ಆಕಾಶದ ನೀಲಿಯಲಿ ಅದ್ದಿದ ಬಟ್ಟೆ, ಕನಸುಗಳ ನೇಯ್ದು ಒಂದು ದಿವಸ, ಬದುಕಿನ ವಸಂತ ಅರಳಿದ ಬಿಸಿಲಿನ ದಗೆಗೆ ಕುಡಿಯುತ್ತಿರುವ ನೀರು ಆಕಾಶದ ಹನಿ. ಗಜ ಬಟ್ಟೆಯ ಜೋಳಿಗೆಯ ತುಂಬ, ಅವರಿವರ ಒಲವು ಮಾತು ಬಿರಿಸು, ಮಾತಾಪು, ಮತ್ತೆ ನನ್ನ ನಲ್ಲನ ವಸಗೆ ಮೋಡಗಳು...
ಗೆಳೆಯಾ ನಾವಿಂದು ಕೂಡಿದ್ದೇವೆ ಧ್ಯಾನಕ್ಕಾಗಿ ಮತ್ತೆ ಮನದ ಮೈಲಿಗೆ ತೊಳೆಯುವ ತಪಸ್ಸಿಗಾಗಿ ತೊಳೆಬೇಕು ತನವ ಮಾಡಬೇಕು ಹವನ ಆ ಮನದಲಿ ಕಾಣಬೇಕು ಸತ್ ಚಿತ್ತ ಶಿವನ ಮೃತ್ಯೂ ನಗುತ್ತಿದೆ ನಿನ್ನ ಬಾಳಿನ ಬಾಗಿಲಿನಲಿ ಸತ್ಯ ಅಡಗಿದೆ ನಿನ್ನ ಬದುಕಿಗೆ ಆಳದಲಿ...
ವಿಶ್ವನಾಥನ ಮನೆಯಲ್ಲಿ ಈದಿನ ದೇವರ ಸಮಾರಾಧನೆ. ನಾಳೆ ಧಾರಾಮುಹೂರ್ತ. . ರಮಾಬಾಯಿಯ ಕಡೆ ಬಂಧು ಬಳಗವೆ ಲ್ಲವೂ ಬಂದು ಸೇರಿದೆ. ವಿಶ್ವನಾಥನ ಕಡೆಯವರೂ ಕೆಲವು ಮಂದಿ ಬಂದಿದ್ದಾರೆ. ಬಹಳ ಗದ್ದಲವಾಗಿದೆ. ಮಧ್ಯಾಹ್ನ ಭೋಜನವಾಯಿತು. ರಾತ್ರಿ ವರನನ್ನು ಏದುರ...
(ಕೆಲವು ಸಾಲುಗಳು) ಕಾಂಬನೊಬ್ಬ ಒಳಗಿಹನು ಬಲ್ಲನೋರಣದ ಹಂಚು-ಸಂಚು. ಅದು ಕಾಣದಣ್ಣ ಕಾಲಲ್ಲೆ ಇದು ಅಡಿಗಡಿಗು ಅದರ ಅಂಚು. ಊದಿ ಉಸಿರನುಬ್ಬಿಸುವನೆಮ್ಮ ಕಣ್ಣಾಚೆ ಶಿಖರಗಳಿಗೆ ಹುಟ್ಟು-ಬಾಳುಗಳ ದರಿಗೆ ನೂಗಿದೊಲು ಹಿಂದೆ ಒಮ್ಮೆ ನಮಗೆ ಕಾಲಪಥಿಕನಾ ಕಿವಿಗ...
೧ ಕೂಗುತಲಿದೆ ಕಹಳೆಯು- ನವಯುಗ ವೈತಾಳಿಯು! ‘ಬಾಳಿದು ಕಾಳೆಗದ ಕಣ!’ ಹೇಳುತಿರುವುದಿಂತಾ ಸ್ವನ ! ಕೂಗುತಲಿದೆ ಕಹಳೆಯು…. ನಮಯುಗವೈತಾಳಿಯು! ೨ ‘ಬೇಡ ಕದನ’ ಎಂದೊರೆವಾ ಕೇಡುಗಾರನೆಲ್ಲಿರುವ….? ಹೇಡಿ ಏನ ಬಲ್ಲನವ? ನಾಡಿಗೆ ಕಾಳೆಗವೆ ಜೀವ...
ಅನ್ನ ಬ್ರಹ್ಮ ಅನ್ನ ಬ್ರಹ್ಮ| ನಿನ್ನಿಂದಲೇ ನಮ್ಮ ಜನ್ಮ| ಒಡಲ ಅಗ್ನಿಯೊಡನೆ ನೀನು ಸುಡಲು ಚೈತನ್ಯ ಜನ್ಯ|| ನಿನ್ನ ಪ್ರಸಾದವೇ ಪರಮ ಶಕ್ತಿ| ನಿನ್ನಿಂದಲೇ ಬೆಳೆಯುವುದು ಯುಕ್ತಿ| ನಿತ್ಯ ನಿನ್ನ ಸ್ಮರಿಸಿ ಸ್ವೀಕರಿಸುವುದೇ ಸೂಕ್ತಿ|| ಬ್ರಹ್ಮ ನಿನ್ನ ಸ...
ಬೆರಳು ಕತ್ತರಿಸಿ ಕರುಳ ಕದ್ದವರು ಮರುಳು ಮಾಡಿದರು ಮಾತನ್ನು ನಡೆದ ಕಡೆಯೆಲ್ಲ ನೆರಳ ನೆಟ್ಟವರು ಮಸುಕು ಮಾಡಿದರು ಮನಸನ್ನು. ಬೆರಳು ಕೊಟ್ಟವರೆ ಕರುಳ ಕೇಳುವ ಕಾಲ ಬಂತೆ ಈಗ! ಬೆರಳು-ಕರುಳುಗಳ ರಾಜಕೀಯದಲಿ ಬತ್ತಿಹೋಯಿತೆ ರಾಗ! ಆರ್ಜುನ ದೇವನ ಬಿಲ್ಲಿ...
ಗ್ರೀಕ ದಂತಕಥೆಗಳಲ್ಲಿ ಬರುವ Hippolytus ಮತ್ತು Phaedra ಅಪರೂಪದ ಪಾತ್ರ ಚಿತ್ರಣಗಳು. ಗ್ರೀಕ ನಾಟಕಕಾರ Euripides ಕೂಡ ಈ ಪಾತ್ರಗಳ ಆಧರಿಸಿ ಎರಡು ನಾಟಕಗಳ ರಚಿಸಿದ. ಆತನ ನಾಟಕಗಳು ಸೇಡನ್ನು ವೈಭವೀಕರಿಸುತ್ತವೆ. ಗ್ರೀಕ ಪರಂಪರೆಯಲ್ಲಿ ಬರುವ ಪ್...
ಗಾಳಿಯ ಕಾಲದಿ ಧೂಳಿನ ದಿನದಿ ಗಾಳೀಪಟದ ಹುಚ್ಚು ಪೇಟೆಗೆ ಹೋಗಿ ಕೊಂಡು ಸಾಮಗ್ರಿ ಹರಡಿಕೊಳುವುದೇ ಹೆಚ್ಚು ಪೇಪರ್ ಕತ್ತರಿ ಬಿದಿರು ಬೆತ್ತರಿ ಕೊಯ್ದು ಸೀಳಿ ಅಳತೆಗೆ ಅಂಟು ಸವರಿ ಕಲ್ಲನು ಹೇರಿ ತೆಗೆದಿಟ್ಟರು ಪಟನಾಚೆಗೆ ಸೂತ್ರವ ಬಿಗಿದು ಫರ ಫರಿ ತೆಗೆ...
“ಏನೇ ಗೌರಿ ಯಾವಾಗ ಬಂದೆ ಗಂಡನ ಮನ್ಯಾಗೆಲ್ಲಾ ಘನಾಗಿದ್ದಾರೇನೆ?” ಎಂದು ಕಂಕುಳಲ್ಲೊಂದು, ಕೈಯಲ್ಲೊಂದು ಮಕ್ಕಳನ್ನು ಹಿಡ್ಕೊಂಡು ವಾರಗಿತ್ತಿಯರು ಕೇಳುವವರೇ. “ವೂ ಕಣೇ, ವೂ ಕಣಕ್ಕ, ನೀವೆಲ್ಲಾ ಘನಾಗಿದೀರೇ” ಎಂದು ಹೇಳಿ ಉತ್ತರಕ್ಕೂ ಕಾಯದೆ ಮನೆ ಸೇರಿದಳು. ಗ...
ನಮ್ಮ ಹಳ್ಳಿ ಬಹಳ ಚಿಕ್ಕದು. ಇರುವುದೆಲ್ಲಾ ನೂರು ಮನೆಗಳು. ಸುಮಾರು ಆರುನೂರು ಪ್ರಜಾಸಂಖ್ಯೆ. ಒಟ್ಟಿನಲ್ಲಿ ನೆಮ್ಮದಿ ಗ್ರಾಮವೆಂದೇ ಹೇಳಬೇಕು. ನಮ್ಮ ಪಟೇಲ ಒಳ್ಳೆಯವನೆಂದೇ ಹೆಸರು ಪಡೆದಿದ್ದಾನೆ. ಅವನು ತನ್ನ ಕೈಲಾದಷ್ಟು ಗ್ರಾಮಸ್ಥರಿಗೆ ಉಪಕಾರ ಮಾಡಿದ್ದಾನೆ. ಒಂದು ದೇವಸ್ಥಾನ, ಒಂದು ಅ...
ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...
ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...
ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...
ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...







