೧ ಹೊತ್ತು ಕಂತುವ ಮೊದಲೇ ನಿನಗೆ ಜಡೆ ಹೆಣೆದು ಮುಗಿಸಲೇಬೇಕೆಂಬುದಿವರ ಉಗ್ರ ಆದೇಶ. ನೀನೋ ಅಂಡಲೆವ ಬೈರಾಗಿ! ನಿಂತಲ್ಲಿ ನಿಲ್ಲುವವನಲ್ಲ ಕೂತಲ್ಲಿ ಕೂರುವವನಲ್ಲ ಕ್ಷಣಕ್ಕೊಮ್ಮೆ ಧಿಗ್ಗನೆದ್ದು ಗರಗರ ದಿಕ್ಕು ತಪ್ಪಿ ತಿರುಗುವ ವಾಚಾಳಿ ಪಾದದವನು! ನನ್ನ...
ಸಾಹಿತ್ಯದಲ್ಲಿ ಪ್ರಾಯೋಗಿಕತೆಯ ಸ್ಥಾನವೇನು? ಇದು ಸೂಕ್ಷ್ಮ ಮನಸ್ಸಿನ ಹಲವು ಸಾಹಿತಿಗಳನ್ನು ಕಾಡುವ ಮುಖ್ಯ ಪ್ರಶ್ನೆಗಳಲ್ಲಿ ಒಂದು. ಸಾಹಿತ್ಯದಲ್ಲಿ ಪ್ರಧಾನವಾಗಿ, ಹಾಗೂ ಕಲೆಯಲ್ಲಿ ಸಾಮಾನ್ಯವಾಗಿ, ನಡೆಯುವ ಬದಲಾವಣೆಯೆಲ್ಲ ರೂಪಶಿಲ್ಪಕ್ಕೆ ಸಂಬಂಧಿಸಿ...
ಮಿನುಗೆಲೆ, ಮಿನುಗೆಲೆ, ನಕ್ಷತ್ರ! ನನಗಿದು ಚೋದ್ಯವು ಬಹು ಚಿತ್ರ! ಘನ ಗಗನದಿ ಬಲು ದೂರದಲಿ ಮಿನುಗುವೆ ವಜ್ರಾಕಾರದಲಿ. ತೊಳಗುವ ಸೂರ್ಯನು ಮುಳುಗುತಲೆ, ಬೆಳಕದು ಕಾಣದು ಕಳೆಯುತ್ತಲೆ, ಹೊಳಪದು ಕೊಡುತಿಹೆ ನನಗಂದು; ತಳತಳಿಸುವೆ ಇರುಳಲಿ ನಿಂದು, ಅಂದಾ...
ಏನಿದೇನಿದಕಟಾ ನಾವಿರ್ಪಲ್ಲೆ ಇರುತಿದ್ದೆಮ್ಮ ಬೇಕುಗಳೆಲ್ಲ ವನು ಕೊಂದಾಯ್ತು ನೀರನ್ನಗಳನು ತಿಂದಾಯ್ತು ಇನ್ನುಳಿದಿಹುದೊಂದೆ ಗಾಳಿಯದರಂತರುಷ್ಣತೆ ಯನೇರಿಸಿರಲದಕು ಅಭಾವ ಬಂದಾಯ್ತು ಇನ್ನೇನಿದ್ದೊಡಂ ಇರುನೆಲೆಯ ಕೃಷಿಯೊಂದ ಬದುಕಿಗಾಧಾರ – ವಿಜ್ಞ...
ಸರ್ಕಾರಿ ಕಛೇರಿ ಕ್ಲರ್ಕ್ ಶೀಲಾಳಿಗೆ ಬಾಸ್ ಕೇಳಿದ “ಯಾಕೆ ಇವತ್ತೂ ಲೇಟು..” “ಸಾರ್ ಬೆಳಿಗ್ಗೆ ಏಳುವುದು ಲೇಟಾಯಿತು..” “ಏನು ಮನೆಯಲ್ಲೂ ನಿದ್ದೆ ಮಾಡ್ತೀರಾ?” ಎಂದು ಕೇಳಿದ ಬಾಸ್. *****...
ಹುಟ್ಟು ಸಾವುಗಳ, ನೋವು ನಲಿವುಗಳ ಬದುಕಿದು ಬರೀ ಭ್ರಾಂತಿ ಆಸೆನಿರಾಸೆಗಳ ನಡುವೆ ತೂಗಿದೆ ಸಂತಸದ ಸಂಕ್ರಾಂತಿ ಮಾಗಿಯ ಪೊರೆಯದು ಕಳಚುತ್ತಾ ತೆರಳಿದೆ ಕಾಣಲು ಹೊಸ ವರುಷ ಸಿಹಿ ಸಿಹಿ ಮಾತಿನ ತೋರಣ ಕಟ್ಟಿದೆ ಸಂಕ್ರಾಂತಿಯ ಹರುಷ ಹೂಬನವೆಲ್ಲಾ ಉದುರಿ ಚಿಗ...
ಎನ್ನ ನಾನರಿಯದಲ್ಲಿ ಎಲ್ಲಿರ್ದೆ ಹೇಳಯ್ಯಾ ಚಿನ್ನದೊಳಗಣ ಬಣ್ಣದಂತೆ ಎನ್ನೊಳಗಿರ್ದೆ ಅಯ್ಯಾ ಎನ್ನೊಳಗೆ ಇನಿತಿರ್ದು ಮೈ ದೋರದ ಭೇದವ ನಿಮ್ಮಲ್ಲಿ ಕಂಡೆ ಕಾಣಾ ಚೆನ್ನಮಲ್ಲಿಕಾರ್ಜುನಾ [ಇನಿತಿರ್ದು-ಇಷ್ಟು ಇದ್ದು, ಹೀಗೆ ಇದ್ದು] ಅಕ್ಕಮಹಾದೇವಿಯ ವಚನ. ನ...
ಹೊಸದಿನದ ಹೊಸತುತ್ತೂರಿಯ ದನಿ- ಯು ಹೃದಯವನು ಸೇರೆ, ಕುದಿರಕ್ತ ತಳಮಳಿಸಲಾ ನವಜವ್ವನೋತ್ಸಾ- ಹದಲಿ ಪಂಜರದೊಳಿಹ ಗಿಳಿಯ ಹೊ- ರಗೆಳೆದು ತೂರಿ ತೇಲಲು ಬಿಟ್ಟು, “ಸೌಖ್ಯದಾಕಾಶದಲಿ ಮುಗಿಲು- ಹಣ್ಣುಗಳ ಸವಿದು ಶಾಂತಿಸರಕಿ- ಳಿದು ತಿಳಿನೀರನೀಂಟಿ ಸ...
ಮನಸ್ಸಿನಾಳಕೆ ಇಳಿದ ನಿಮ್ಮ ಘನ ವೇದ್ಯ, ಪಾಪ ಪುಣ್ಯ ಸುಖ ದುಃಖ ಎಲ್ಲವ ದಾಟಿ ಮರಣವನು ಜನನವಾಗಿಸಿ, ಕಾಲ ಸರಿದ ಮಹಿಮೆ ಅವನ ನಿಜ ಒಲವು. ಎಲ್ಲ ವಿಷಯಗಳ ಅರಿದೆನೆಂಬ ಅಹಂ ಭಾವ ನಿಜದ ನೆರಳ ಸವರಿ ಸುಖಕ್ಕೆ ಆರೋಚಕವಿಲ್ಲ. ಶರಣನಿಗೆ ಭಯವಿಲ್ಲ ಬಂಧನವಿಲ್ಲ...
ಭಾರತಾಂಬೆಯ ಮಕ್ಕಳು ನಾವು ಹೆಮ್ಮೆಯ ಭಾರತೀಯರು ನಾವು ಸುಂದರ ವನಗಳ ಪುಷ್ಪಗಳು ನಾವು | ಮಾತೆಯ ಪಾದಕೆ ಅರ್ಪಿತವು || ಭಾ || ಭಾವೈಕ್ಯದಲಿ ಒಂದಾಗುವೆವು ಒಂದೇ ಮತ ಎನ್ನುವೆವು ನಮ್ಮದು ಒಂದೇ ಮತ ಎನ್ನುವೆವು || ಭಾ || ದಿಗ್ ದಿಗಂತವನೇರಿ ಶಿಖರದಿ ವಿ...
“ಏನೇ ಗೌರಿ ಯಾವಾಗ ಬಂದೆ ಗಂಡನ ಮನ್ಯಾಗೆಲ್ಲಾ ಘನಾಗಿದ್ದಾರೇನೆ?” ಎಂದು ಕಂಕುಳಲ್ಲೊಂದು, ಕೈಯಲ್ಲೊಂದು ಮಕ್ಕಳನ್ನು ಹಿಡ್ಕೊಂಡು ವಾರಗಿತ್ತಿಯರು ಕೇಳುವವರೇ. “ವೂ ಕಣೇ, ವೂ ಕಣಕ್ಕ, ನೀವೆಲ್ಲಾ ಘನಾಗಿದೀರೇ” ಎಂದು ಹೇಳಿ ಉತ್ತರಕ್ಕೂ ಕಾಯದೆ ಮನೆ ಸೇರಿದಳು. ಗ...
ನಮ್ಮ ಹಳ್ಳಿ ಬಹಳ ಚಿಕ್ಕದು. ಇರುವುದೆಲ್ಲಾ ನೂರು ಮನೆಗಳು. ಸುಮಾರು ಆರುನೂರು ಪ್ರಜಾಸಂಖ್ಯೆ. ಒಟ್ಟಿನಲ್ಲಿ ನೆಮ್ಮದಿ ಗ್ರಾಮವೆಂದೇ ಹೇಳಬೇಕು. ನಮ್ಮ ಪಟೇಲ ಒಳ್ಳೆಯವನೆಂದೇ ಹೆಸರು ಪಡೆದಿದ್ದಾನೆ. ಅವನು ತನ್ನ ಕೈಲಾದಷ್ಟು ಗ್ರಾಮಸ್ಥರಿಗೆ ಉಪಕಾರ ಮಾಡಿದ್ದಾನೆ. ಒಂದು ದೇವಸ್ಥಾನ, ಒಂದು ಅ...
ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...
ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...
ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...
ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...







