ಸತ್ಯ ಸೀಮೆಗೆ ತಾಯೆ ನಡಿಸೆನ್ನ

ಮಳೆ ಹನಿಯ ಬಿಡು ಹೂಗಳಲಿ, ಮರ ಗಳ ಹಸುರು ಹಚ್ಚೆಯಲಿ, ಕಡಲಿನ ಬಿಳಿ ನೊರೆಗಳಂಚಿನಲಿ ಮಿರುಗುವ ಸೀರೆಯನು ತಳೆದ, ಹೊಳೆವ ಹೊಳೆಗಳ ಗಳದ ಸರದಲಿ ಝಳದ ಹಿಮಗಿರಿಮಕುಟದಲ್ಲಿ ಥಳ ಥಳೆವ ರಮಣಿಯೆ! ಜನ್ಮಧರಣಿಯೆ! ಭರತಭೂಮಣಿಯೇ!...

ತೂಕಡಿಕೆಯನು ಕಳೆಯದೇಕೆ ಕುಳಿತಿಹೆ ಗೆಳೆಯ?

ತೂಕಡಿಕೆಯನು ಕಳೆಯದೇಕೆ ಕುಳಿತಿಹೆ ಗೆಳೆಯ? ಸಾಕು, ಸುತ್ತಲು ನೋಡು ಕಣ್ತೆರೆದು ನಿಂದು; ಲೋಕದಲಿ ವಂದೆ ಮಾತರಮೆಂಬುದೊಂದೆ ಮಾ ತೀ ಕಿವಿಯನೊಡೆಯುತಿರೆ ಉಚ್ಛಳಿಸಿ ಬಂದು. ಮತಜಾಲದಲ್ಲಿ ಸಿಲುಕಿ, ಅತಿ ಜಾತಿಯಲ್ಲಿ ಕುಲುಕಿ, ಗತಿಗೆಟ್ಟು ಸರ್‍ವರಲಿ ನೀನಾದೆ...
ಸುಳ್ಳು ಡೈರಿಯಿಂದ

ಸುಳ್ಳು ಡೈರಿಯಿಂದ

ನಾನು ಸರಕಾರಿ ನೌಕರಿಯನ್ನು ಮೊದಲು ಕೈಕೊಂಡದ್ದು ಉಪಾಧ್ಯಾಯನಾಗಿ, ಕಡೆಗೆ ಕೆಳಗಿಟ್ಟದ್ದು ಉಪಾಧ್ಯಾಯನಾಗಿ; ಇವೆರಡರ ನಡುವೆ ಮಾತ್ರ ಚಿಕ್ಕದೊಂದು ಅವಧಿಯು ಕಡುಬಿನೊಳಗಣ ಹೂರಣದಂತೆ ಮಧ್ಯಸ್ಥವಾಗಿತ್ತು. ಈ ಕಾಲಾವಧಿಯ ಹದಿನಾಲ್ಕು ವರ್ಷಗಳಲ್ಲಿ ನಾನು ನಮ್ಮ ಜಿಲ್ಲೆಯ ಗ್ರಾಮಗಳನ್ನು...