
ಬಾಳೊಂದು ಶಾಸ್ತ್ರ ಹಾಳೋ ಈ ಸಭೆಯೊಳು ಹೇಳುವೆ ನಿಮಗೆ ಕೇಳೋ |ಪ| ನಾಳಿಗಿಂದಿಗೆ ಎನ್ನಲಾಗದು ಪೇಳುವೆನೀಪರೀ ಶಾಸ್ತ್ರ ಲಕ್ಷಣ ಜಾಳು ಮಾತುಗಳಲ್ಲೋ ತಮ್ಮಾ ಕಾಳಿನೊಳು ಬೆಳದಿಂಗಳಂತೆ |ಅ.ಪ.| ನೆಲದೊಳ...
ಗೂಡು ಸೇರುವ ಹೊತ್ತು- ಪುಂಡ ಹುಂಜಗಳು ಪೈಪೋಟಿಗಿಳಿದು ತಮ್ಮ ಪಂಜಗಳಿಗೆ ಬಿಗಿದ ತುಂಡು ಚಾಕುಗಳಿಂದ ತಲೆ ಮತ್ತು ಹೃದಯಭಾಗ ಸೀಳಿಕೊಂಡು, ಚಿಮ್ಮುವ ನೆತ್ತರಿನ ಆವೇಶದಲಿ ಆಗಸದೆತ್ತರಕೆ ಜಿಗಿದು, ಕೆಂಡಗಳ ಸುಡುತ್ತಿವೆ. ಒಂದು ಡೈರಿಯಷ್ಟು ಪ್ರೇ...
ನಾವಿಂದು ಮಾತಾಡಬೇಕಾಗಿರುವುದು ಮಂದೆಗಳ ಮುಂದೆ ಒಡಿಕುಗಡಿಗೆಗಳ ಕುಡುಕ ಶಬ್ದಗಳನ್ನಲ್ಲ ಕಪ್ಪು ಮುಖವ ಬಿಳಿ ಮುಖವಾಡದಿಂದ ಮುಚ್ಚುವ ಕಡ್ಡಿಯನ್ನೂ ಚಲಿಸಲಾಗದ ಸ್ವರ್ಗ ಪುರಾಣವನ್ನಲ್ಲ. ಮಂಕು ಹಿಡಿದ ಮಂತ್ರಗಳನ್ನಲ್ಲ, ತುಕ್ಕುಹಿಡಿದ ತಂತ್ರಗಳನ್ನಲ್ಲ ದ...
ನಿಮ್ಮ ಜೀವನ ಎಂಥ ಕಷ್ಟಗಳ ಸರಮಾಲೆ ಎನ್ನುವುದು ನನಗೀಗ ಗೊತ್ತಾಯಿತು ಅದಕ್ಕೆ ಸರಿಸಮನಾಗಿ ಕಣ್ಣೀರು ಸುರಿಯುವುದಕ್ಕೆ ನನಗೀಗ ಟೈಮಿಲ್ಲ ಹೊತ್ತಾಯಿತು *****...
ಹೆಣ್ಣು ಗಟ್ಟಿಯೋ? ಗಂಡು ಗಟ್ಟಿಯೋ? ಸಾವಿನ ಜಟ್ಟಿಯ ಮುಂದೆ ಇಬ್ಬರೂ ಮಣ್ಣಾಂಗಟ್ಟಿಯೇ ***** ...
ಗುರುತಿಸಬೇಕೋ ಪಕ್ಷಿಜಾತಿ ಬಲ್ಲವರು ನೀವು ಗುರುತು ಹೇಳೋ ಪಕ್ಷಿಜಾತಿ ಗುರುವಿನ ಜ್ಞಾನಮಾಡುತಿದೆ |ಪ| ಅಡವೀಪಲ್ಲೆ ಮಡಿಯ ನೀರು ಒಡಲ ಒಳಗ ಸಲ್ಲಿಸಿಕೊಂಡು ಅಡವಿ ತಿರುಗುವವರ ಕೂಡ ದುಡುಕಿನಿಂದ ಹೋಗುವದು |೧...
ಅವಳು ತನ್ನೆರಡೂ ಸ್ತನಗಳನ್ನು ಮುಚ್ಚಿಕೊಳ್ಳುತ್ತಾ, ಗಾಳಿಯಲೆಗಳಲ್ಲಿ ನಡೆಯತೊಡಗಿದ್ದಳು. ಬಟ್ಟೆಯಿದ್ದರೂ ಬೆತ್ತಲೆಯಲ್ಲಿದ್ದೇನೆ ಅಂದುಕೊಂಡವನ ಹಾಳುಭ್ರಮೆ ಮರದ ಹೂಎಲೆಗಳನ್ನು ಉದುರಿಸುತ್ತಿತ್ತು. ಉನ್ಮತ್ತ ಉಡುಪಿನ ಅವಳ ನಗೆ- ಕಿಟಕಿಯ ಮೂಲಕ ಹಾದುಬ...
ಮಾತುಗಳು ಶವದಂತೆ ಹೂತುಹೋಗಿವೆ; ಬೆಳದಿಂಗಳ ಕನಸುಗಳೋ ಸಾಲುಗಟ್ಟಿ ಕಂಬನಿ ಸುರಿಸುತ್ತವೆ. ರಾತ್ರೆ ಓದಿದ ದುಃಖಗಳು ಹಗಲಿನ ಒಣಮರಗಳಲ್ಲಿ ಹಸಿವಿನ ಪುಟ್ಟ ಹಕ್ಕಿಗಳಂತೆ, ಮರದ ಗೊಂಬೆಗಳಂತೆ ಮಾರ್ದನಿಸುತ್ತಿದ್ದವು. *****...
ಸವಾಲೊಂದು ನಿನ್ನ ಮೇಲ್ ಶಾಹಿರ ಕೇಳ್ |ಪ| ಬಯಲು ಅಲಾವಿಗೆ ನವಿಲು ಕುಣಿದು ನಿಂತು ತೈಲವಿಲ್ಲದ ಜ್ಯೋತಿ ಬೆಳಕು ಮದೀನದಿ |೧| ಆವಿ ಹೊಟ್ಟಿಯಲೊಂದು ಎಮ್ಮಿಕರವ ಹುಟ್ಟಿ ಹಮ್ಮಿ...













