
(Dialyser!) ನಮ್ಮ ದೇಹದಲ್ಲಿರುವ ಕೋಶಗಳಲ್ಲಿ ಪ್ರತಿದಿನವೂ ರಕ್ತ ಅಶುದ್ಧಿಯಾಗುತ್ತಲೇ ಇರುತ್ತದೆ. ಏಕಂದರೆ ನಮ್ಮ ದೇಹದ ಕೋಶಗಳಲ್ಲಿ ಮಲೀನ ಪದಾರ್ಥಗಳು ಪ್ರತಿದಿನ ಉತ್ಪತ್ತಿಯಾಗುತ್ತಲೇ ಇರುತ್ತವೆ. ನಮ್ಮ ಮೂತ್ರ ಪಿಂಡಗಳು ಇಂತಹ ಮಲಿನರಕ್ತವನ್ನು ಶ...
‘ದೋಣಿ ಸಾಗುತ್ತಿತ್ತು-ನದಿ ಹರಿಯುತ್ತಿತ್ತು-ತಂಗಾಳಿ ಬೀಸುತ್ತಲೇ ಇತ್ತು. ಎಲ್ಲವೂ ಮೊದಲಿನಂತೆಯೇ-ಆದರೆ ತಾನಾಗಿ ಹೊಂದಿದ್ದ ಹೊಸ ಪರಿಮಳವು ಮಾತ್ರ ಅದನ್ನಿತ್ತು ಕರುಣಿಸಿದ ಮುನಿಪೋತ್ತಮರ ಯಾವುದೋ ಸುಪ್ತ ಭಾವವೊಂದನ್ನು ಬಡಿದೆಬ್ಬಿಸಿತು; ಅಂತೆಯೇ ಅವ...
ಬೆಳಿಗ್ಗೆಲ್ಲಾ ರಾಮಾಯಣ ಕೇಳಿ ‘ಸೀತೆಗೂ ರಾವಣನಿಗೂ’, ಏನು ಸಂಬಂಧ ಎಂಬ ಪ್ರಶ್ನೆಗೆ ಮಾವ, ಸೊಸೆ ಎಂಬ ಉತ್ತರ ಕೊಟ್ಟನಂತೆ ಅಂದರೆ ರಾಮಾಯಣದ ಪಾತ್ರಗಳ ಸಂಬಂಧವನ್ನೇ ಮರೆತು ಬಿಡುವ ಪ್ರಸಂಗವು ಬಹಳ ಜನಕ್ಕೆ ಇದೆ. ಇದೀಗ ಇಟ್ಟ ವಸ್ತು ಎಲ್ಲಿ ಅಂತ ಗೂತ್ತಾ...
ನಾವು ದಿನನಿತ್ಯದಲ್ಲಿ ಸಕ್ಕರೆ ಕಾಯಿಲೆ ಉಳ್ಳವರ ಸ್ಥಿತಿಯನ್ನು ನೋಡಿ ‘ಅಯ್ಯೋಪಾಪ’ ಎನ್ನುತ್ತೇವೆ. ಹೋಳಿಗೆ ತಿನ್ನುವಂತಿಲ್ಲ. ಸಿಹಿಪದಾರ್ಥಗಳನ್ನು ತಿನ್ನುವಂತಿಲ್ಲ. ಸಕ್ಕರೆರಹಿತ ಟೀ ಕಾಫಿಯನ್ನು ಗುಟುಕರಿಸುತ್ತ ಸಿಹಿಯನ್ನೇ ಉಪಯೋಗಿಸದ ಜನರಿದ್ದಾರ...
ಸಾಮಾನ್ಯವಾಗಿ ಹೊರಗಡೆ ಹೆಣ್ಣುಮಕ್ಕಳು ಸ್ವತಂತ್ರವಾಗಿ ತಿರುಗಾಡುವಾಗ ಪುಂಡಪೋಕರಿಗಳ ಭಯ, ಕಳ್ಳಕಾಕರಭಯ ಇದ್ದೇ ಇರುತ್ತದೆ. ಸ್ವತಂತ್ರ ದೇಶದಲ್ಲಿ ಅತಂತ್ರವಾದ ಈ ಅಬಲೆಯರ ಸ್ಥಿತಿಯನ್ನು ಕಂಡೇ ಅನೇಕ ಕಡೆ ಕರಾಟೆ, ಕುಂಗಫೂಗಳನ್ನು ಕಲಿಸಿ ಇವರಿಂದ ರಕ್ಷ...
ಲೋಕದ ಎಲ್ಲಾ ಪ್ರಾಣಿಗಳೂ ಸಂದರ್ಭಕ್ಕೆ ಬದ್ಧವಾದುವು. ಸಂದರ್ಭ ಬದ್ಧತೆಯೆಂದರೆ, ತಂತಮ್ಮ ಸದ್ಯತೆಗೆ ಕಟ್ಟಹಾಕಿಕೊಂಡಿರುವುದು. ‘ಇಲ್ಲಿ-ಈಗ’ ಎನ್ನುವುದು ಸದ್ಯತೆ. ಈಗಿನ ಸ್ಥಿತಿಗೆ ಅನುಗುಣವಾಗಿ ವರ್ತಿಸುವುದು ಇದರ ಲಕ್ಷಣ. ಇದು ಒಂದೊಂದು ಪ್ರಾಣಿಯಲ್...
ಪ್ರಿಯ ಸಖಿ, ಆಸೆಯೇ ದುಃಖಕ್ಕೆ ಮೂಲ ಎಂದ ಗೌತಮ ಬುದ್ಧ. ಹಾಗೆಂದು ಆಸೆಗಳೇ ಇಲ್ಲದ ಸ್ಥಿತಿಗೆ ತಲುಪಿದರೆ ಅದು ಮನುಜಕುಲದ ಅವಸಾನವೇ ಸರಿ. ಮನುಜನ ಉಳಿವಿಗೆ ಆಸೆಯೆಂಬುದು ಇರಲೇಬೇಕು. ಎಲ್ಲವೂ ಬೇಕು ಎನ್ನುವ ಅತಿ ಆಸೆ ಹಾಗೇ ಏನೂ ಬೇಡ ಎಂಬ ನಿರಾಕರಣೆಯ ...
ಈ ಕಾರು ಇನ್ನು ೬ ತಿಂಗಳಲ್ಲಿ ಭಾರತೀಯ ಹೆದ್ದಾರಿಗಳಲ್ಲಿ ಚಲಿಸಲಿದೆ. ಡೈಮ್ಲರ್ ಕ್ರೈಸೃರ್ ಕಂಪನಿ ಮರ್ಸಿಡಿಸ್‌ಬೆಂಜ್ ಕಾರುಗಳ ತಯಾರಿಕೆಗೆ ಪ್ರಸಿದ್ಧವಾಗಿದೆ. ಈ ಕಂಪನಿಯು ಪ್ರತಿವರ್ಷ ಕೇವಲ ೧,೦೦೦ ಮೇಬ್ಯಾಚ್‍ಗಳನ್ನು ಉತ್ಪಾದಿಸಬೇಕೆಂದು ಮಿತಿಹಾಕಿ...
ಕೆಲವು ಯಂತ್ರಗಳು ನೀರಿನಲ್ಲಿ ಚಲಿಸಿದರೆ, ಕೆಲವು ನೆಲದ ಮೇಲೆ ಮಾತ್ರ ಚಲಿಸುತ್ತವೆ. ನೀರಿನ ಒಳಗೂ ಚಲಿಸುವ ಸಬ್ಮೆರಿನ್ಗಳು ಸಹ ಇವೆ. ಆಕಾಶದಲ್ಲಿ ಅತ್ಯಂತ ವೇಗದಲಿ ಚಲಿಸುವ ಜೆಟ್ಗಳು ಇವೆ. ಇವು ಇಂದಿನ ಯುಗದಲ್ಲಿ ಮಾಮೂಲಿ ವಾಹನಗಳೆಂದು ಜನಹೇಳುತ್ತ...























