ಭಾಗ್ಯನಗರ

ಈ ಚೌಕಾಂಬದಲಿ ನಿಂತು ಕೇಳುವೆನು ನಾನು ಭಾಗ್ಯ ನಗರವೇ ನಿನ್ನೆ ಭಾಗ್ಯದ ಬಾಗಿಲೆಲ್ಲಿ? ಇಷ್ಟೆತ್ತರದಿಂದ ಕಾಣಿಸುವುದೇನು-ಜನರು ಇರುವೆಗಳಂತೆ, ಟ್ರಕ್ಕುಗಳು, ಬಸ್ಸುಗಳು ಎತ್ತಿನಗಾಡಿಗಳು, ತಲೆಹೊರೆಯ ಮೂಟೆಗಳು ಯಾರೋ ಆಡುತ್ತಿರುವ ಆಟಿಕೆಗಳಂತೆ ಮನುಷ್ಯರ ಮಾತುಗಳು ಗೊಂದಲದಂತೆ ಗಾರೆಯಲಿ...

ಮೊದಮೊದಲು

ಮೊದಮೊದಲು ನನ್ನಕ್ಕನ ಕೂಡ ನಾ ಪಾಟಿ ಚೀಲವ ಹೊತ್ತು ಶಾಲೆ ಮೆಟ್ಟಿಲು ಹತ್ತಿದ ಕ್ಷಣ ಮಣಿ ಪಾಟಿಯಲ್ಲಿ ಒಂದೆರಡು ಕಾಗುಣಿತ ಕಲಿತ ದಿನ ಮೊದಮೊದಲು ನನ್ನಪ್ಪನ ಕೈಯಲ್ಲಿ ಕೈಯಿಕ್ಕಿ ನಡೆದು ದೊಡ್ಡ ದೇವನ ಜಾತ್ರೆ...

ಮುಗಿಲಿಗೆ ದಿಗಿಲು ಬಡಿದಿದೆ

ಚಂದ್ರ ಅಣಕಿಸುವಾಗ ನಾವು ಹೀಗೆ ಕಣ್ಣಲ್ಲಿ ಕಣ್ಣ ಬೆರೆಸಿಯೂ ಬಾಹುಗಳ ಬಂಧಿಸಿ ಬಿಗಿ ಹಮ್ಮಿನಲಿ ಕುಳಿತುಕೊಳ್ಳುವುದು ಸರಿಯೆಂದೇನು ಅನಿಸುತ್ತಿಲ್ಲ ಚಳಿಹೊದ್ದ ರಾತ್ರಿಯಲಿ ಎದುರಿಗೆ ಬೆಂಕಿಕಾಯಿಸುತ್ತ ಎದುರು ಬದರು ಕುಳಿತು ಕೊಳ್ಳುವ ಬದಲು ಮೈಗೆ ಮೈತಾಗಿಸಿ...

ಮೇಲು-ಕೀಳು

ಬೇವು ವಿಷವಾದೊಡೆ ಅದರ ನೆರಳು ವಿಷವೇ ? ಮಾವು ರುಚಿಯಾದೊಡೇನದರ ನೆರಳು ರುಚಿಯೇ ? ಕೀಳು ಹೊಲೆಯನೆನಲು ಹಿರಿಮೆಗೆ ಸಾವೇ ? ಸಿರಿವ ಸಿರಿಯಾದೊಡೇ ಶೀಲದಲಿ ಸಿರಿಯೇ ? ತಿನಲಾಗದು ಬಲುಕೀಳು ಹುಲ್ಲೆನಲು ಸಲ್ಲುವದೇ...
ಸತ್ಯತೆ

ಸತ್ಯತೆ

ಚಿತ್ರ: ಅಲೆ ಫಾಲಸಂ ಒಂದು ಸಿಂಹ ಒಂದು ತೋಳ ಹಾಗೂ ಒಂದು ನರಿ ಇವು ಬೇಟೆಯಾಡುತ್ತ ಅರಣ್ಯದಲ್ಲಿ ಕೂಡಿದವು ಅವು ಒಂದು ಕತ್ತೆ ಒಂದು ಚಿಗರಿ ಒಂದು ಮೊಲ ಹೀಗೆ ಮೂರು ಪ್ರಾಣಿಗಳನ್ನು ಹೊಡೆದವು....

ಬೆಳಕಿನಲೆ ದೀಪಾವಳಿ

ಬೆಳಕಿನಲೆ ದೀಪಾವಳಿ ಹಣತೆ ಹೊಳೆ ದೀಪಾವಳಿ ಇರುಳಿನೆದೆಯನು ಸೀಳಿ ಹಬ್ಬುವ ಹಬ್ಬ ಈ ದೀಪಾವಳಿ. ಕವಿವ ಕತ್ತಲ ತಳ್ಳುತ ಬಲಿಯ ಹೆಡತಲೆ ಮೆಟ್ಟುತ ಜನದ ಮನಕೆ ಮೋದ ಸಂತಸ ಸುರಿಯುವೀ ದೀಪಾವಳಿ. ಸಣ್ಣ ಹಣತೆಯ...

ಗಳಿಗೆಬಟ್ಟಲ ತಿರುವುಗಳಲ್ಲಿ – ೭

ಬೀದಿ ರಾಡಿಯಲಿ ಉರುಳುರುಳಿ ಆಡಿ ಮೈ ಮನವೆಲ್ಲಾ ಹಗುರಾಗಿ ಗಾಳಿಯಲಿ ತೇಲಾಡಿ ತನ್ನನೇ ಮರೆವ ಕನಸು ರೊಟ್ಟಿಗೆ. ಜಾಣ ಕುರುಡು ಜಾಣ ಕಿವುಡು ಜಾಣ ಮರೆವು. ಎಚ್ಚರದ ನಿಲುವು ಹಸಿವೆಗೆ.
cheap jordans|wholesale air max|wholesale jordans|wholesale jewelry|wholesale jerseys