Month: September 2016

ನಗೆ ಡಂಗುರ – ೧೯೮

ಒಮ್ಮೆ ಕೋರ್ಟಿನಲ್ಲಿ ನ್ಯಾಯಾಧೀಶರು ರಾವಣನನ್ನು ಸಾಕ್ಷಿಗಾಗಿ ಕರೆಸಿ “‘ಗೀತಾ’ ಮೇಲೆ ಕೈ ಇಟ್ಟು ಪ್ರಮಾಣ ಮಾಡು” ಎಂದರು. “ಅದೊಂದನ್ನು ಬಿಟ್ಟು ಬೇರೆ ಕೇಳಿ; ನಾನು ಈಗಾಗಲೇ ‘ಸೀತಾ’ […]

ಲಿಂಗಮ್ಮನ ವಚನಗಳು – ೭೮

ಪಶ್ಚಿಮದ ಕದವ ತೆಗೆದು, ಬಚ್ಚಬರಿಯ ಬೆಳಗನೋಡಲೊಲ್ಲದೆ, ಕತ್ತಲೆಯ ಬಾಗಿಲಿಗೆ ಮುಗ್ಗಿ ಕಣ್ಣುಗಾಣದ ಅಂಧಕರಂತೆ, ಜಾರಿ ಜಾರಿ ಎಡವಿಬಿದ್ದು, ಕರ್ಮಕ್ಕೆ ಗಿರಿಯಾಗುವ ಮರ್ತ್ಯದ ಮನುಜರಿರಾ ನೀವು ಕೇಳಿರೋ ಹೇಳಿಹೆನು. […]

ಉದ್ಧಾರ

ಯಾವ ಬೋಧೆಯಿಂದಿವನು ಬೋಧಿ ಸತ್ವನಾದಾನು? ಯಾವ ಓದಿನಿಂದಿವನು ವಾದಾತೀತನಾದಾನು? ಯಾವ ಚಿಲುಮೆಯಿಂದ ಇವನ ಕೊರಡು ಚಿಗುರೀತು? ಯಾವ ಒಲುಮೆಯಿಂದ ಇವನಿಗೆ ಬಲ ಬಂದೀತು? ಯಾವ ದಾರಿದೀಪದಿಂದ ಇವನ […]

ಮೌನ ಮುರಿಯಲಿ

ಹಿಂದು ಮುಸ್ಲಿಮರ ಜಗಳ ನಿನ್ನೆ ಈವತ್ತಿನದಲ್ಲ, ಘಜ್ನಿ ಮಹಮದ್ ಕಾಲದಿಂದಲೂ ದಾಳಿ ನಡೆದಿದೆ. ವಿಗ್ರಹ ಭಜನೆ, ದೇವಾಲಯಗಳ ನಾಶ, ಅಂದಿನಿಂದ ಇಂದಿನವರೆಗೂ ನಡೆಯುತ್ತಾ ಬಂದಿದ್ದರೂ ಹಿಂದುಗಳು ಶಾಂತಿಮಂತ್ರ […]

ಏಡಿಗಳು (ಸಮುದ್ರತೀರದ)

ಸಮುದ್ರ ಕಿನಾರೆಯಲ್ಲಿ ಎಲ್ಲಿ ದೊಡ್ಡ ದೊಡ್ಡ ಅಲೆಗಳು ಗೋಧಿಬಣ್ಣದ ಮರಳುಗಳನ್ನು ತಂದುಹಾಕಿವೆಯೋ ಅಲ್ಲಿ ಅದೇ ಬಣ್ಣದ ಏಡಿಗಳು ಯಥೇಷ್ಟ ಓಡಾಡುತ್ತವೆ. ಎಷ್ಟು ಚಿಕ್ಕವಿವೆ ಇವು ಎಂದರೆ ಒಂದು […]

ಪ್ರಶಸ್ತಿ

ಊರ ಚೇರುಮನ್ನರಿಗೆ ರಾಷ್ಟ್ರಪ್ರಶಸ್ತಿ ಬಂದದ್ದಕ್ಕೆ ಊರಿಗೆ ಊರೇ ರೋಮಾಂಚನಗೊಂಡಿತ್ತು. ತೀರಾ ಸಣ್ಣ ಊರದು. ಭಾರತದ ಭೂಪಟದಲ್ಲಿ ಅದಕ್ಕೊಂದು ಸ್ಥಾನವೇ ಇರಲಿಲ್ಲ. ಸಂತೋಷಪಡಲು ಅದಕ್ಕೊಂದು ಕಾರಣವೂ ಇರಲಿಲ್ಲ. ಈಗ […]

ಬನ್ನಿ ಓ ತಾರೆಗಳೆ!

ಬನ್ನಿ ಓ ತಾರೆಗಳೆ ನೆಲಕಿಳಿದು ಬನ್ನಿ ಆಗಸದ ಕಾಂತಿಯನು ಭೂಮಿಗೂ ತನ್ನಿ, ಕೋಟಿ ಮೈಲಿಗಳಾಚೆ ಹೊಳೆವ ತೇಜಗಳೆ ಬಂದು ನಮ್ಮನು ಹರಸಿ ಕಾಂತಿಗೋಳಗಳೆ. ಸೂರ್ಯ ಚಂದಿರ ಮುಗಿಲ […]