
ಅಲಾವಿಯನು ನೋಡುವ ಅಲಾವಿಯನು ||ಪ|| ಕೂಡಿ ಆಡುನು ಬಾ ಬಾ ಕಾಡ ಕರ್ಬಲದೊಳು ಖೇಲ ||೧|| ಈಟಿ ಕಠಾರಿಯು ನೀಟರೆ ಶಾಸ್ತ್ರವಶ ಕೋಟಿ ಬಲದ ಮೇಲೆ ಖೇಲ ||೨|| ಶಾಹಿರ ಶಿಶುನಾಳ ಭೂವರ ಕವಿಗಳು ದೇವಲೋಕದೊಳು ಖೇಲ ...
ಗಾಂಧೀಜಿ ಮಾತು ಬಿಟ್ಟರು ಕೃಪಲಾನಿ ಪ್ರೊಫೆಸರಿಕೆ ಬಿಟ್ಟರು ಎಂದಾಗ ಮಕ್ಕಳು ರಾಕೆಟ್ಟು ಬಿಟ್ಟರು ಮಾಸ್ತರು ಕ್ಲಾಸೇ ಬಿಟ್ಟರು *****...
ನೋಡಲಾವಾ ಬಾರೋ ಬಾ ಗಡ ||ಪ|| ನೋಡುನಲಾವಿಯ ಕೂಡಿಯಾಡುನು ಬಾ ಕಾಡ ಕರ್ಬಲದೊಳು ಖೇಲೋ ಅಲಾವಾ ||೧|| ಫೌಜ ಸುಮರನ ರಾಜ ಯಜೀದನ ಹಾದಿಕಟ್ಟಿ ಹೊಡದಾಡಕಲಾವಾ ||೨|| ಕತ್ತಲ ಶಹಾದತ್ತ ಶಹೀದರಾಗುವದು ಗೊತ್ತ ಹತ...
ಬುದ್ಧಿವಂತನ ಚಮತ್ಕಾರ ದಂಗುಬಡಿಸೀತು ಹೃದಯವಂತನ ಉಪಕಾರ ಪ್ರತ್ಯುಪಕಾರ ಬಯಸೀತು ಸ್ವಯಂ ಸಹಕಾರ ನೆಮ್ಮದಿಯ ನೆಲೆಯಾದೀತು *****...
ಆಡೋನು ಬಾ ಅಲಾವಿ ನೋಡೋನು ಗಡ ನಡೆ ||ಪ|| ಪಂಜ ತಾಬೂತು ಕಂಜರಹೀ ಮಾತು ಅಂಜಲಾಗದೆ ಗಡನಡೆ ||೧|| ಕರ್ಬಲ ಹೋಳಿ ಮಾರ್ಬಲ ಮಾಯಾ ತುಳಿ ತರಬಿ ತರಬಿ ತೋಲುತಾ ಗಡ ನಡೆ ||೨|| ವಾಸನೆಂಬುವ ಸುಖ ಐಸು...
ಒಲುಮೆಯ ಹೂವೇ, ನಾನು ಹಣ್ಣೆಲೆಯಾಗಿ ಉದುರುತ್ತಲೇ ನೀನು ವಸಂತವಾಗಿ ಉದಯಿಸಿದೆ. ಚಿನ್ನದಬಣ್ಣದ ನಿನ್ನ ಮುಂಗುರುಳಿನಲಿ ತಂಗಿದ ಆ ಅಸದೃಶ ರಾತ್ರೆಗಳು- ದನಿಗೆಟ್ಟ ಹಕ್ಕಿಯ ಗೊಗ್ಗರುಗಾನದಂತೆ ಮೈ ಹೊದೆಯುತ್ತಿವೆ. ಹಿತ್ತಲಿನ ಮುಳ್ಳು ಪೊದೆಗಳು-...
ಶರಣರಲಾವಿಯಾಡುನ ಬಾರೋ ಮನಕ ತಿಳಿದು ನೀ ನೋಡೋ ||ಪ|| ಸಧ್ಯದಿ ಸಮರದೊಳು ಮಧ್ಯದಿ ಕೂಡುವ ಬುದ್ದಿವಂತರಲ್ಲೆ ತಿದ್ದಿಯಾಡುನು ಬಾ ||೧|| ಮಾಡೋದು ಚಂದ್ರನ್ನ ನೋಡಿ ಗುದ್ದಲಿ ಹಾಕಿ ಬೇಡಿಕೊಂಡು ಅಲಾವಿ ಕೂಡಿಯಾಡುನು ಬಾ...
ಏ ಸಖಿಯೆ ಅಲಾವಿ ಆಡುನು ಬಾ ||ಪ|| ಅಲಾವಿಯಾಡುತ ಪದಗಳ ಪಾಡುತ ಬಳ್ಳಿಹಿಡಿದು ಬಲು ಮೌಜಿಲೆ ಕುಣಿದು ||೧|| ಸೊಗಸಿನ ಸಿಂಗಾರ ಮಾಡ್ಯಾರು ವಯ್ಯಾರ ಬಾಗಿ ಬಳಕುತ ಹೆಚ್ಚಿ ಚಲ್ಲು...
ಮೊದಲು ಆಕಾಶವಿತ್ತು, ಆಕಾಶಕ್ಕೆ ಕಣ್ಣಿತ್ತು, ಕಿವಿಯಿತ್ತು ಆದರೆ ಕಾಲುಗಳಿರಲಿಲ್ಲ ಬ್ರಹ್ಮಾಂಡದ ಮೇಲೆ ತೇಲಾಡುತ್ತಿತ್ತು ಹಸುಗೂಸು-ಅಂಬೆಗಾಲಿಕ್ಕಿ ನೀನು ಬಂದೆ ಜಗವೆಲ್ಲ ಖಾಲಿ ಇತ್ತು ನೀನು ಕಂಡೆ ನಿನ್ನ ಕಣ್ಣುಗಳಲ್ಲಿ ಆಶ್ಚರ್ಯವಿತ್ತು, ಹೊಳಪಿತ್ತ...













