್ಲ...

ಸಾಹಿತ್ಯ ಸಾಗರದ ದಡದಿ ನಿಲ್ಲುತಲಂದು ನೋಡಿದೆನು ಆಸೆಯಿಂ ಅಲೆಗಳೆಡೆಗೆ ಒಳಗೆ ಹುಡುಗಿಹ ಮುತ್ತುರತ್ನಗಳನೊಯ್ಯುವೆನೆ ಕನ್ನಡಮ್ಮನ ಅಡಿಗೆ ಮಾಲೆಯಾಗಿಡಲು! ದೂರದಿಂ ಕುಣಿಯುತ್ತ ಹತ್ತಿರಕೆ ಬಂದಿತಲೆ, ನೋಡುತಲೆ ಧೀಗೆಟ್ಟೆ ರೌದ್ರರೂಪ! ಸಾಗರದಿ ಮುಳುಗುತ್...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...

ರಾಜಗೃಹದ ಬಳಿಯ ಗೃಧ್ರಕೂಟ ಪರ್ವತ. ಪರಮಾತ್ಮನಾದ ಬುದ್ಧದೇವನ ಪವಿತ್ರ ಪಾದಧೂಳಿಯಿಂದ ಪುನೀತವಾದ ಗಿರಿವರದ ನೆತ್ತಿ. ನೆತ್ತಿಯ ನೆಲೆಯಲ್ಲಿ ಎರಡು ಗುಹೆಗಳು. ಅಲ್ಲಿ ಇಬ್ಬರು ಬೌದ್ಧ ಸನ್ಯಾಸಿಗಳು ಧ್ಯಾನಶೀಲಾನುಷ್ಠಾನಾದಿಗಳಿಂದ ನಿರ್‍ವಾಣವನ್ನು ಸಾಧಿಸುತ್ತಿದ್ದರು. ಇಬ್ಬರೂ ಅಕ್ಕ ಪಕ್ಕದ ...

ವ್ಹಾಲೆಂಟಾಯಿನ್ ಡಿಗ್ಬಿಯು ಭೋಜನವನ್ನು ತೀರಿಸಿಕೊಂಡು ‘ಹಾವಾನಾ ಸಿಗರ’ (ತಂಬಾಕದ ಸುರುಳೆ) ಸೇದುತ್ತೆ ತನ್ನ ಆರಾಮ ಕುರ್ಚಿಯಲ್ಲಿ ಯಥಾಸುಖವಾಗಿ ಕುಳಿತು ಏನೇನೋ ವಿಚಾರ ಮಾಡುತ್ತಿದ್ದನು. ಸುಗಂಧಿತವಾದ ಸಿಗರದ ಹೊಗೆಯು ಕಾಮಿನಿಯ ಕೇಶಕಲಾಪದಂತೆ ಸುರುಳೆ ಸುರುಳೆಯಾಗಿ ಅಂತರಿಕ್ಷದಲ್ಲಿ ಗಾಳ...

೨-೨-೧೯೩೦ “ಹೆಣ್ಣಿನಿಂದ ಮಾನವನಿಗೆ ಎಂದೂ ತೊಂದರೆಯು. ಅವಳು ಚೆಲುವೆಯಾದರೆ, ಅವಳನ್ನು ಪಡೆಯಬೇಕೆಂಬಾಸೆಯನ್ನು ಇತರರಲ್ಲಿ ಉಂಟು ಮಾಡುವಳು; ಅವಳ ಗಂಡನು ಪ್ರೇಮ ಸಂಶಯಕ್ಕೆ ಸಿಲುಕುತ್ತಾನೆ. ಅವಳು ಕುರೂಪಿಯಾಗುವಳೆ, ಅವಳ ಗಂಡನು ಇತರರನ್ನು ನೋಡಿ ಅಸೂಯೆ ಪಟ್ಟು, ಆ ಅಸೂಯೆಯಿಂದ ತೊಂ...

ಗಂಗಮ್ಮನು ಅವಳೊಂದು ಮುತ್ತಿನಂಥಾ ಹೆಣ್ಣು! ಅವಳ ಗೋಳು, ಸಾಯುವಾಗ ಹೊಂದಿದ ಅವಳ ಸಂಕಟದ ಪರಿ, ಎಲ್ಲಾ ನೆನಿಸಿಕೊಂಡರೆ ಆ ಚಿತ್ರವು ಕಣ್ಣೆದಿರಿಗೆ ಈಗಲೂ ಕಟ್ಟಿ ಬಿಡುವುದು. ನಾನೆಷ್ಟೋ ಸಾರೆ ಅವಳು ಇಲ್ಲದಾಗ ಸಿದ್ಧರಾಮನ ದೆಶೆಯಿಂದ ಅವರ ಮನೆಗೆ ಹೋಗುತ್ತಿದ್ದೆ. ಆಗ ನನ್ನನ್ನವಳು ಕರೆದು ಕೂ...

(ಸುಶೀಲೆಯು ಗಂಡನಿಗೆ ಬರೆದ ಕಾಗದ) ಸಿರಿಪುರ ೮-೯-೧೯೨೬ ಮ|| ರಾ|| ಯವರಲ್ಲಿ ಶೀಲ ಮಾಡುವ ವಿಜ್ಞಾಪನೆಗಳು. . . . . . . . . . ನಿಮ್ಮ ಆಕ್ಷೇಪಣೆಯ ಪತ್ರವನ್ನು ಕಂಡು ಮನಸ್ಸಿಗೆ ಕಿರಿಕಿರಿಯಾದರೂ, ನಿಮ್ಮನ್ನು ನಾನು ಪ್ರೀತಿಸುತ್ತೇನಾಗಿ ಈ ಕಾಗದ ಬರೆಯುತ್ತೇನೆ. ಅಲ್ಲ, ನೀವು ಹೆಸರಿಗೆ...