ಬೆಳಕಿನ ತೇರು

ನಾವು ಕಲಾವಿದರು ಬೆಳಕಿನ ತೇರನೆಳೆಯುವವರು ರವಿ ಮೂಡುವ ಮುನ್ನ ಕಣ್ಣ ತೆರೆದು ನಾಗರಿಕ ಕಿರಣಗಳು ನೆಲ ಮುಟ್ಟುವ ಮುನ್ನವೇ ಎದ್ದವರು ತಂಗಾಳಿಗೆ ಮೈಯೊಡ್ಡಿದವರು ಅರುಣೋದಯದ ಉಷಾಕಾಂತಿಗೆ ಮೈಪುಳಕಗೊಂಡು ಆಹಾ ಓಹೋ ಓಂ.... ಎಂದು ಉದ್ಗಾರ...