ವೈದ್ಯರ ಒಗ್ಗರಣೆ

ವೈದ್ಯರ ಒಗ್ಗರಣೆ

ವಲ್ಲಭಾಚಾರ್ಯರು ೧೮೬೨ರಲ್ಲ ಕಮಲಪುರದ ಅಮಲ್ದಾರರಾಗಿದ್ದರು. ಆ ಕಾಲದಲ್ಲಿ ಜನಗಳಿಗೆ ಕುಂಪಣಿ ಸರಕಾರದಲ್ಲಿ ಹುದ್ದೆ ದೊರಕುವುದಕ್ಕೆ ಅಷ್ಟೊಂದು ತೊಂದರ ಇರಲಿಲ್ಲ. ಜನಗಳಲ್ಲಿ ಸಾಕಷ್ಟು ಅನುಕೂಲತೆ ಇದ್ದಿತ್ತು; ಹೊಟ್ಟೆ ತುಂಬಾ ಉಂಡು ಕೂತುಕೊಳ್ಳಬಹುದಾದಷ್ಟು ಇದ್ದಿತ್ತು. ಸರಕಾರಿ ಹುದ್ದಗಳಿಗೋಸ್ಕರ...
ಕಮಲಪುರದ ಹೊಟ್ಲಿನಲ್ಲಿ

ಕಮಲಪುರದ ಹೊಟ್ಲಿನಲ್ಲಿ

ಕಮಲಪುರದ ಬಂದರ್ ಸ್ಥಳವು ವಸಂತ ಋತುವಿನ ಸಂಧ್ಯಾತಪದಿಂದ ಸುಖ ಹೊಂದುತ್ತಲಿತ್ತು. ವೀರಪುರದಿಂದ ಬಂದು ದಂಡೆಯಲ್ಲಿ ನಿಂತಿದ್ದ. ಒಂದೆರಡು ದೋಣಿಗಳು ನೀರಿನ ಸಣ್ಣ ಅಲೆಗಳ ಮೇಲೆ ಕುಣಿಯುತ್ತಲಿದ್ದವು. ದೋಣಿಗಾರನು ಈಳಿಗೆಯನ್ನು ಕಾಲಿಂದ ಒತ್ತಿ ಹಿಡಿದು, ಕೈಯಲ್ಲಿದ್ದ...
ಭಾರತ ಶ್ರವಣ

ಭಾರತ ಶ್ರವಣ

ವರ್ಷಕಾಲವಾಗಿತ್ತು. ಹಗಲಿರುಳು ಬಿಡದೆ ಸುರಿವ ಮಳೆಯಿಂದ ವೀರಪುರವು ಚಳಿಕಟ್ಟಿ ಹೋಗಿತ್ತು. ಜನರ ಕ್ರಿಯಾಕಲಾಪಗಳು ಉಡುಗಿ ಹೋಗಿದ್ದವು. ಗಟ್ಟದ ಸೀಮೆಯಿಂದ ಜಿನಸಿನ ಗಾಡಿಗಳು ಬರುವುದು ನಿಂತುಹೋದುದರಿಂದ, ವ್ಯಾಪಾರವೆಲ್ಲಾ ಸ್ತಬ್ಧವಾಗಿತ್ತು. ವ್ಯಾಪಾರಕ್ಕೆ ಹೆದ್ದಾರಿಯಾದ ನೇತ್ರಾವತೀ ನದಿಯು ನೆರೆತುಂಬಿ...

ಶೋಕಗೀತೆ

ಹೋದುದಲ್ಲಾ ಎಲ್ಲಾ ಹೋದುದಲ್ಲಾ | ಹೋದುದೆಲ್ಲವು ಕಣ್ಣ ಹಿಂದೆ || ಖೇದವಿನ್ನೆನಗುಳಿದುದೊಂದೆ | ಹೇ ದಯಾನಿಧೆ ಪ್ರೇಮದಿಂದೆ ಹಾದಿ ತೋರಿಸಿ ನಡಿಸು ಮುಂದೆ ಹೋದುದಲ್ಲಾ ||೧|| ತೊಡೆಯ ತೊಟ್ಟಿಲೊಳೆನ್ನನಿಟ್ಟು | ಕುಡಿಸಿ ಮಮತೆಯ ಗುಣವ...

ಲಕ್ಷ್ಮೀಶ ಕವಿ

ಎಲೆ ಕರ್ಣಾಟದೀಂದ್ರ ಚೂತವನ ಚೈತ್ರ! ಪ್ರೌಢ ಲಕ್ಷ್ಮೀಶ| ಗಾ | ವಿಲನಾದೆನ್ನ ಬಳಲ್ದ ಬಂಜೆ ನುಡಿಯಂ ನೀನಾಲಿಸೈ ಲಾಲಿಸೈ! | ಲಲಿತ ಸ್ಮಾರಕ ಕಂಭದೊಲ್ ಕೃತಿಯೆ ನಿನ್ನಾ ನಾಮಮಂ ಕೀರ್ತಿಸಲ್, | ಹುಲುಮಾತಿಂ ಪೊಗಳಿರ್ಪ...

ಚಂದ್ರೋದಯ

ಇದೊ! ಹಾ! ಬಾಂದಳದೊಳ್‌ ವಿರಾಜಿಸುದುದೈ ಚಂದ್ರೋದಯಂ. ಮೋಡಮಿ- ಲ್ಲದ ಬಾಂಬಟ್ಟೆಯೊಳೊಯ್ಯನೊಯ್ಯನೆ ಶಶಾಂಕಂ ಪಚ್ಚೆ ವೋದಂ, ಮುಳುಂ ಗಿದುದೆಲ್ಲ ಕದಿರೊಳ್‌ ನೆಲಂ; ತೊರೆದುದೈ ನಿಮ್ನೋನ್ನತಾವಸ್ಥೆಯಂ, ಸುದೆಯಿಂಮಿಂದವೊಲೀಗಳೀ ಪ್ರಕೃತಿ ಮೌನಂಗೊಂಡು ಸಂಶೋಭಿಕುಂ ||೧|| ಒಲವಿಂ ಚುಂಬಿಸಿ ನಾಡೆ...

ಪಾಣಿಪತ

(ಒಂದು ಯಕ್ಷಗಾನ ದೃಶ್ಯ) [ವಾರ್ಧಿಕ ಷಟ್ಪದಿ] ಜಂಬುದ್ವೀಪದ ಹೊರಗೆ ನೆಲಸಿದ್ದ ಅಫ್ಘಾನ ರಂ ಬಹಳ ಕಾಲದಿಂದಾಳ್ವಹಮ್ಮದ ಶಹನ್ ಎಂಬಾ ದುರಾಣಿ ಕುಲದಗ್ರಣಿ ಮುಸಲ್ಮಾನರೊಡನೆ ಪಾಣೀಪತಕ್ಕೆ || ಜಂಭದಿಂದೆಯ್ತಂದು ಪಾಳೆಯರ ಬಿಟ್ಟಿರಲು ಕುಂಭಜನ ಚಕ್ರಕೋಟೆಗೆ ನಡೆವ...

ಕಮಲ

(ಮತ್ತೇಭವಿಕ್ರೀಡಿತ) ನಳಿನೀ! ನೀಂ ನಲಿವೈ ವಿಲೋಲಜಲದಾಕಲ್ಲೋಲದುಯ್ಯಾಲೆಗೊಂ ಡೆಳೆಗೆಂಪಾಂತ ಬಿಸಿಲ್ಗೆ ಮೆಲ್ಲನುಳಿವೈ ಬಲ್ನಿದ್ದೆಯಂ ಕಂಗಳಿಂ! ಆಳಿಯುಂ ಮೆಲ್ಲುಲಿ, ತಂಬೆಲರ್ ಸೊಗವ, ತೀಡಲ್ ಮೋಡಮಂ ಪೊಂದುವೈ! ದಳಮಂ ತೂಗುತೆ ನಿದ್ದೆಗೊಳ್ವೆ, ಗೆಳೆಯಂ ಬಾನಿಂ ಮುಳುಂಗಲೈ ನೀಂ! ||೧||...

ಕಬ್ಬಿಣದ ಬುದ್ಧಿವಾದ

(ಕೆಳಗಿನ ಚರಣಗಳ ಆರ್ಥವು ಸ್ಪಷ್ಟವಾಗಿ ತಿಳಿವಂತೆಯೂ ಓದುವುದಕ್ಕೆ ತೊಡಕಾಗದಂತೆಯೂ ಪದಗಳನ್ನು ಸೇರಿಸಿಕೊಂಡು ಬರೆಯಲಿಲ್ಲ. ಸಂಧಿಯನು ಮಾಡದಿದ್ದರೂ ಅಲ್ಲಲ್ಲಿ ತಿದ್ದಲು ಅನುಕೂಲವಿದೆ) "ಎಲೆಲೆ! ಕಬ್ಬುನ! ನೀನು ಮಲಿನ ಹಸ್ತದಿ ತುಡುಕಿ, ಪೊಲೆಗೈದುದೇತಕೆನ್ನಯ ಮೈಯನಿಂದು? | ಕಲಿಯುಗದ...

ಪರೀಕ್ಷೆಯಲ್ಲಿ ಪರಾಜಿತನಾದ ವಿದ್ಯಾರ್ಥಿಯ ಪ್ರಲಾಪ

ಚತುಷ್ಪದಿ ಸಾಧ್ಯವಿಲ್ಲವು ಪರೀಕ್ಷೆಯೊಳನಗೆ ಜಯವು; | ವಿದ್ಯಾಪರೀಕ್ಷಕರಿಗಿಲ್ಲವೈ ದಯವು|| ಆರು ವರ್ಷಗಳಿಂದ ಪೋಗುವೆನು ನಾನು; | ದೂರ ಗುಡ್ಡಕೆ ಬರಿದೆ ಮಣ್ಣ ತುಂಬಿದೆನು. || ತೋರಲಿಲ್ಲವು ಪರೀಕ್ಷೆಯೊಳು ಜಯವಿನ್ನು | ನೀರೊಳಗೆ ಹೋಮ ಗೈದಂತದುದೇನು?...
cheap jordans|wholesale air max|wholesale jordans|wholesale jewelry|wholesale jerseys