ಒಮ್ಮೆ ಒಂದು ನಾಯಿ ಯೋಚಿಸಿತು. ಇದೇನು? ನಾನು ಸರ್ವ ವಿಧದಲ್ಲಿ ನನ್ನ ಒಡೆಯನನ್ನು ಪ್ರೀತಿಸುವೆ, ಆದರೆ ನನ್ನ ಬಾಲ ನನ್ನ ದೇಹಕ್ಕೆ ತೊಟ್ಟಿನಂತೆ ಅಂಟಿಕೊಂಡು ನನ್ನ ಹೃದಯದ ಪ್ರೀತಿಗಿಂತ ತಾನು ಅಳ್ಳಾಡಿಸುವ ಬಾಲದ ಪ್ರೀತಿಯೇ ಹೆಚ್ಚು ಎಂದು ತಿಳಿಯುತ್ತಿದೆ. ಪುಟಗೋಸಿ ಬಾಲಕ್ಕೆ ಅದೆಷ್ಟು ಜಂಭ! ಸೊಟ್ಟಗಿದ್ದರು ತನ್...

ಎಲ್ಲರೂ ಓದುವುದು ವಚನಂಗಳು ಎಲ್ಲರೂ ನುಡಿವರು ಬೊಮ್ಮವ ಎಲ್ಲರೂ ಕೇಳುವುದು ವಚನಂಗಳು ಹೇಳುವಾತ ಗುರುವಲ್ಲ ಕೇಳುವಾತ ಶಿಷ್ಯನಲ್ಲ ಹೇಳಿಹೆ ಕೇಳಿಹೆನೆಂಬನ್ನಕ್ಕರ ವಿರಕ್ತಿಸ್ಥಲಕ್ಕೆ ಭಂಗ ನೋಡಾ [ಬೊಮ್ಮ-ಬ್ರಹ್ಮ] ಅಮುಗೆ ರಾಯಮ್ಮನ ವಚನ. ಎಲ್ಲರೂ ವಚನ ಓ...

-ಹಸ್ತಿನಾಪುರದರಸನಾಗಿದ್ದ ಶಂತನುವಿನ ಮಗನಾದ ಯುವರಾಜ ವಿಚಿತ್ರವೀರ್ಯನು, ಹಿರಿಯನಾದ ಭೀಷ್ಮ ಮತ್ತು ತಾಯಿ ಸತ್ಯವತಿಯ ಅಪೇಕ್ಷೆಯಂತೆ ಕಾಶಿರಾಜನ ಇಬ್ಬರು ಪುತ್ರಿಯರಾದ ಅಂಬಿಕೆ ಹಾಗೂ ಅಂಬಾಲಿಕೆಯರನ್ನು ಮದುವೆಯಾದ. ಇಬ್ಬರು ರಾಜಕುಮಾರಿಯರನ್ನು ಮದುವೆಯ...

ಆ ಜಾತ್ರೆಯ ತುಂಬೆಲ್ಲಾ ಮಣ್ಣ ವಾಸನೆ ಹರ್ಷ ಗೆಲವು ಅತಿರೇಕಗಳು ತೊಟ್ಟಿಕ್ಕುವ ನಾಟಕಗಳು ಅಂಕದ ಪರದೆ, ಹೆಜ್ಜೆಗಳ ಮೇಲೆ ಅವರಿವರ ಪಾದದ ಗುರುತುಗಳು. ಆಶ್ಚರ್ಯ ಆಸಕ್ತಿಯ ಪರದೆಯ ಕತ್ತಲು ಬೆಳಕಿನಲಿ ಮಾರಾಟಕ್ಕೆ ಇವೆ ನಿರ್ಗತಿಕನ ಕನಸುಗಳು. ಗುಂಪಿನ ಮಧ...

ಹಿಂದೂ ದೇಶ ನಮ್ಮ ದೇಶ ತಾಯಿ ಭಾರತಿ ನಮ್ಮ ತಾಯಿ || ಸುಂದರ ವನವೆ ನಮ್ಮ ನಾಡು | ವಿಶ್ವಕಲಾ ಐಕ್ಯತೆಯ ಬೀಡು || ಶುದ್ಧ ನಡತೆ ನಮ್ಮ ಮನವು | ನಮ್ಮ ನಿಲುವೆ ಧರ್‍ಮವು || ಹಿ || ಸ್ಥಿರತೆಯೆ ವಜ್ರ ಕಲಶವು | ಧೈರ್‍ಯವೆ ಧೃಡ ನಿರ್‍ಧಾರವು || ನಿನ್ನ ಸ...

ನನಗೊಂದೆ ಕಾಡಿದೆ ನಿತ್ಯವೂ ವ್ಯಾಕುಲತೆ ಅವನ ದರುಶನಕ್ಕೆ ಮನವು ಹಾ ತೊರೆದಿದೆ ನನ್ನಂತರಂಗದಲಿ ನಿತ್ಯ ಅವನ ಧ್ಯಾನ ಎಂದಿಗಾಗುವುದೊದರುಶನ ಮನವು ಬೇಡಿದೆ ಬಾಳಿನಲಿ ಯಾರು ಯಾರಿಗೊ ನಾನು ನನ್ನ ಮನಸ್ಸನ್ನು ಪೂರ್‍ಣ ಅರ್ಪಿಸಿದೆ ನನ್ನೊಡೆಯಗೆ ಮರೆತು ನಿತ...

ಪುನಹೆಗೆ ಸ್ವಲ್ಪ ದೂರದಲ್ಲಿ ಸಣ್ಣ ಅಗ್ರಹಾರ ವಿರುವುದು. ಈ ಅಗ್ರಹಾರದಲ್ಲಿ ವಿಶ್ವನಾಥನೆಂಬ ಬ್ರಾಹ್ಮ ಣನು ವಾಸವಾಗಿದ್ದನು. ಅವನಿ ಗೆ ಒಬ್ಬಳೇ ಮಗಳು .. ಅವಳ ಹೆಸರು ಸುಭದ್ರೆ. ಸುಭದ್ರೆಗೆ ೧೩ ವರ್ಷ ತುಂಬಿದ್ದಿತು; ಇನ್ನೂ ಮದುವೆಯಾಗಿರಲಿಲ್ಲ. ವಿಶ...

ನಿದ್ದೆಯಲ್ಲಿ ಬಿದ್ದೇಕೆ ಆತ್ಮನೇ ಏಳು ಆಳದಿಂದ ಏಳು ಏಳು ಜಗದಗ್ನಿಲಿಂಗವೇ ದೇವಕಿರಣದಂದ ಎತ್ತು ನಿನ್ನ ಮನ, ಎತ್ತು ಹೃದಯಧನ, ಏರು ಯಶದ ತೆಂಗು ತಿಮಿರ-ಗರ್ಭದರ್ಭಕನೆ ಸೂರ್ಯನೇ `ತತ್ತ್ವಮಸಿ’ಯ ನುಂಗು ಏಕ ವಿಶ್ವ, ಸರ್ವಾತ್ಮಸೃಷ್ಟಿಯೇ ಏಳು ಯೋ...

ಭಾರತಕ್ಕೆ ಬಂದಿತಂತೆ ಸ್ವಾತಂತ್ರದ ಹುಣ್ಣಿವೆ, ಕನ್ನಡಿಗರಿಗೇನಿದೆ, ಬರಿ ಕಂಬನಿಗಳ ಕಣ್ಣೆವೆ! ೧ ಈ ಹಬ್ಬದ ಬಯಕೆಯಿಂದ ನಾವು ದುಡಿದುದೆಷ್ಟು! ‘ಹಬ್ಬ ಬಹುದು, ಬಹುದು!’ ಎಂದು ಹಿಗ್ಗಿ ಮಿಡಿದುದೆಷ್ಟು! ಆದರೇನು? ಇಲ್ಲ ನಮಗೆ ಸುಖವು ಎಳ್ಳಿನಷ್ಟು- ಭಾ...

ಚಿಂತಿಸದಿರು ಮನವೇ ಜನರ ವಿಪರೀತವ ಕಂಡು ಕುಗ್ಗದಿರು ಜೀವವೆ ಈ ಜಗತ್ತು ವೇಗದಲಿ ಬದಲಾಗುವುದಕೆ ನೊಂದು|| ಜಗ ಓಡುತಿಹುದು ನಾಗಾಲೋಟದಲಿ ಹೊಸ ಹೊಸ ತಂತ್ರಜ್ಞಾನದ ಜೊತೆಯಲಿ| ಜನರೋಡುತಿರುವರು ಕಾಲಸಮಯದಿಂದೆ ಹಣಗಳಿಸುವ ಭರಾಟೆಯಲಿ| ಮರೀಚಿಕೆಯ ಕಂಡು ನಿಜ...

ಮರಗಳು ಮಾತಾಡುತ್ತವೆ ಮನುಷ್ಯರಲ್ಲ ಎಲೆಗಳು ಅಲೆದಾಡುತ್ತವೆ ನೆಮ್ಮದಿಯಿಲ್ಲ. ನಾಲಗೆ ನಂಬದ ನೆಲದಲ್ಲಿ ತೆನೆಗಳು ತುಂಬಿದ ತಲೆಯಲ್ಲಿ ಹೂಗಳು ಅರಳದ ಎದೆಯಲ್ಲಿ ಸತ್ತವು ಮಾತು ಮನುಷ್ಯರಲ್ಲಿ. ಮರುಕ ಹುಟ್ಟಿತು ಮರಗಳಿಗೆ ಕೊಂಬೆ ಚಾಚಿದವು ನಂಬಿ ನಕ್ಕವು ...

“ಏನೇ ಗೌರಿ ಯಾವಾಗ ಬಂದೆ ಗಂಡನ ಮನ್ಯಾಗೆಲ್ಲಾ ಘನಾಗಿದ್ದಾರೇನೆ?” ಎಂದು ಕಂಕುಳಲ್ಲೊಂದು, ಕೈಯಲ್ಲೊಂದು ಮಕ್ಕಳನ್ನು ಹಿಡ್ಕೊಂಡು ವಾರಗಿತ್ತಿಯರು ಕೇಳುವವರೇ. “ವೂ ಕಣೇ, ವೂ ಕಣಕ್ಕ, ನೀವೆಲ್ಲಾ ಘನಾಗಿದೀರೇ” ಎಂದು ಹೇಳಿ ಉತ್ತರಕ್ಕೂ ಕಾಯದೆ ಮನೆ ಸೇರಿದಳು. ಗ...

ನಮ್ಮ ಹಳ್ಳಿ ಬಹಳ ಚಿಕ್ಕದು. ಇರುವುದೆಲ್ಲಾ ನೂರು ಮನೆಗಳು. ಸುಮಾರು ಆರುನೂರು ಪ್ರಜಾಸಂಖ್ಯೆ. ಒಟ್ಟಿನಲ್ಲಿ ನೆಮ್ಮದಿ ಗ್ರಾಮವೆಂದೇ ಹೇಳಬೇಕು. ನಮ್ಮ ಪಟೇಲ ಒಳ್ಳೆಯವನೆಂದೇ ಹೆಸರು ಪಡೆದಿದ್ದಾನೆ. ಅವನು ತನ್ನ ಕೈಲಾದಷ್ಟು ಗ್ರಾಮಸ್ಥರಿಗೆ ಉಪಕಾರ ಮಾಡಿದ್ದಾನೆ. ಒಂದು ದೇವಸ್ಥಾನ, ಒಂದು ಅ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...