
ಬಾಳಿಗೆ ಬೇಕು ಎರಡು ಡಿಗ್ರಿ ಒಂದು ಬದುಕನು ಕಲಿಯುವ ಗ್ರಾಜುಯೇಷನ್ ಇನ್ನೊಂದು ಸಾಯಲಂಜದಿರುವುದಕೆ ಪೋಸ್ಟ್ ಗ್ರಾಜುಯೇಷನ್ ಆತ್ಮಸಾಧನೆ, ಸಂಶೋಧನೆ ಜೀವನ್ಮುಕ್ತಿಗೆ. ***** ಪುಸ್ತಕ: ಮಿನುಗು ದೀಪ ...
ನೀವೀಗ ಕಲಿಸುತ್ತಿರಬಹುದು ಭೂಮಿತಿಯ ಪ್ರಮೇಯವೊಂದನ್ನು ಎಸ್. ಎಸ್, ಎಲ್. ಸಿ. ಯಲ್ಲಿ ಗಣಿತಕ್ಕೆ ನೂರಕ್ಕೆ ನೂರು ಪಡೆದ ವಿದ್ಯಾರ್ಥಿ ನೀವು ಈಗ ವಿದ್ಯಾರ್ಥಿಗಳ ಎದುರು ನಿಂತಿದ್ದೀರಿ ಹೇಳುತ್ತಿದ್ದೀರಿ : ಲುಕ್ ಹಿಯರ್ ಆ ಅದೇ ಬೆಂಚಿನ ಮೇಲೆ ನಾನು ಕೂ...
ಮಲಗೋ ಮಲಗೆನ್ನ ಮರಿಯೆ ಬಣ್ಣದ ನವಿಲಿನ ಗರಿಯೆ, ಎಲ್ಲಿಂದ ಬಂದೆ ಈ ಮನೆಗೆ ನಂದನ ಇಳಿದಂತೆ ಬುವಿಗೆ? ತಾವರೆದಳ ನಿನ್ನ ಕಣ್ಣು ಕೆನ್ನೆ ಮಾವಿನ ಹಣ್ಣು, ಸಣ್ಣ ತುಟಿಯ ಅಂದ ಬಣ್ಣದ ಚಿಗುರಿಗು ಚಂದ, ನಿದ್ದೆಯ ಮರುಳಲ್ಲಿ ನಗಲು ಮಂಕಾಯ್ತು ಉರಿಯುವ ಹಗಲು! ...
ಕರ್ನಾಟಕಾಂಬೆಯ ಕನ್ನಡ ಮಾತೆಯೆ ಎಬ್ಬಿಸಮ್ಮ ತಾಯೆ ಎಬ್ಬೀಸೆ ನಿನ್ನಯ ಮಕ್ಕಳನೆಬ್ಬೀಸೆ ಕನ್ನಡ ಕಂದರನೆಬ್ಬೀಸೆ ಹಿಂದಿನ ಕವಿಗಳ ಹಿಂದಿನ ಸಿರಿಗಳ ಬಾಯ್ತುಂಬ ಹೊಗಳುತ್ತ ಮಲಗಿಹರ ಇಂದಿನ ಪರಿಗಳ ಮುಂದಿನ ಗುರಿಗಳ ಕೈಯಿಂದ ಮಾಡದೆ ಕುಳಿತಿಹರ ಪಂಪ ರನ್ನ ಕು...
ಇತಿಹಾಸ ನಮ್ಮನ್ನು ಒಗೆಯುತ್ತದೆ ಅದರ ಕಸದ ತೊಟ್ಟಿಗೆ ಕೊಳೆತ ಹಣ್ಣು ಹರಿದ ಚಪ್ಪಲಿಗಳ ಕಸದ ತೊಟ್ಟಿಗೆ ಬೀದಿ ನಾಯಿಗಳು ಬಾಯಿಡುವ ಕಸದ ತೊಟ್ಟಿಗೆ ಆ ಕಸದ ತೊಟ್ಟಿಯನ್ನು ಸಿಮೆಂಟಿನಿ೦ದ ಮಾಡಲಾಗಿದೆ ಕಸದ ತೊಟ್ಟಿ ಎ೦ದು ಕೆಂಪಕ್ಷರಗಳಲ್ಲಿ ಬರೆಯಲಾಗಿದೆ ‘...
ಬಾರೆ ನನ್ನ ದೀಪಿಕಾ ಮಧುರ ಕಾವ್ಯ ರೂಪಕ, ಕಣ್ಣ ಮುಂದೆ ಸುಳಿಯೆ ನೀನು, ಕಾಲದಾ ತೆರೆ ಸರಿದು ತಾನು, ಜನುಮ ಜನುಮ ಜ್ಞಾಪಕ. ನಿನ್ನ ಬೊಗಸೆಗಣ್ಣಿಗೆ, ಕೆನ್ನೆ ಜೇನು ದೊನ್ನೆಗೆ, ಸಮ ಯಾವುದೇ ಚೆನ್ನೆ ನಿನ್ನ ಜಡೆ ಹರಡಿದ ಬೆನ್ನಿಗೆ? ನಿನ್ನ ಕನಸು ಬಾಳಿಗ...













