
” ಜೀವನಕ್ಕೆ ಉದ್ದೇಶವೇನು?” ಎಂದು ಒಬ್ಬ ತರುಣನು ಅತ್ಯ೦ತ ಕುತೂಹಲದಿಂದ ಕೇಳಿದನು. ಸಂಗನುಶರಣನು ಮನಸ್ಸಿನಲ್ಲಿ ಜಗದಂಬೆಯನ್ನು ಸ್ಮರಿಸಿ, ಪ್ರಸ್ತುತ ಪ್ರಶ್ನೆಯನ್ನು ಆಕೆಯ ಸನ್ನಿಧಿಗೊಪ್ಪಿಸಿ, ತನ್ನ ತಲೆಯೊಳಗಿರುವ ವಿಚಾರಗಳ ನ್ನೆಲ್ಲ...
ಜೀವಜ೦ಗುಳಿಯಿ೦ದ ಎದ್ದುನಿಂತ ಒಬ್ಬ ಇಳಿವಯಸ್ಸಿನ ಗಂಭೀರನು ಮುಂದೆ ಬಂದು-“ಜಗಜ್ಜನನಿಯ ಬಾಯಿಂದ ಶರಣರ ಮೇಲ್ಮೆ-ಹಿರಿಮೆಗಳನ್ನು ಕೇಳಿ ಧನ್ಯರಾದೆವು. ಸಂಗಮಶರಣರೇ, “ಅಂಥ ಶರಣನ ಕುರುಹನ್ನು ಅರಿತುಕೊಳ್ಳಬೇಕೆಂಬ ಆಶೆಯುಂಟಾಗಿದೆ. ದಯೆಯಿಟ್...
ಏನಿದು ಮನೆ ವಿಮೆ? ಇಂದೊದು ವಿಮಾ ಸೌಲಭ್ಯಗಳ ಪ್ಯಾಕೇಜ್. ಅಂದರೆ ಹಲವು ನಷ್ಟ ಸಂಭವಗಳಿಗೆ ವಿಮೆ ಒದಗಿಸುವ ವ್ಯವಸ್ಥೆ, ಅನಿರೀಕ್ಷಿತವಾಗಿ ಬೆಂಕಿಯಿಂದ, ಕಳವಿನಿಂದ ಅಥವಾ ಗೃಹಸಾಧನಗಳು ಕೆಟ್ಟು ಆಗಬಹುದಾದ ನಷ್ಟಕ್ಕೆ ಈ ಪಾಲಿಸಿಯಿಂದ ಪರಿಹಾರ ಲಭ್ಯ. ಮನ...
ಚೆನ್ನೈಯ ಕಂಪ್ಯೂಟರ್ ಪರಿಣತೆ ಅಂಜಲಿ ಆವರಿಗೆ ಅಂಚೆಯಲ್ಲೊಂದು ಕವರ್ ಬಂತು. ಅದರೊಳಗೆ ಅಂಗೈಗಿಂತ ಕಿರಿದಾದ ಒಂದು ಪ್ಲಾಸ್ಟಿಕ್ ಕಾರ್ಡ್. ಚೊತೆಗೆ ‘ನಿಮಗೆ ಬೇಕಾದಾಗ ಬೇಕಾದಲ್ಲಿ ಸಾಲ ಒದಗಿಸುವ ಕ್ರೆಡಿಟ್ ಕಾರ್ಡ್. ಗೌರವಾನ್ವಿತ ಗ್ರಾಹಕರಾದ ನಿಮಗೆ ...
ಅದೊಂದು ಕಾಲವಿತ್ತು. ಬೈಕ್ ಆಥವಾ ಸ್ಕೂಟರ್ ಖರೀದಿಸಬೇಕೆಂದರೆ ನಮ್ಮ ದೇಶದಲ್ಲಿ ಆಯ್ಕೆ ತೀರಾ ಸೀಮಿತ ವಾಗಿತ್ತು. ಲ್ಯಾಂಬ್ರೆಟ್ಟಾ, ವೆಸ್ಪಾ, ಬುಲೆಟ್, ರಾಜ್‌ದೂತ್ ಮತ್ತು ಯೆಜ್ಡಿ ಇವಿಷ್ಟೇ ಆಗ ಲಭ್ಯವಿದ್ದ ದ್ವಿಚಕ್ರ ವಾಹನಗಳು. ಅಷ್ಟೇ ಆಲ್ಲ, ಸ...
ವಾಹನದಟ್ಟಣೆ ಇರುವ ರಸ್ತೆಗಳಲ್ಲಿ ಪೆಟ್ರೋಲ್-ಡೀಸಿಲ್ ಚಾಲಿತ ನಾಲ್ಕು ಚಕ್ರ ವಾಹನಗಳಿಗಿಂತ ವೇಗವಾಗಿ ಸಾಗುವ ಅಗ್ಗದ ವಾಹನ ಯಾವುದು? ಸೈಕಲ್. ಎಂತಹ ಆಗಲ ಕಿರಿದಾದ ಹಾದಿಗಳಲ್ಲಿಯೂ ಸೈಕಲಿನಲ್ಲಿ ಸುಲಭವಾಗಿ ಮುನ್ನುಗ್ಗಬಹುದು. ಎಲ್ಲಕ್ಕಿಂತ ಮುಖ್ಯವಾಗ...
ಬೇಸಗೆಯಲ್ಲಿ ಹೊಸ ಸೀಲಿಂಗ್ ಫ್ಯಾನ್ ಖರೀದಿಗಾಗಿ ಅಂಗಡಿಗೆ ಹೋದರೆ ಸಾಲು ಸಾಲಾಗಿ ಪ್ರದರ್ಶನಕ್ಕೆ ಇಟ್ಟಿರುತ್ತಾರೆ. ‘ಯಾವ ಫ್ಯಾನಾದರೇನು, ತಿರುಗಿದಾಗ ಗಾಳಿ ಬಂದರೆ ಸಾಕು ತಾನೇ?’ ಆಂದುಕೊಳ್ತೇವೆ. ಟಿವಿಯ ಆಥವಾ ಪತ್ರಿಕೆಯ ಚಾಹೀರಾತಿನಲ್ಲಿ...
ಬೇಸಗೆ ಬಂದಾಗ ಫ್ರಿಜ್ ಬೇಕೇ ಬೇಕೆನಿಸುತ್ತದೆ, ಆಲ್ಲವೇ? ನಗರಗಳ ಬಹುಪಾಲು ಮನೆಗಳಲ್ಲಿ ತೀರಾ ಆಗತ್ಯದ ಸಾಧನ ಎನಿಸಿರುವ ಫ್ರಿಜ್ ಅನ್ನು ‘ತಂಗಳ ಪೆಟ್ಟಗೆ’ ಎನ್ನುವವರೂ ಇದ್ದಾರೆ. ಫ್ರಿಜ್ ಕೇವಲ ತಂಗಳು ಪಟ್ಟಿಗೆಯಲ್ಲ, ಮನೆಮಂದಿಗೆಲ್ಲ ...
ಬ್ರೆಡ್ ತಿಂದು ತಿಂದು ಬೋರಾದರೆ ಏನು ಮಾಡುವುದು? “ಟೋಸ್ಟರಿನಲ್ಲಿ ಬ್ರೆಡ್ ಹಾಕಿ ಗರಂಗರಂ ಟೋಸ್ಟ್ ಮಾಡಿ ತಿಂದರಾಯಿತು” ಎನ್ನುವಿರಾದರೆ ಜೋಪಾನ. ಕೆಲವೇ ನಿಮಿಷಗಳಲ್ಲಿ ಸುಲಭವಾಗಿ ಬ್ರೆಡ್ಡನ್ನು ಟೋಸ್ಟ್ ಮಾಡುವ ಟೋಸ್ಟರ್ ಗಳ...













