ಪುಂಸ್ತ್ರೀ – ೧

ಪುಂಸ್ತ್ರೀ – ೧

ಶರವು ಮರ್ಮವ ಘಾತಿಸಿತು "ಮುಂದಿನ ಜನ್ಮ ಅಂತನ್ನುವುದು ಒಂದು ಇರುವುದೇ ಆದಲ್ಲಿ ಗಂಡೂ ಅಲ್ಲದ, ಹೆಣ್ಣೂ ಅಲ್ಲದ ಜೀವಿಯಾಗಿ ಜನಿಸಿ ನಿನ್ನನ್ನು ಕೊಲ್ಲುತ್ತೇನೆ." ನಿಧಾನವಾಗಿ ಕಣ್ಣುತೆರೆದು ಸುತ್ತಲೂ ದಿಟ್ಟಿಸುವಾಗ ನೆನಪಾದ ಮಾತುಗಳವು. ಮಲಗಿದಲ್ಲಿಂದಲೇ ಎಡಗೈ...