ಇಂದಿನ ವಿವಾಹ ವಿಚ್ಚೇದನ

ಇಂದಿನ ವಿವಾಹ ವಿಚ್ಚೇದನ ಹೆಣ್ಣು ಗಂಡಿನ ಬರೀ ಸ್ವಾರ್ಥತನ| ನಾನೇ ಮೇಲೆಂಬ ಹುಚ್ಚುತನ ಗಂಡು ಹೆಣ್ಣಿನ ಆತುರಾತುರತನ| ನವಜೀವನದ ಅರ್‍ಥತಿಳಿಯದ ಹೆಣ್ಣು ಗಂಡಿನ ಜೀವನ ಪಥನ|| ಇನ್ನೂ ಹಸೆಯು ಆರಿರುವುದಿಲ್ಲ ಇನ್ನೂ ಚಪ್ಪರ ಸಡಿಲಿಸಿರುವುದಿಲ್ಲ|...

ಸಾಮಾಜಿಕ ನ್ಯಾಯ

ನನ್ನ ಹರಿದ ಅಂಗಿಯ ಮಧ್ಯದ ತುಂಡು ಬಟ್ಟೆಯನ್ನೇ ತೆಗೆದು ಅವ್ವ ಹೊಲಿದಳು ನನಗೊಂದು ನಮಾಜಿನ ಟೋಪಿ ನನ್ನ ಬಣ್ಣಗೆಟ್ಟ ಟೊಪ್ಪಿಗೆ ನೋಡಿ ಚಂದದ ಕಸೂತಿ ಹೆಣೆದ ಟೊಪ್ಪಿಗೆ ಜಂಭದಿಂದ ಭಿಮ್ಮನೆ ಬೀಗುತ್ತ ಅಹಮ್ಮಿನ ನೋಟ...

ಮಾಡಿದಷ್ಟೂ ಮುಗಿಯದೆ

ಮಾಡಿದಷ್ಟೂ ಮುಗಿಯದೆ ಬಾಕಿ ಇನ್ನೂ ಉಳಿದಿದೆ ಜೀವನದ ಕೆಲಸ ಅಲ್ಲಿ ಅಷ್ಟು ಇಲ್ಲಿ ಇಷ್ಟು ಅದು ಹಾಗೆ ಇದು ಹೀಗೆ ಯಾವುದೊಂದೂ ಮುಗಿಯದೆ ಜೀವನದ ಕೆಲಸ ಕೊಟ್ಟ ಮಾತುಮಾತಲ್ಲೆ ಹೊರಟ ಕಾರ್ಯ ಹೊರಟಲ್ಲೆ ಇವನ್ನೆಲ್ಲ...

ಇವರು

ಕೃಷ್ಣನ ಕತೆಯನ್ನು ನಂಬದೇ ಇರುವವರಿಗೂ ನಂಬುವಂತೆ ಮಾಡುವ ಕೆಲವರಿ ರುತ್ತಾರೆ, ಇವರು ಪದ್ಮ ಪತ್ರ ಮಿವಾಂಭಸ, ತಾವರೆ ಎಲೆಯ ಮೇಲಿನ ನೀರು, ಅಂಟಿಯೂ ಅಂಟ ದಿರುವ ಇವರು ಹಿಡಿಯಲೂ ಬಲ್ಲರು ಬಿಡಲೂ ಬಲ್ಲರು, ಎಲ್ಲರೂ...

ಹುಚ್ಚು

ಕೊಟ್ಟದ್ದು ಪಾಷಾಣವಲ್ಲ ಪ್ರೀತಿ..... ತುಂಬಿದೆ, ತುಳುಕಿದೆ ತೊರೆದು ಭೀತಿ ಇನ್ನು ಕಾಯಲಾರೆ ನಿನಗಾಗಿ ಸಾಯಲಾರೆ ಒಂದು ಯುಗವೇ ನಮ್ಮಿಬ್ಬರ ನಡುವೆ ಇದ್ದು ಹೋಗಲಿ ಇಲ್ಲ.... ನನಗೇನೂ ಇಲ್ಲ ನಿನ್ನನ್ನು ಕಾಣುವ ಬಯಕೆ ನಾಕು ರಸ್ತೆ...

ಒಲಿದ ಮನಗಳ ಮಿಲನಕಿಲ್ಲ ತಡೆ, ಇದೆಯೆನಲು

ಒಲಿದ ಮನಗಳ ಮಿಲನಕಿಲ್ಲ ತಡೆ, ಇದೆಯೆನಲು ಒಪ್ಪುವವ ನಾನಲ್ಲ. ಒಲವು ಒಲವೇ ಅಲ್ಲ ಮತ್ತೊಂದಕೆಂದು ಹೊರಳಿದರೆ, ಇಲ್ಲವೆ ಒಂದು ಬದಲಿತೆಂದಿನ್ನೊಂದು ಕದಲಿದರೆ. ಛೆ, ಇಲ್ಲ ಬಿರುಗಾಳಿಯಲ್ಲು ಕಂಪಿಸದೆ ನಿಲ್ಲುವುದು ಅದು ಸ್ಥಿರವಾದ ಜ್ಯೋತಿ, ಕಡಲಲ್ಲಿ...

ಪ್ರಾರ್ಥನೆ

ಒತ್ತಿಬಹ ಕಷ್ಟಗಳನೆಲ್ಲ ಹಿಂದಿಕ್ಕೆಂದು ಸೌಖ್ಯಸಾಗರದಲ್ಲಿ ಮೀಯಿಸೆಂದು ಬೇಡಿಕೊಳ್ಳುವದಿಲ್ಲ ಎದುರಿಸುವ ಧೈರ್ಯವನು ನೀಡೆಂದು ಬೇಡುವೆನು ಕರುಣಸಿಂಧು ನೋವುಗಳ ಮುಳ್ಳುಗಳು ಎದೆಗೆ ಚುಚ್ಚುತಲಿರಲು ತೆಗೆಯೆಂದು ಬೇಡುವೆನೆ ಓ ಅನಂತ ತಡೆದುಕೊಳ್ಳುವ ಕಸುವ ನನ್ನ ಹೃದಯಕೆ ನೀಡು ಮತ್ತೇನು...

ಲಾಂಛನ

ಮುಂಜಾನೆ ಸೂರ್ಯನ ಕಿರಣಗಳು ಸೋಕಿ ತೆರೆದ ಕಣ್ಣುಗಳ ತುಂಬ ಕಾಲಾತೀತ ಕವಿತೆಗಳು. ಗುಂಪಿನಲಿ ತೇಲಿಹೋದ ಅವರಿವರ ಹೆಜ್ಜೆಗಳು ಕಾಲುದಾರಿ ನಿರ್ಮಿಸಿ ಸುಖದ ಸಂತೋಷದ ಗಳಿಗೆಗಳು. ನಂಬಿಕೆಗಳು ಊರತುಂಬ ಹರಡಿದ ಗಾಳಿ. ಯಾರದೋ ಪಾಪ ಪ್ರಾಯಶ್ಚಿತ...

ಸಮಾಪತ್ತಿ

ನನ್ನ ಉಸಿರು ಹರಿದಾಡುತಿಹುದು ಇಗೊ ಸೂಕ್ಷ್ಮ ಛಂದದಲ್ಲಿ; ನನ್ನ ಅವಯವದಿ ಬೆಳೆಯುತಿಹುದು ಭಗವಂತ ಶಕ್ತಿ-ವಲ್ಲಿ: ಆನಂತ್ಯವನ್ನು ನಾ ಕುಡಿದೆ ಎತ್ತಿಯಾ ಅಸುರ-ಸುರಾ-ಪಾತ್ರೆ ಕಾಲಲೀಲೆಯದು ನನ್ನ ನಾಟಕವು ನನ್ನ ಸ್ವಪ್ನಯಾತ್ರೆ ಈಗ ನನ್ನ ಜೀವಾಣುಗಣವು ಪ್ರಪ್ರಮೋದಾಗ್ನಿ...
cheap jordans|wholesale air max|wholesale jordans|wholesale jewelry|wholesale jerseys