
ಶೀಲಾ: “ಡಾಕ್ಟ್ರೆ ಕೂಡಲೇ ಬನ್ನಿ ನನ್ನ ಮಗನಿಗೆ ಕೆಮ್ಮು” ಡಾ| ಶ್ರೀನಿವಾಸ: “ನೋಡಮ್ಮ ನಾನು ಪಶು ವೈದ್ಯ.” ಶೀಲಾ: “ನನ್ನ ಮಗನಿಗೆ ಬಂದಿರುವುದು ನಾಯಿ ಕೆಮ್ಮು..” *****...
ಬದುಕಿನ ರಣಾಂಗಣದೆ ಮೋಹಪಾಶಗಳ ಬ್ರಹ್ಮಾಸ್ತ್ರ ಬಂಧನದೆ ಬಳಲುವ ಮನುಜನಿಗುಂಟೇ ಜೀವನ ಹಣ ಅಧಿಕಾರ ಅಂತಸ್ತು ಮಾಯಾಮೃಗದ ಬೆನ್ನೇರಿ ನಿರಾಸೆಯ ಕೂಪಕ್ಕೆ ಬೀಳುವ ಮನುಜನಿಗುಂಟೇ ಸುಖಜೀವನ ನೂರೆಂಟು ಸಮಸ್ಯೆಗಳ ಸುಳಿಯಲಿ ಸಿಕ್ಕು ಚಿಂತೆಯ ಚಿತೆಯ ಮೇಲೆ ಬೇಯು...
ಅರಿಯಬಹುದು ಕುರುಹಿಡಬಾರದು ಭಾವಿಸಬಹುದು ಬೆರೆಸಬಾರದು ಕಾಣಬಹುದು ಕೈಗೆ ಸಿಲುಕದು ಅಖಂಡ ನಿರಾಳವ ಕಪಿಲಸಿದ್ಧಮಲ್ಲಿಕಾರ್ಜುನಾ ನಿಮ್ಮ ಶರಣರು ಬಲ್ಲರು [ನಿರಾಳ-ನೆಮ್ಮದಿ, ಖಚಿತ, ಅವ್ಯಕ್ತ, ಆಕಾಶ] ಸಿದ್ಧರಾಮನ ವಚನ. ಕಪಿಲಸಿದ್ಧಮಲ್ಲಿಕಾರ್ಜುನ ಅಖಂಡ-...
೧ ಕೋಣೆಯ ಮೂಲೆಗೆ ಜಗುಲಿಯ ಕಟ್ಟಿ ! ಬೆಳ್ಳಿಯ ಮಂಟಪ ಮಾಡಿಸುತಿಟ್ಟಿ ! ಚಿನ್ನದ ಮುದ್ದಿಯ ಮೂರ್ತಿಯನಿಟ್ಟಿ ! ಎಡಬಲ ನಂದಾದೀಪಗಳಿಟ್ಟಿ ! ೨ ಹಗಲಿರುಳೆನ್ನದೆ ಕಾಯುತಲಿರುವಿ! ತಾಳ ತಂತಿಗಳ ಬಾರಿಸುತಿರುವಿ ! ಸವಿ ಸವಿ ತಿಂಡಿಯ ತೋರಿಸುತಿರುವಿ ! ಪುಣ್...
ಬಿರು ಬೇಸಿಗೆಯ ಮಧ್ಯಾಹ್ನ ದೂರದಲ್ಲಿ ಎಲ್ಲೋ ಚಹಾದ ಅಂಗಡಿಯಲಿ ರೇಡಿಯೋ ಹಾಡುತ್ತಿದೆ. ರಸ್ತೆ ಇಲ್ಲದ ಊರ ಬಯಲಿನ ತುಂಬ ಸೂರ್ಯ ಚಾಪೆ ಹಾಸಿದ್ದಾನೆ. ಮಾವಿನ ಮರದಲ್ಲಿ ಹಕ್ಕಿಗಳು ನೆರಳಿಗೆ ಕುಳಿತಿವೆ. ಮತ್ತು ಅಂಗಳದ ನೆರಳಿನಲ್ಲಿ ನಾಯಿ ಮಲಗಿದೆ. ಚಹಾದ...
ಓ ಮನವೇ ಪ್ರೇಮ ಪೂಜಾರಿ ನಾನು ನುಡಿಸುವ ವೀಣೆಯ ಶೃತಿಯೆ ನಾನು ನುಡಿಯುವ ಮನದಾ ವೈಣಿಕ ಕೇಳೆ ಕರೆವ ಕೊರಳ ಮಂಜುಳ ನಾದವೇ ನಾನು ಭಾವದಿ ಕರೆವ ಭಾಮಿನಿ ಕೇಳೆ ಮಧುರ ರಾಗಿ ಕರೆವ ತರಂಗಿಣಿ ನಾನು ಅನುರಾಗದಿ ಕರೆವ ಆನಂದಿನಿ ಕೇಳೆ ಮೋಹನ ಮುರಳಿಗಾನ ಸಖಿಯೇ ...
ಭಜಿಸು ಭಜಿಸು ನಿತ್ಯ ಶಿವ ನಾಮ ಶಿವನಾಮವೊಂದೇ ಮುಕ್ತಿಗೆ ಸೋಪಾನ ನೀನು ಕೋಟಿ ಪಾಪಗಳು ಮಾಡಿದರೇನು ಅಳಿಸಿ ಹಾಕುವುದು ನಿನ್ನ ಆತ್ಮಧ್ಯಾನ ಸತ್ಯವೊಂದೇ ಶಿವನಲ್ಲಿಗೆ ಕರೆದೊಯ್ಯುವುದು ನಿರ್ದೋಷ ಮನವೆ ಅದಕ್ಕೆ ಸಾಕ್ಷಿ ಮನವೊಂದು ನಿನ್ನವನಾದ ರಾಯ್ತು ಸು...
ಸೂರ್ಯನಾರಾಯಣನು ದಿನಾಗಲೂ ವಿದ್ಯಾಭ್ಯಾಸದಲ್ಲಿ ಪೂರ್ಣ ಮನಸ್ಸಿಟ್ಟು ಸುಜ್ವನೆನಿಸಿಕೊಳ್ಳುವವನಾದನು. ಅನನ ಮುಖದ ವರ್ಚಸ್ಸು ಬಾಲಾರ್ಕನಂತೆ ಶೋಭಿಸುವದಾಯಿತು. ದ್ವಾದಶ ವರ್ಷಗಳು ಮಾತ್ರ ತುಂಬಿರುವುದಾದರೂ ನೋಡುವಿಕೆಗೆ ಹದಿನಾರು ವರ್ಷ ಪ್ರಾಯವಂತನಂತೆ ...
ದೇವದೇವತಾ ಪಟ್ಟಣದಲ್ಲಿ ! ದೇಗುಲದೊಲು ಕಿರಿಕಟ್ಟಡದಲ್ಲಿ || ಕಟ್ಟೆರಕದ ಕೈ ಕಾಲೂ ಕಣ್ಣು | ದೇವತೆ ನೋಡಿದಳದೊ ನನ್ನನ್ನು || ಸಜೀವ ಜಾಗೃತ ಅಮೃತವು ದಿವ್ಯ | ಏಕಮೂರ್ತಿಯೇ ಅನಂತಭವ್ಯ || ಮದಾದೇವಿ ಮಾತಾಯಿಯು ಅಂಬೆ | ಪ್ರತ್ಯಕ್ಷವು ಇಚ್ಚೆಯು ಎಂಬೆ ...
ಮೋಹನ ೧ ಮೂರು ದಿನಗಳು ಜಾರಿದುವು, ಬರಿ- ದಾರಿ ಕಾಯುತಲಿರುವೆನು. ಹಾರಯಿಕೆಯಂತಹದು ! ನನ್ನವ ಬಾರನೇಕೆನುತಿರುವೆನು. ಬರುವೆನೆನ್ನುವ ಓಲೆಯಿಲ್ಲವ- ನರುಹಿದೊಸಗೆಗಳಿಲ್ಲ, ಬರುವನೆನ್ನುತ ಬಗೆಯಿದೇನೋ ಮೊರೆಯುತಿದೆ ಸುಳ್ಳಲ್ಲ. ಎಂತಲೇ ದಿನವೆಲ್ಲಾ̷...
“ಕಿಟ್ಟೂ…….! ಚಳಿಯೊ……! ಹೊಟ್ಟೆಯಲ್ಲಿ ನಡುಕ……! ಅಯ್ಯೋ ಸಾಯ್ತಿನೊ ……. ಕಿಟ್ಟೂ ….. ಅಯ್ಯೋ….. ಅಯ್ಯೋ…. ಹ….. ಯ್ಯೋ…. ಎಂಥಾ… ವೇಳೆ ತಂದೆಪ್ಪಾ ಭಗವಂತಾ!…. ಅಯ್ಯ...
ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...
ಈ ಮಾಹಾತ್ಮ್ಯೆ ಯಾವ ಪುರಾಣದಲ್ಲಿದೆ? ಎಲ್ಲಿ ಯಾರು ಹೇಳಿದ್ದು? ಯಾರು ಕೇಳಿದ್ದು? ಯಾವ ಇಷ್ಟಾರ್ಥಸಿದ್ದಿಗಾಗಿ? ಎಂದೆಲ್ಲ ಪ್ರಶ್ನೆಗಳನ್ನು ನೀವು ಕೇಳಬಹುದು. ಉತ್ತರ ಹೇಳುತ್ತಾ ಹೋದರೆ ಪೀಠಿಕಾ ಪ್ರಕರಣವೇ ಉದ್ದ ಬೆಳೆದು ಮಹಾತ್ಮ್ಯೆಯನ್ನು ಕೇಳುವಷ್ಟರಲ್ಲಿ ನಿಮಗೆ ಹಾಕಳಿಗೆ ತೊಡಗಿ ತೂಕಡ...
(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ. ಭಾರತದ ವೈಭವವನ್ನು ವಿಶ್ವಕ್ಕೆ ತೋ...
ಸರಲಾಕ್ಷ ಹುಲಿಮೀಸೆಯು ಮನೆಯಲ್ಲಿ ಬಂದಿರಲಾರಂಭಿಸಿದಂದಿನಿಂದ ತಾನು ತೊಂದರೆಗೊಂಡು ಬೇಸತ್ತು ಹೋಗಿರುವೆನೆಂದು ವಸತಿಗೃಹದ ಸ್ವಾಮಿನಿಯಾದ ಲೀಲಾಬಾಯಿಯು ದೂರಿಕೊಳ್ಳುತ್ತಿದ್ದಳು. “ಕೆಟ್ಟ ಮೋರೆಯವರೂ ಅಸಭ್ಯರೂ ಸುಟ್ಟಮನೆಯವರೂ ಸುಡದ ಮನೆಯವರೂ ತೆರವಿಲ್ಲದೆ ನನ್ನ ಮನೆಗೆ ಬರುತ್ತಿರುವ...















