
ಇನಿಯನೊಲುಮೆಯ ಹುಚ್ಚು ಕುದಿಯಲ್ಲಿ ಸಿಕ್ಕಿ ಏನಾದೆನೇ ಸಖಿ ಏನಾದೆನೇ! ತೀರದಾಸೆಯ ಬೆಂಕಿ- ಯುರಿಯಲ್ಲಿ ಉಕ್ಕಿ ಪಾತ್ರೆಯಾಚೆಗೆ ಸುರಿದ ಹಾಲಾದೆನೇ! ಮರಳು ಕನಸಿನ ಕೀಲು ಕುದುರೆ ಬೆನ್ನೇರಿ ಏನಾದೆನೇ ಸಖಿ ಏನಾದೆನೇ! ತಾರೆಗಳ ಮೇರೆಗಳ ಮೀರುತ್ತ ಹಾರಿ ಸಾ...
ಅಂದಿನಂತೆಯೇ ಇಂದೂ ಕ್ಷಣಗಳ ಯುಗವಾಗಿಸಿ ಮುಖಾಮುಖಿ ಕುಳಿತಿದ್ದೇವೆ ಏತಕ್ಕೋ ಕಾಡಿದ್ದೇವೆ! ಅಥವಾ ಸುಮ್ಮನೆ ಹೀಗೇ… ಭಾವುಕತೆ ಮೀರಿದ್ದೇವೆ ಸ್ಥಿತಪ್ರಜ್ಞರಾಗಿದ್ದೇವೆ ಮಾತಿಗೆ ಅರ್ಥವಿಲ್ಲ ಮೌನ ವ್ಯರ್ಥವಲ್ಲ! ತಿಳಿದಿದ್ದೇವೆ. ಬಹುದೂರ ಸಾಗಿದ್...
ಈ ನಾಯಕರು ಕದ್ದಹಣ ಲಿಟ್ಮಸ್ ನಿಂದ ಬಿಳಿಯಾಗಿ ಬದಲಿಸಿ ಕಾನೂನುಗಳ ಲೋಹಗಳನ್ನು ಕರಗಿಸಿ ಹಾಕುವ ಗಾಢಾಮ್ಲಗಳು *****...
ಯಾರೋ ಬಂದರು ಹಾರಿ ಧಗೆಯ ಕುದುರೆಯನೇರಿ ಉರಿದಾವು ಹೂಮಲ್ಲಿಗೆ – ಬಿಸಿಯುಸಿರಿಗೆ ಬೂದಿಯಾದವು ಮೆಲ್ಲಗೆ ಬೆಂಕಿಯಂಗಾಲಿಂದ ತುಳಿದು ಕೆಂಡವ ಸುರಿದ ಉರಿದು ಹೋದವು ಹೂವು ಚಿಗುರು ಉಕ್ಕಿ ಹೋದವು ಹಾಲು ಹೌಹಾರಿ ಹಾಯೆನಲು ಬಿರಿದಾವು ಎದೆಯ ನೋವು &#...
೧ ಅಮೆರಿಕದ ಬಗೆಗೆ ಅದೆಷ್ಟು ಪ್ರೀತಿ ವೈಭವೀಕರಿಸಿ ಹೇಳುವ ರೀತಿಗೆ ಬೆರಗಾಗಬೇಕು ವಿಜ್ಞಾನ ತಂತ್ರಜ್ಞಾನ ಮೇರೆಮೀರಿದ ಡಾಲರ್ ಹೊಳೆ ಸಮಯ ಪ್ರಜ್ಞೆಗೆ ಟಾಮ್ ಹ್ಯಾರಿಗಳ ನಡುವೆ ಎರಡನೆಯ ದರ್ಜೆಯ ನಾಣಿ ಸೀನರ ಹೋರಾಟ ಗೋಳಾಟ ಹಣಕ್ಕೆ ಸಮಾಧಾನ ಪಡುವ ಗತಿ. ...













