Home / Poem

Browsing Tag: Poem

ದೀಪಗಳ ದಾರಿಯಲಿ ನಡುನಡುವೆ ನೆರಳು ನೆರಳಿನಲಿ ಸರಿವಾಗ ಯಾವುದೋ ಬೆರಳು ಬೆನ್ನಿನಲಿ ಹರಿದಂತೆ ಭಯಚಕಿತ ಜೀವ ತಣ್ಣನೆಯ ಒಡಲಲ್ಲಿ ಬೆದರಿರುವ ಭಾವ. ಆಸೆ ಕನಸುಗಳೆಲ್ಲ ತೀರಿದುವು ಕುಸಿದು ಭಾಷೆಗೂ ಸಿಗದಂಥ ಭಯದ ಮಳೆ ಬೆಳೆದು ಕಪ್ಪು ಮೋರೆಯ ಬೇಡ ಕರಿದಾರ ...

ತಾಯೆ ನಿನ್ನ ಕಂದನಾದೆನಲ್ಲ ಎಂಥ ಪುಣ್ಯವೇ ನಿನ್ನ ಅಮ್ಮನೆಂದು ಕರೆವ ಜೀವ ಏನು ಧನ್ಯವೇ! ನಿನ್ನ ಪಾದ ತೊಳೆಯಲು ಕಾತರಿಸಿದೆ ಕಡಲು ಕೋಟಿ ಕೋಟಿ ಜೀವಕೆ ರಕ್ಷೆ ನಿನ್ನ ಒಡಲು ಹಸಿರು ಮುರಿವ ಶಾಲಿವನದ ಸಾಲು ನಿನಗೆ ವಸ್ತ್ರ ಅಂಬರದಲಿ ಮಿಂಚಿದೆ ನಿನ್ನ ಕೈ...

ಐಸುರ ಮೋರುಮದಾಟ ಹೇಸಿ ತಗಿ ನಿನ್ನ ಪಾಠ                ||ಪ|| ಒಂದು ಬೀಜ ಅಕ್ಷರವನರಿಯದೆ ಮಂದಿಯೊಳು ಬಹು ಜಾಣನೆನಸಿ ನಿಂದೆಗುಣ ನಿಜಾತ್ಮನರಿಯದೆ ಹಂದಿ ಜಲ್ಮಕೆ ಬಿದ್ದಿ ತಮ್ಮಾ             ||೧|| ಕತ್ತಲ ಶಹಾದತ್ತು ಹ್ಯಾಂಗೋ ಛೇ ಮತಿಹೀನ ಹೋಗ...

ಅಲಾವಿ ಇನ್ನ್ಯಾತಕ್ಕಾಡಬೇಕು                       ||ಪ|| ಬೇಧವನರಿಯದೆ ನೀವು ಸಾಲತುರುಕರು ಕೂಡಿ ಕುಂದನಿಟ್ಟು ಕುಣಿಸ್ಯಾಡೋ ಅಲಾವಾ ಯಾತಕ್ಕಾಡಬೇಕು. . .    ||೧|| ಆರು ಶಾಸ್ತ್ರ ಹದಿನೆಂಟು ಪುರಾಣ ಓದಿಕೋ ಪುರಾಣ ಓದಿಕೋ ಕಿತಾಬ ಯಾತಕ್ಕಾಡಬೇ...

ಹಿಡಿ ಹಿಡಿ ಹೋಗ್ತದ ಐಸುರ ಹೋಗ್ತದ ಐಸುರ                                       ||ಪ|| ಜಡಿ ಜಡಿ ಬಲವಾಯ್ತು ಕರ್ಬಲ ಕರ್ಬಲ ಜಡಿದರ ಮಾರ್ಬಲಯೆಲ್ಲದ ಸಾರ್ಬಲದೊಳು ನೀ ನಡಿ ನಡಿ   ||೧|| ಪಡಿ ಪಡಿ ಸಮ ರಂಗಭೂಮಿಯ ಶಾದತ್ತ ಪಡಿ ಶಾದತ್ತ ಪಡಿದರೆ...

ಹಾಡುದು ಬಿಡೋ ಮೂಢಾ ಕವಿತ ರಿವಾಯತ     ||ಪ|| ರೂಢಿಪ ಶಾರಮದೀನದ ಪತಿಗಳು ಕೂಡಿದರ‍್ಹೋಗಿ ಶಾದತ್ತ                  ||೧|| ಕಲ್ಲಿನೊಳಗ ವಜ್ರ ಚೆಲ್ಲಿ ಕತ್ತಲದಿನ ಬಲ್ಲಿದರ‍್ಹೋಗಿ ಶಾದತ್ತ                ||೨|| ಹೇಳುವರ‍್ಯಾರಿಲ್ಲ ಶಿಶುನಾಳ...

ಹರದಾರಿಯಳತಿ ಹೇಳ್ಕೊಡೋ ಮಕ್ಕಾಮದೀನಕೆ ಬರದೋದಿ ಅಂಕಿ ಮೇಲ್ಕೊಡೋ ಗುಣಕಾರ ಧ್ಯಾನಕೆ  || ಪ || ಮದೀನದ ಪೂರ್ವಕ್ಕೆ ಒಂದು ಬೆಟ್ಟ ಇರುತದೆ ಹದಿನೆಂಟು ವರ್ಗಡೆ ಆದು ಮೇಲ ಬರುತದೆ    ||೧|| ಆ ಶಹರದ ಉತ್ತರಕ್ಕೆ ಯೋಜನ ಎಷ್ಟು ಗುರುತದೆ ಭೂವಾರದಾ ಐಸುರ ...

ಪದವ ಬರದುಕೊಟ್ಟೆ ನಿನಗ ಅದನ್ನರಿತು ಹಾಡುವದು ನಿನ್ನೊಳಗ               ||ಪ|| ಸದಮಲ ಜ್ಞಾನದಿ ಕುದಿಉಕ್ಕಿ ಬರುವಾಗ ಚದುರನಾದರೆ ತಿಳಿ ಹೃದಯ ಕಮಲದೊಳು ಪದವ ಬರೆದು…     ||ಅ.ಪ|| ಅಡಿಪ್ರಾಸ ಗುರು ಲಘು ಶೂನ್ಯ ಕಟ್ಟ- ಕಡೆಯರಡಕ್ಷರ ಕನ್ಯಾ...

ಹೇಳೂನು ಬಾರೋ ಸವಾಲಿನ ಆಕ್ಷರಾ           ||ಪ|| ಕಾಳ ಕರ್ಬಲದೊಳು ಖೇಲ ಖೇಲ ಖೇಲ ನಾಳೆ ಶಹಾದತ್ತ ಪಂಜ ತಾಬೂತ ಮ್ಯಾಳ ಹಿಡಿದು ಬಳ್ಳಿ ಖೇಲ ಖೇಲ ಖೇಲ         ||೧|| ಲಾಡಿ ತಗದು ಚಲ್ಲಿ ಬೇಡಿಕೊಂಡಾಡೊ ಮವಲ್ಲಿ                      ||೨|| ನೋ...

ಬಣಸಾಲೆ ಮುಂದಿನಿಂದ ಹೆಜ್ಜೆ ಹಾಕುವಾಗ ಹೊತ್ತು ಕಂತಿದ್ದು ಲಕ್ಷ್ಯಕ್ಕೆ ಬಂದಿರಲಿಲ್ಲ. ಆಚೀಚಿನ ಹನೆಮರದೆತ್ತರದ ತೇಗ-ಮಾವುಗಳ ಟಿಸಿಲುಗಳಲ್ಲಿ ಹಕ್ಕಿಗಳ ಗರಿ ಒದರುವ ಸರಪರ. ತಾರಕ ಸ್ವರದ ಮಕ್ಕಳಾಟ ವೀಕ್ಷಿಸುತ್ತಾ ರಸ್ತೇಲಿ ಬಿದ್ದಿದ್ದ ಸಣ್ಣ ಸಣ್ಣ ಕಲ್ಲುಗಳನ್ನು ಕಾಲಿನಿಂದ ಚಿಮ್ಮುತ್ತಾ...

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...