Home / Article

Browsing Tag: Article

ಪ್ರಿಯ ಸಖಿ, ಇಂದು ನಮ್ಮ ದೇಶದ ಬಹು ಮುಖ್ಯ ಅರಕೆ ಒಂದು ಒಳ್ಳೆಯ ಪೊರಕೆ ! ಮೊನ್ನೆ ಏನೋ ಓದುತ್ತಿದ್ದಾಗ ಕಣ್ಣಿಗೆ ಬಿದ್ದ ಬಿ. ಆರ್. ಲಕ್ಷ್ಮಣರಾವ್ ಅವರ ಈ ಹನಿಗವನ ತಟ್ಟನೆ ಗಮನಹಿಡಿದಿರಿಸಿತು. ಈ ಪುಟ್ಟ ಪದ್ಯದಲ್ಲಿ ಎಷ್ಟೊಂದು ಅರ್ಥ ತುಂಬಿದೆಯೆಲ್...

ಪ್ರಿಯ ಸಖಿ, ಇಂದು ನಾವು ಬಹಿರಂಗದ ಆಡಂಬರ, ಡಾಂಭಿಕತೆ, ಸೋಗಿನ ಸುಳಿಗೆ ಸಿಲುಕಿ ನಿಜವಾದ ಆತ್ಮಸೌಂದರ್ಯವನ್ನು ಮರೆತುಬಿಟ್ಟದ್ದೇವೆ. ಪಂಡಿತರತ್ನ ಎರ್ತೂರು ಶಾಂತಿರಾಜ ಶಾಸ್ತ್ರಿಯವರು ತಮ್ಮ ಒಂದು ಹಾಡಿನಲ್ಲಿ ಅರಿಯಲಿಲ್ಲವಲ್ಲ ಆತ್ಮನ ಮರೆತು ಕೆಟ್ಟರ...

ಪ್ರಿಯ ಸಖಿ, ಬದುಕಿನಲ್ಲಿ ನಂಬಿಕೆಗೆ ಅತಿಮುಖ್ಯವಾದ ಸ್ಥಾನವಿದೆ. ನಂಬಿಕೆಯಿಲ್ಲದವನ ಬಾಳು ನರಕ. ಬದುಕನ್ನು ನಡೆಸುತ್ತಿರುವ ಶಕ್ತಿಯ ಮೇಲೆ ಬದುಕಿನಲ್ಲಿ ಜತೆಯಾಗಿರುವ ಸಹಜೀವಿಗಳ ಮೇಲೆ, ಕೊನೆಗೆ ತನ್ನ ಮೇಲೆ ನಂಬಿಕೆ ಇರಲೇಬೇಕು. ಕವಿ ಚೆನ್ನವೀರ ಕಣವ...

ಪ್ರಿಯ ಸಖಿ, ಕೆಲವರಿಗೆ ಅನ್ಯರ ಖಾಸಗಿ ಬದುಕಿನ ಒಳ-ಹೊರಗನ್ನು ಕೆದಕುವುದೆಂದರೆ ಬಹುಪ್ರಿಯ. ತಮ್ಮ ಬದುಕಿನ ಬಟ್ಟೆ ಚಿಂದಿಚಿಂದಿಯಾಗಿದ್ದರೂ ಅನ್ಯರ ಬದುಕಿನ ಬಟ್ಟೆಯ ಸಣ್ಣ ತೂತಿನಲ್ಲಿ ಕೈಯಾಡಿಸುವುದು. ಅದನ್ನು ಮತ್ತಷ್ಟು ಹರಿಯುವುದು ಇಂತಹಾ ಕೀಳು ಅ...

ಪ್ರಿಯ ಸಖಿ, ಗಳಿಗೆ ಗಳಿಗೆಗೂ ಹೊಸ ಹೊಸರೀತಿಗೆ ಈ ಜಗವೋಡುತಿದೆ ಹಳತ ನೋಡಿ ತಾ ಕಿಲಕಿಲ ನಗುತಲಿ ಓ ಜಗವೋಡುತಿದೆ ಕವಿ ಪುತಿನ ಅವರ ‘ಹೊಸಹಾಡು’ ಕವನದ ಈ ಸಾಲುಗಳನ್ನು ಕೇಳಿದ್ದೀಯಲ್ಲವೇ? ಬದುಕು ನಿಂತ ನೀರಲ್ಲ ಅದು ನಿರಂತರ ಹೊಸತರ ಅನ್ವೇಷಕ.  ರೀತಿನೀ...

ಪ್ರಿಯ ಸಖಿ, ಕೆಲವರಿಗೆ ಸದಾ ಉಪದೇಶ ನೀಡುವ ಖಯಾಲಿ. ಯಾರು ಕೇಳಲಿ ಬಿಡಲಿ ಉಪದೇಶ ನೀಡುವ ಸಂದರ್ಭವಿರಲಿ ಬಿಡಲಿ, ಉಪದೇಶ ಕೇಳುವವನು ಅರ್ಹನಿರಲಿ ಬಿಡಲಿ ಉಪದೇಶಿಸುತ್ತಿರುವುದು ಅಂಥವರ ಹವ್ಯಾಸ. ಇಂತಹ ಚಟವನ್ನು ಕಂಡ ಸರ್ವಜ್ಞ ಹೀಗೆ ಹೇಳುತ್ತಾನೆ. ಕೇಳ...

ಪ್ರಿಯ ಸಖಿ, ಅದೂ ಬೇಕು ಇದೂ ಬೇಕು ಎಲ್ಲವೂ ಬೇಕು ನನಗೆ ದಾರಿ ನೂರಾರಿವೆ ಬೆಳಕಿನರಮನೆಗೆ ಕವಿ. ಜಿ.ಎಸ್. ಶಿವರುದ್ರಪ್ಪನವರ ‘ಹಿನ್ನುಡಿ’ ಎಂಬ ಕವನದ ಈ ಸಾಲುಗಳನ್ನು ಓದಿರುವೆಯೊ ಸಖಿ? ವ್ಯಕ್ತಿ ನನಗೆ ಇದೇ ಸಾಕು ‘ಇಷ್ಟೇ ಸಾಕು’ ಈ ಸಿದ್ಧಾಂತವೇ ಸರಿ...

ಪ್ರಿಯ ಸಖಿ, ಸದಾ ಕಾಲ ಹೊಸ ಹೊಸದಕ್ಕಾಗಿ ತುಡಿಯುವುದು ಮನುಷ್ಯನ ಸಹಜ ಗುಣ. ‘ಬದಲಾವಣೆ ಬಾಳಿನೊಗ್ಗರಣೆ’ ಎನ್ನುತ್ತದೆ ನಮ್ಮ ನಾಣ್ಣುಡಿ. ಕವಿಗಳೂ ಇದಕ್ಕೆ ಹೊರತಲ್ಲ. ಹಿಂದಿನ ಕವಿಗಳು ಹೇಳಿಬಿಟ್ಟಿದ್ದನ್ನೇ ಮತ್ತೆ ಮತ್ತೆ ಹೇಳುತ್ತಿದ್ದೇನೆ ಎನ್ನಿಸಿ...

ಪ್ರಿಯ ಸಖಿ, ಪ್ರಪಂಚದಲ್ಲೇ ಅತಿ ಶ್ರೇಷ್ಠ ಜೀವಿ ಮಾನವನೆನ್ನುತ್ತಾರೆ. ಏಕೆಂದರೆ ಅವನು ಚಿಂತಿಸಬಲ್ಲ, ಮಾತಾಡಬಲ್ಲ, ವಿವೇಚಿಸಬಲ್ಲ  ಎಲ್ಲಕ್ಕಿಂತಾ ಹೆಚ್ಚಾಗಿ ಎಲ್ಲವನ್ನೂ ಪ್ರೀತಿಸಬಲ್ಲ ಮನಸ್ಸೊಂದು ಅವನಲ್ಲಿದೆ. ಅದೇ ಅವನ ಹಿರಿಮೆಯನ್ನು ಹೆಚ್ಚಿಸಿದ...

ಪ್ರಿಯ ಸಖಿ, ಯಾವುದೇ ಕೆಲಸಕ್ಕಾಗಲಿ ದೇವರು ನಮಗೆ ಯಾವಾಗ ಸಹಾಯ ಮಾಡುತ್ತಾನೆ?  ನಾವು ಮನಃಪೂರ್ತಿ ಪ್ರಯತ್ನಿಸಿದಾಗ ಮಾತ್ರ ತಾನೇ?  ಸುಮ್ಮನೆ ಕುಳಿತು ಎಲ್ಲಾ ತನ್ನಿಂದ ತಾನೇ ಆಗಲಿ ಎಂದರೆ ಇಲ್ಲಿ ಯಾವುದೇ ಚಮತ್ಕಾರವೂ ಆಗುವುದಿಲ್ಲ ಅಲ್ಲವೇ?  ಕವಿ ವ...

1...3435363738...41

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...