Home / ಪುಟ್ಟನ ಹಳ್ಳಿ

Browsing Tag: ಪುಟ್ಟನ ಹಳ್ಳಿ

ಬಾರೆಲೆ ಗಿಳಿಯೇ ಮುದ್ದಿನ ಮಣಿಯೇ ಪಚ್ಚವ ಧರಿಸಿಹ ರೇಶಿಮೆ ಮರಿಯೇ ಹವಳದ ಕೊಕ್ಕಿನ ಮುತ್ತಿನ ಕಣ್ಣಿನ ಸುಂದರ ಪುಕ್ಕಿನ ಚಂದದ ಗಿಳಿಯೇ। ಬಾ ಬಾ ಬಾ ಮಾಟದ ಪಂಜರ ಬಣ್ಣದ ಹಂದರ ಅದರಲಿ ನಿನ್ನನು ಇರಿಸುವ ಬಾ ಬಾ| ಬಾರೆಲೆ ಬಗೆ ಬಗೆ ಹಣ್ಣನು ನಾ ಕೊಡಿಸುವೆ...

ರಾಜು ಮನೆಯ ಗೋಡೆಯಲ್ಲಿ ಗುಬ್ಬಿಯ ಗೂಡು ಇರುವುದು ಹೆಣ್ಣು-ಗಂಡು ನೆಮ್ಮದಿಯಿಂದಲಿ ಬದುಕುತಿದ್ದವು ಆ ಮನೆಯಲ್ಲಿ ಅನ್ನವನ್ನು ಹುಡುಕಲು ಗುಬ್ಬಿಗಳು ಗೂಡು ತೊರೆದು ಹೋಗುವವು ಕಾಳು ಹುಳುಗಳ ಕಚ್ಚಿಕೊಳುತ ಗೂಡಿಗೆ ಮತ್ತೆ ಮರಳುವವು ದಿನಗಳು ಹೀಗೆ ಗತಿಸಿ...

ರಜಾ ದಿನದಂದು ವೇಳೆ ಕಳೆಯಲೆಂದು ಪುಟ್ಟ ಪುಟ್ಟಿ ಸೇರಿದರು ತಮ್ಮ ತೋಟದತ್ತ ನಡೆದರು ತೋಟದ ದಾರಿ ಮಧ್ಯೆ ಹರಿಯುತ್ತಿತ್ತು ನದಿ ನದಿಯ ಮರಳಿನಲ್ಲಿ ಆಟವಾಡಿದರಲ್ಲಿ ಪುಟ್ಟ ಹೇಳಿದ ಪುಟ್ಟಿಗೆ ಮರಳಲಿ ಮನೆ ಕಟ್ಟಲು ಮರಳಲಿ ಮನೆ ಹೇಗಣ್ಣ? ಬೇಗ ತಿಳಿಸು ಪುಟ...

ತಂದೆಗೆ ಪುಟ್ಟನು ಕೇಳಿದನು ಕಲಿಸು ತನಗೆ ಈಜೆಂದನು ಹಳ್ಳದ ದಂಡೆಯ ಬಾವಿಗೆ ಹೋದರಿಬ್ಬರು ಜೊತೆ ಜೊತೆಗೆ ತಂದೆಯು ಧುಮುಕಿ ಈಜಿದನು ಪುಟ್ಟನು ಕುಳಿತು ನೋಡಿದನು ತಂದೆಯು ಕೈಯ ಹಿಡಿದೆಳೆದು ಸೊಂಟವ ಬಳಸಿ ನಡೆಸಿದನು ಪುಟ್ಟನು ಮೊದಲು ಚೀರಿದನು ಕೈ-ಕಾಲು ...

ಪುಟ್ಟನು ಶಾಲೆಯಿಂದ ಮನೆಗೆ ಓಡಿ ಬಂದ ಪುಸ್ತಕದ ಚೀಲವನಿಟ್ಟು ಹಿಡಿದನು ಕ್ರಿಕೆಟ್ಟು ಬ್ಯಾಟು ಕಿಟ್ಟುವನ್ನು ಕೂಗಿ ಕರೆದ ಮೈದಾನದ ಕಡೆಗೆ ನಡೆದ ಮನದಣಿ ಆಟವನಾಡಿ ಮತ್ತೆ ಇಬ್ಬರು ಜೊತೆಗೂಡಿ ಬೀದಿಯಲ್ಲಿ ಬರುತಿರಲು ಹರಡಿತ್ತು ನಸುಗತ್ತಲು ಬೀದಿಯ ನಾಯಿ...

ಶಾಲೆಗೆ ಅಂದು ರಜಾ ರಂಗ ನಿಂಗರಿಗೆ ಮಜಾ ತಂದೆಗೆ ಸಹಾಯ ಮಾಡಲು ಬುತ್ತಿ ಹೊತ್ತು ನಡೆದರು ದಾರಿಯ ಬದಿಗೆ ಹೊಲ ಹಸಿರು ಮುರಿಯುವ ನೆಲ ಭರೋ ಎನ್ನುವ ಗಾಳಿಗೆ ಹೆದರಿದರು ಆ ಘಳಿಗೆಗೆ ದೂರದಿ ತಂದೆಯ ನೋಡಿದರು ಕೂಡಲು ಬರ್ಕಿಸೆ ಓಡಿದರು ಗೂಳಿಯು ಅವರನು ನೋಡ...

ಕಿಟ್ಟು-ಪುಟ್ಟು ಗೆಳೆಯರು ಒಂದು ಬೆಳಗು ಹೊರಟರು ಟಾಮಿ ಮೋತಿ, ಅವರನ್ನು ನಡೆದವು ಬಿಡದೆ ಬೆನ್ನನ್ನು ಇಬ್ಬರೂ ಬೆಟ್ಟವ ಏರಿದರು ಕವಳಿ ಕಾರಿಯ ನೋಡಿದರು ಹಿಂದಿನ ರಾತ್ರಿ ಮಳೆ ಬಂದಿತ್ತು ಗಿಡಗಳ ತುಂಬ ಹಣ್ಣಾಗಿತ್ತು ಗೆಳೆಯರು ಹಣ್ಣು ಬಿಡಿಸುತ್ತ ಬಾಯಿ...

ನಮ್ಮಯ ಹಳ್ಳಿ ಚಿಕ್ಕದು ದೇಶಕೆ ಅನ್ನ ಇಕ್ಕುವುದು ಊರ ಸುತ್ತ ಬೆಟ್ಟ ಹಾಕಿದಂತೆ ಅಟ್ಟ ಕಾರಿ ಟೆಂಗು ಕವಳೆ ಸೀತಾಫಲ ನೇರಳೆ ಅಗಸಿ ಊರ ಮುಂದೆ ಆಲದ ಕಟ್ಟೆ ಹಿಂದೆ ಸುಂದರ ದೇವಸ್ಥಾನ ನೋಡು ರಥದ ಚಂದಾನ ಊರ ಹೊರಗೆ ಶಾಲೆ ನಮ್ಮ ಓದು ಅಲ್ಲೆ ಬೇವಿನ ಮರಗಳೆರ...

ನಮ್ಮ ಶಾಲೆ ಪಕ್ಕ ರಸ್ತೆ ಇರುವುದು ಅಕ್ಕ ಆ ರಸ್ತೆಗೆಲ್ಲ ಹೊಂದಿ ಬಸ್‌ಸ್ಟ್ಯಾಂಡ್ ಭಾಳ ಮಂದಿ ಬಸ್ಸಿಗಾಗಿ ಅಲ್ಲಿ ಸುಡುವಾ ಬಿಸಿಲಲ್ಲಿ ಮಳೆಯ ಕಾಲದಲ್ಲಿ ಬೇಡ ಫಜೀತಿ ಇಲ್ಲಿ ಮೇಷ್ಟ್ರು ಒಂದು ದಿನ ಕೊಟ್ಟರು ನೆಡಲು ಸಸಿಯನ್ನ ರಂಗ ರಾಮು ನೆಟ್ಟರು ದಿನವ...

ರಾಮು ಹಳ್ಳಿ ಬಾಲಕ ಇಟ್ಟಿಹ ರಕ್ತದ ತಿಲಕ ಅವನ ಆಶೆ ಸೈನಿಕ ಆಗೋ ಮಾತು ಕೇಳಿ ಅಪ್ಪ ಅಮ್ಮ ಓದಿಲ್ಲ ದೇಶ ಅಂದರೆ ಗೊತ್ತಿಲ್ಲ ನಾನು ಓದಲು ಕಲಿಸುವೆ ದೇಶ ಭಕ್ತಿಯ ಬೆಳೆಸುವೆ ನಿತ್ಯ ನಿಯಮಿತ ವ್ಯಾಯಾಮ ದೇಹಕೆ ಹೊಸದು ಆಯಾಮ ಎತ್ತರ ದಪ್ಪ ಬೆಳೆಯುವೆ ಸೈನ್ಯ...

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...