Home / Poem

Browsing Tag: Poem

ಗೋರಿಗಳಿಗೆ ಜಾಗವಿಲ್ಲವೆಂದಲ್ಲ ನೋವು ರೋಗರುಜಿನಗಳಿಗೆಲ್ಲ ಹಡಗು ತುಂಬಿದ ಔಷಧಿ ತೇಲುವುದು ಯುದ್ಧ ಭಯಂಕರ ಹಾಸಿಹೊದ್ದ ಇರಾಕದ ಮರುಭೂಮಿಯ ಮೇಲೆ ಬುಷ್‌ನ ಬೂಟು ಸದ್ದು ಸದ್ದಾಮನ ಗುಡುಗು ಮಿಂಚು ಬುಷ್‌ನ ಲೇಸರ್ ಕಣ್ಣೊಳಗೆ ಸದ್ದಾಮನ ಸದ್ದಡಗಿಸುವ ಹೊಳಪ...

ಕಥೆಯಂತೂ ಸಾಗುತ್ತದೆ ಕಂದ ಆದರೊಂದೇ ಷರತ್ತು ಕಥೆ ಕೇಳುವ ಕುರುಹಿಗೆ ಕಥೆಗೆ ಉಸಿರಂತೆ ನೀ ‘ಹೂಂ’ ಎಂದರೆ ಮಾತ್ರ ಮುಂದೆ ಸಾಗುತ್ತದೆ ಕಥೆ ತಡವರಿಸದೆ! ಆಡ್ಡಗೋಡೆಯ ಮೇಲಿನ ದೀಪ ಇತ್ತಲೂ ಒಂದಿಷ್ಟು ಬೆಳಕು ಚೆಲ್ಲಿ ಅತ್ತಲೂ ಒಂದಿಷ್ಟು ಬೆಳಕು ಚೆಲ್ಲಿ ಎ...

ಲೇ ಮೈತೊಳದ ಬಸವಣ್ಣ ನಿಮ್ಮಪ್ಪ ಶಿವಪ್ಪನ ಕೂಡ ನೀನು ಬೋಳಿಸಿಗೊಂಡ್ಯಾ, ಅವನಂತೂ ಹೇಳೀಕೇಳಿ ಸುಡುಗಾಡಿಗೊಡೆಯ ಅವಂಗೆ ಬೂದಿ ಬಡಿಯ ಮಾತೆತ್ತಿದ್ರೆ ತೋರಸ್ತಾನೆ ಮಸಣಾ, ಉರೀಬೇಡ ನೀ ಆಗ್ತೀ ಹೆಣಾ! ಅಂತಾ ಹೆದರಸ್ತಾನೆ ಉಣ್ಣೋರುಣ್ಲಿ ತಿನ್ನೋರ್ತಿನ್ಲಿ ಅಂ...

ಹೊಂಬಿಸಿಲು ನಾಚೀತು ನನ್ನ ಚೆನ್ನೆಯ ಕೆನ್ನೆ- ಯಲ್ಲಿ ಮಿರುಗುವ ಕಾಂತಿಗೆ, ನಕ್ಷತ್ರ ನಮಿಸೀತು ನನ್ನ ದೇವಿಯ ಕಣ್ಣು ಸುತ್ತ ಹರಡುವ ಶಾಂತಿಗೆ ನನ್ನ ಹುಡುಗಿಯ ಪ್ರೇಮಕಿಂತಲೂ ವಿಸ್ತಾರ ಯಾವುದಿದೆ ಭೂಮಿಯೇ, ಬಾನೇ? ಅವಳ ಬಿಸಿತುಟಿಯಲ್ಲಿ ಶರಣಾಗಿ ಕರಗುತ...

ಪಾಠ ೧ ಯುದ್ಧ ಬಾಂಬು ಭಯೋತ್ಪಾದನೆಗಳು ಕೇವಲ ದೊಡ್ಡದೊಡ್ಡವರಿಗಷ್ಟೇ ಅಲ್ಲ !!! ಕಂಪ್ಯೂಟರ್ ಮುಂದೆ ಕುಳಿತು ಬಾಂಬು ಹಾಕಿ ವಿಮಾನ ಹೊಡೆದುರುಳಿಸಿ ಹೆಣಗಳೆನಿಸುವ ಸಂಭ್ರಮ ಮುಗ್ಧ ಮಕ್ಕಳಿಗೂ ಕೂಡಾ ಪಾಠ ತಪ್ಪುತಿದೆ ಮೇಷ್ಟುಗಳೆಲ್ಲಿ? ಒಳನೀತಿ ೨ ಪ್ರಾಚ...

ಮನಸಿನಾಳದಿಂದ ಎದ್ದ ಬುದ್ಧ ಈಗ ಮತ್ತೆ ಬಂದಿದ್ದಾನೆ. ಮೊದಲಿನಂತೆಯೇ ರಾತ್ರಿಯಿಡೀ ದಿಟ್ಟಿಸಿನೋಡುತ್ತಾ ನೂರು ಗೊಂದಲಗಳ ಮೂಡಿಸಿ ಕಾಡುತ್ತಾನೆ. ಕೇಳುತ್ತಾನೆ ಒಂದೇ ಪ್ರಶ್ನೆ “ಈಗ… ಈಗ ಬರುವೆಯಾ ನನ್ನೊಡನೆ?” ನನ್ನದು ಮತ್ತದೇ ಹ...

ಕಣ್ಣು ಕುಕ್ಕಿಸಿ ಮಣ್ಣಾಗುವ ಬೆಳಕೋ ಬೆಳಕನಾಯೆಂದು ನುಂಗಿ ನೊಣೆವ ಕತ್ತಲೋ ಯಾವುದು ಪ್ರಬಲ ಯಾವುದು ನಿತ್ಯಸತ್ಯ ಎಂಬುದು ನನಗಿನ್ನೂ ಅನುಮಾನ ತೊಳೆಯ ಬಂದ ತೊರೆಗಳೆಲ್ಲ ಸಂದುಗೊಂದುಗಳಲ್ಲಿ ಬತ್ತಿಹೋಗುತ್ತವೆ ನಿಂತ ಕೆಲವು ಕಡೆ ಹಳಸಿ ನಾತವಾಗಿ ಯಾರಿಗೂ...

ನೀ ಯಾರೋ ನಾ ಯಾರೋ ಚೂರೂ ಅರಿಯದವರು ಕಂಡ ಕ್ಷಣವೆ ಆದವೇ ಜನ್ಮಾಂತರ ಗೆಳೆಯರು? ಕ್ಷಣ ಕ್ಷಣವೂ ಆಕರ್ಷಿಸಿ ಮನಮಿಡಿಯುವುದೇಕೆ? ಕಾಣದಿರಲು ಈ ಲೋಕ ಜಡ ಎನಿಸುವುದೇಕೆ? ಧ್ಯಾನ ಸ್ಮರಣೆ ಜಪಗಳಲ್ಲು ತೂರಿ ಬರುವುದೇಕೆ? ನಿನ್ನ ನಾನು ನನ್ನ ನೀನು ಹೀಗೆ ಕಾಡಬ...

ಅದೇ, ಆ ಹೂದೋಟದಲ್ಲಿ ನಿಂತ ನಿನ್ನ ಪ್ರತಿಮೆಯ ನೋಡಿ ಒಂದು ಎರಡು ಮೂರು ನಾಲ್ಕು ಸುತ್ತು ಹೊಡೆದು ಗಕ್ಕನೆ ನಿಂತಿತೊಂದು ಮಕಮಲ್ಲಿನ ಪಕ್ಷಿ ಕನ್ನಡದ ನೀರು ಕುಡಿದ, ಕಾಳು ತಿಂದ ಪಕ್ಷಿಯೇ ಇರಬೇಕದು ’ಕುವೆಂಪು’ ಎಂದಿತು ಎನಾಶ್ಚರ್ಯ! ಕುವೆಂಪುವಿನ ಹಸಿರ...

ಏಕಿಂಥ ಬಿಗುಮಾನ ಬಾಗಿಲಾಚೆಯ ಮೌನ? ಹೊಸ್ತಿಲವರೆಗೂ ಬಂದು ನಿಂತು ಮುಖವ ಮರೆಸುವುದೇ ಇಂತು? ಹೇಳದೇ ಬರುವವರು ಕೇಳದೇ ಹೋಗುವವರು ಎಲ್ಲರಿಗಾಗಿ ವಿಸ್ತಾರವಾಗಿ ತರೆದೇ ಇದೆ ಬಾಗಿಲು. ನೀನು ಅತಿಥಿಯೂ ಅಲ್ಲ ದೇವಮಾನವನೂ ಅಲ್ಲ ನನ್ನದೇ ಕಳೆದು ಹೋದ ಒಂದು ತ...

ಬಣಸಾಲೆ ಮುಂದಿನಿಂದ ಹೆಜ್ಜೆ ಹಾಕುವಾಗ ಹೊತ್ತು ಕಂತಿದ್ದು ಲಕ್ಷ್ಯಕ್ಕೆ ಬಂದಿರಲಿಲ್ಲ. ಆಚೀಚಿನ ಹನೆಮರದೆತ್ತರದ ತೇಗ-ಮಾವುಗಳ ಟಿಸಿಲುಗಳಲ್ಲಿ ಹಕ್ಕಿಗಳ ಗರಿ ಒದರುವ ಸರಪರ. ತಾರಕ ಸ್ವರದ ಮಕ್ಕಳಾಟ ವೀಕ್ಷಿಸುತ್ತಾ ರಸ್ತೇಲಿ ಬಿದ್ದಿದ್ದ ಸಣ್ಣ ಸಣ್ಣ ಕಲ್ಲುಗಳನ್ನು ಕಾಲಿನಿಂದ ಚಿಮ್ಮುತ್ತಾ...

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...