Home / Article

Browsing Tag: Article

“If your face is askew don’t blame the mirror” (ನಿನ್ನ ಮುಖ ವಕ್ರವಾಗಿದ್ದರೆ ಕನ್ನಡಿಯನ್ನು ದೂರಬೇಡ) -Russia’s popular saying. ಗಾಂಧೀಜಿ ಅವರ ಪ್ರಸ್ತುತತೆಯನ್ನು ಕುರಿತು ನಾವು ಎಚ್ಚರಿಕೆಯಿಂದ ಚಿಂತಿ...

ಇತ್ತೀಚೆಗೆ ಗಿನ್ನಿಸ್ ದಾಖಲೆ ಪುಸ್ತಕದಲ್ಲಿ ವಿಶ್ವದ ಅತಿ ಚಿಕ್ಕ ವಿಮಾನದ ವರದಿ ದಾಖಲಾಗಿದೆ. ‘ಝೇಂಕಾರ ದುಂಬಿ’ ಎಂಬ ಹೆಸರಿನ ಇ ವಿಮಾನವು ೮ ಅಡಿ ಉದ್ದ ೫ ಅಡಿ ಅಗಲವಾಗಿದೆ. ೮೫ ಎಂಬ ಇಂಜಿನ್ನನ್ನು ಒಳಗೊಂಡ ಈ ವಿಮಾನ ೪೦೦ ಅಡಿಗಳ ಎತ್ತರದವರೆಗೆ ಹಾರ...

ಪ್ರಿಯ ಸಖಿ, ಬೇರೆಯವರ ಭಾವನೆಗಳನ್ನು ಅರ್ಥೈಸುವುದು ಬಹಳವೇ ಕಷ್ಟ ಎನ್ನುತ್ತಾರೆ ತಿಳಿದವರು. ಅದು ನಿಜವೂ ಹೌದು. ಆದರೆ ಅದಕ್ಕಿಂತಾ ಕಷ್ಟವಾದುದು ನಮ್ಮನ್ನು ನಾವು ಅರಿಯುವುದು ! ಅಲ್ಲವೇ ? ಕವಿ ಎಚ್. ಎಸ್. ವೆಂಕಟೇಶಮೂರ್ತಿಯವರು ತಮ್ಮ ‘ಇಷ್ಟು ಕಾಲ...

ಪ್ರೀತಿಯ ಟೇಚರ್‌ಗೆ ಅಂಬೇಡ್ಕರ್ ಮಾಡುವ ವಿನಂತಿ, ಹೃದಯ ಭಾರದಿ೦ದ ನಾನು ನಿಮಗೆ ಈ ಪತ್ರವನ್ನು ಬರೆಯುತ್ತಿದ್ದೇನೆ. ಏಕೆಂದರೆ ಜನ ಸಾಮಾನ್ಯರು ಮಾರ್ಗದರ್ಶನಕ್ಕಾಗಿ ಯಾವ ಬುದ್ಧಿವಂತ ವರ್ಗದ ಕಡೆ ಮೊಗ ಮಾಡಿದ್ದಾರೋ ಆ ಬುದ್ಧಿವಂತ ವರ್ಗ ಅವರಿಗೆ ಸರಿ...

ಡಾ” ಅಂಬೇಡ್ಕರ್ ಜನಿಸಿ ಇಂದಿಗೆ ನೂರಾ ಒಂಭತ್ತು ವರ್ಷಗಳು. ಅವರ ಕೊಡುಗೆ ಸ್ಮರಣೀಯವಾದುದು. ಸಮಾನತೆ, ಸರ್ವೋದಯ, ಬ್ರಾತೃತ್ವ ಅವರ ಜೀವನ ಸಂದೇಶಗಳು. ಅವರದು ಬೆಂಕಿಯಲ್ಲಿ ಅರಳಿದ ಜೀವ. ಅನುಭವಸಿದ ನೋವು ಅಪಾರ. ತಿರಸ್ಕರಿಸಿದವರನ್ನು ಪುರಸ್ಕರ...

ಸಮರ್ಥರಾಗಿದ್ದ ಕಾರಣಕ್ಕಾಗಿಯೇ ತುಳಿತಕ್ಕೆ ಒಳಗಾದ ಕೆಲವೇ ಪ್ರಾಮಾಣಿಕ ವಿಚಾರವಂತರಲ್ಲಿ ಎದ್ದು ಕಾಣುವ ಎರಡು ಹೆಸರುಗಳೆಂದರೆ ಡಾ||ಲೋಹಿಯಾ ಹಾಗೂ ಡಾ|| ಅಂಬೇಡ್ಕರ್. ಇಂದಿಗೂ ಇವರ ವಿಚಾರಗಳನ್ನು ಕುರಿತ ಗ್ರಂಥಗಳು ವಿಶ್ವವಿದ್ಯಾಲಯಗಳಲ್ಲಿ ಅಧ್ಯಾಯಕ್...

ಡಾ|| ರಾಮಮನೋಹರ ಲೋಹಿಯಾ ಅವರನ್ನು ಕುರಿತು ಬರೆಯುವಾಗ ಹೆಮ್ಮೆ ಎನಿಸುತ್ತದೆ. ಮ್ಶೆಮನಗಳು ಮುದಗೊಳ್ಳುತ್ತವೆ. ಅನ್ಯಾಯದ ಎದುರು ಸೆಟೆದು ನಿಲ್ಲುವ ಅವರ ಸ್ವಾಭಿಮಾನದ ವ್ಯಕ್ತಿತ್ವ ಕಣ್ಮುಂದೆ ಕಟ್ಟುತ್ತದೆ. ನಿಷ್ಠುರ ವಿಚಾರಗಳು ನೆಲೆಗೊಂಡ ಹಸನ್ಮುಖ,...

“The only man who has got BRAIN all over the body is LOHIA” -MAHATMA GANDHI ಹಿಂದೆಂದಿಗಿಂತಲೂ ಹೆಚ್ಚಾಗಿ ಇಂದು ಮಾನವೀಯತೆ ಇರುವವರ ಮನಸ್ಸನ್ನು ಸರ್ರನೆ ಸೂರೆಗೊಳ್ಳುವ ಒಂದು ಪದವೆಂದರೆ ಡಾ|| ಲೋಹಿಯಾ. ಅದು ನಾವು ಪ್...

ಮೂಲತಃ ಬಂಗಾಲಿಗಳಾದ ಜಾನಕಿನಾಥ ಬೋಸ್ ಮತ್ತು ಪ್ರತಿಭಾ ದೇವಿ ಅವರಿಗೆ ಒರಿಸ್ಸಾದ ಕಟಕ್‌ನಲ್ಲಿ ದಿನಾಂಕ ೨೩.೧.೧೮೯೩ರಂದು ಸುಭಾಷ್ ಜನಿಸಿದರು. ಒಟ್ಟು ಹದಿನಾಲ್ಕು ಜನ ಮಕ್ಕಳಲ್ಲಿ ಸುಭಾಷ್ ಆರನೆಯವರು. ಸುಭಾಷರ ಹೆಂಡತಿ ಎಮಿಲ್‌ಷೆಂಕಿಲ್ ವಿಯನ್ನಾದಲ್ಲ...

1...3536373839...41

ಸರಲಾಕ್ಷ ಹುಲಿಮೀಸೆಯು ಮನೆಯಲ್ಲಿ ಬಂದಿರಲಾರಂಭಿಸಿದಂದಿನಿಂದ ತಾನು ತೊಂದರೆಗೊಂಡು ಬೇಸತ್ತು ಹೋಗಿರುವೆನೆಂದು ವಸತಿಗೃಹದ ಸ್ವಾಮಿನಿಯಾದ ಲೀಲಾಬಾಯಿಯು ದೂರಿಕೊಳ್ಳುತ್ತಿದ್ದಳು. “ಕೆಟ್ಟ ಮೋರೆಯವರೂ ಅಸಭ್ಯರೂ ಸುಟ್ಟಮನೆಯವರೂ ಸುಡದ ಮನೆಯವರೂ ತೆರವಿಲ್ಲದೆ ನನ್ನ ಮನೆಗೆ ಬರುತ್ತಿರುವ...

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...