ಇಲ್ಲೇ ಇರು ಆಡಿಕೊಂಡಿರು ಎಲ್ಲಿಯೂ ಹೋಗದಿರು ಹೂಂಗುಟ್ಟಿತು ಮಗು ಮುಖದ ತುಂಬ ನಗು ಹೊರಳುತ್ತಾ ಉರುಳುತ್ತಾ… ಅಂಬೆಗಾಲನು ಇರಿಸಿತು ಲಜ್ಜೆ ಬಟ್ಟೆಯ ತೊಟ್ಟು ತಿಪ್ಪ ಹೆಜ್ಜೆಗಳನಿಟ್ಟಿತು ಬಾಯಿಗೆ ಬೆರಳು ಕಣ್ಣಿಗೆ ಮರಳು ಹೋ… ಎಂದಿತು ಹಾ...
ಮುಂಜಾನೆಯ ಒಂಬತ್ತರ ಸುಮಾರಿಗೆ ಕರೆಗಂಟೆ ಕೇಳಿಸಿತು. ಯಾವುದೋ ಕೇಸ ಪೇಪರನ್ನು ತಿರುವುತ್ತ ಕುಳಿತಿರುವ ಶ್ರೀನಿವಾಸರಾಯ ಬಾಗಿಲ ತೆರೆಯಲು ಬಂದ. ಬರುವಾಗ ಈ ಹೊತ್ತಿನಲ್ಲಿ ಮತ್ತೆ ಯಾರಿರಬಹುದು ಹಾಲಿನವ, ಪೇಪರಿನವ, ಅಗಸರೆಲ್ಲ ಬಂದು ಹೋಗಿದ್ದಾರೆ. ಯಾರ...
ಗೆಳೆಯ ಟೈಲರ್ ಇದ್ದ ಆರೂವರೆ ಅಡಿ ವಿರಗಿ ವಿರಾಹಿ ನಿರಾಶಾವಾದಿ ಕಳೆದಿಹನು ಏಳೂವರೆ ದಶಕ ವಾಕಿಂಗು, ಜಾಗಿಂಗ್ನಲಿ ಬೆರೆಯುತ್ತಿದ್ದನೆಲ್ಲರ ಅನುಮಾನದಿ ಕಾಣುತ್ತಿದ್ದ ಅವರಿವರನು ಆದರೂ ನಂಬಿ ಇವನ ಬಳಿ ಸುಳಿವ ಗಿರಾಕಿ ಸ್ನೇಹಿತರನೇಕರು ಸಮಯಕೆ ಅಂಗಿ ಹ...
ದೊರಕುವುದು ನಮ್ಮನೆಯಲ್ಲಿ ನನಗೂ ಆಗಾಗ `Sweeping Powers’ ಕಸಗುಡಿಸಬೇಕಾದಾಗ! *****...
ರುಚಿಯನ್ನು ಕೆರಳಿಸಲು ಕಟುಮಸಾಲೆಗಳಿಂದ ಬೊಡ್ಡು ನಾಲಿಗೆಯನ್ನು ಚುರುಕುಗೊಳಿಸುವ ಹಾಗೆ, ಮೈಯ ರಕ್ಷಿಸಲು ಗೊತ್ತಿರದ ಬೇನೆಗಳಿಂದ ಅತಿ ಎನಿಸುವಷ್ಟು ಔಷಧ ತಿನ್ನಿಸುವ ಹಾಗೆ, ನಿನ್ನ ಗುಣ ಪ್ರೀತಿ ಮಾಧುರ್ಯ ಯಥೇಷ್ಟ ಸವಿದು ಚುರುಕು ಸಂಬಾರಗಳ ಕೆಣಕನ್ನ...
ಉತ್ಸಾಹಭಂಗ ರಂಗಣ್ಣ ತಿಮ್ಮರಾಯಪ್ಪನಿಗೆ ಕಾಗದವನ್ನು ಬರೆದು ಎಲ್ಲವನ್ನೂ ವಿವರಿಸಿದನು; ತನಗೆ ಹಾಳು ಇನ್ಸ್ಪೆಕ್ಟರ್ ಗಿರಿ ಸಾಕಾಯಿತೆಂದು ತಿಳಿಸಿದನು. ಆಮೇಲೆ ಆ ಹೊಸ ಸಾಹೇಬರನ್ನು ಕಂಡು ಮಾತನಾಡಿಕೊಂಡು ಬರಬೇಕೆಂದೂ ಅವರ ಸಹಾಯ ಮತ್ತು ಸಹಕಾರಗಳಿಂದ ...
ಫಾಲ್ಗುಣದ ಮುಂಜಾವು ದಿನಗಳು ನನ್ನ ಕಿಡಕಿಯಾಚೆ ಸ್ವರ್ಗ ಸ್ಪರ್ಧೆಗಿಳಿಯುವಂತೆ ಧರೆಗೆ ಝೆಕರಾಂಡಾ, ಬೋಗನ್ ವಿಲ್ಲಾ, ಮಲ್ಲಿಗೆ, ಗುಲಾಬಿ, ಸಂಪಿಗೆ ಹಳದಿ ಕೆಂಪು ನೀಲಿ ಗುಲಾಬಿ ಹೂಗಳ ಸುರಿಮಳೆ ಹಗಲು ರಾತ್ರಿಗಳಿಗೆ ಬಿಡುವಿಲ್ಲದ ಕೆಲಸ ನೆಲತುಂಬ ಚಿತ...
ಬಣ್ಣ ಬದಲಿಸುವ ಸಮಯ ಸಾಧಕ ನಾನಲ್ಲ ಎಂದು ನೊಂದು ನುಡಿಯಿತು ಊಸರವಳ್ಳಿ. ಜೊತೆಗೆ ಹೀಗೊಂದು ಉಪದೇಶ ಕೊಟ್ಟಿತು ನನ್ನಂತೆ ಪರಿಸರಕ್ಕೆ ತಕ್ಕಂತೆ ಹೊಂದಿಕೊಳ್ಳಿ. *****...
ಸತ್ಯವನ್ನು ಸಹಜವಾಗಿ ಒಪ್ಪಿಕೊಳ್ಳುವ ಮನೋಭಾವ ನಮ್ಮಲ್ಲಿಲ್ಲ. *****...
“ಏನೇ ಗೌರಿ ಯಾವಾಗ ಬಂದೆ ಗಂಡನ ಮನ್ಯಾಗೆಲ್ಲಾ ಘನಾಗಿದ್ದಾರೇನೆ?” ಎಂದು ಕಂಕುಳಲ್ಲೊಂದು, ಕೈಯಲ್ಲೊಂದು ಮಕ್ಕಳನ್ನು ಹಿಡ್ಕೊಂಡು ವಾರಗಿತ್ತಿಯರು ಕೇಳುವವರೇ. “ವೂ ಕಣೇ, ವೂ ಕಣಕ್ಕ, ನೀವೆಲ್ಲಾ ಘನಾಗಿದೀರೇ” ಎಂದು ಹೇಳಿ ಉತ್ತರಕ್ಕೂ ಕಾಯದೆ ಮನೆ ಸೇರಿದಳು. ಗ...
ನಮ್ಮ ಹಳ್ಳಿ ಬಹಳ ಚಿಕ್ಕದು. ಇರುವುದೆಲ್ಲಾ ನೂರು ಮನೆಗಳು. ಸುಮಾರು ಆರುನೂರು ಪ್ರಜಾಸಂಖ್ಯೆ. ಒಟ್ಟಿನಲ್ಲಿ ನೆಮ್ಮದಿ ಗ್ರಾಮವೆಂದೇ ಹೇಳಬೇಕು. ನಮ್ಮ ಪಟೇಲ ಒಳ್ಳೆಯವನೆಂದೇ ಹೆಸರು ಪಡೆದಿದ್ದಾನೆ. ಅವನು ತನ್ನ ಕೈಲಾದಷ್ಟು ಗ್ರಾಮಸ್ಥರಿಗೆ ಉಪಕಾರ ಮಾಡಿದ್ದಾನೆ. ಒಂದು ದೇವಸ್ಥಾನ, ಒಂದು ಅ...
ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...
ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...
ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...
ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...







