Home / Gaddagimata BS

Browsing Tag: Gaddagimata BS

ಜೋಕುಮಾರ ಹುಟ್ಟಲಿ ಲೋಕವು ಬೆಳೆಯಲಿ ಆಕಳ ಹಾಲ ಕರೆಯಲಿ| ಹರಿಯಾಗ ಕಾತೆದ್ದು ಮಸರ ಕಡೆಯಾಲಿ ೧ ಅಡ್ಡಡ್ಡ ಮಳೆಬಡದ, ದೊಡ್ಡ ದೊಡ್ಡ ಕೆರೆ ತುಂಬಿ ಗುಡ್ಡಗಳೆಲ್ಲ ಹೈನಾಗಿ || ಜೋ || ಗೌಡಽರ ಸೆಡ್ಡಿಯ ಮ್ಯಾಲೆ ಸಿರಿಬಂದ || ಜೋ || ೨ ಹಾಸ್ಹ್ಯಾಸಿ ಮಳೆಬಡದ...

ಗುರ್ಚಿ ಗುರ್ಚಿ ಎಲ್ಯಾಡಿ ಬಂದಿ ಹಳ್ಳ ಕೊಳ್ಳ ತಿರುಗ್ಯಾಡಿ ಬಂದೆ. ಕಾರಮಳೆಯೆ ಕಪ್ಪತಮಳೆಯೆ ಸುರುಮಳೆಯೆ ಸುರಿಮಳೆಯೆ. ಸುರಿಮಳೆಯಾದರ ಒಕ್ಕಲಿಗ ಒಕ್ಕಲಿಗ ಒಕ್ಕಲಿಗಣ್ಣ ಬಿತ್ತೊ ಹೊನ್ನ ಸುತ್ತ ಸುರಿಯಿತು ಸುರಿಮಳೆಯೊ ಸುರಿಮಳೆಯೊ. ಹಸರ ಬೆಳೆಯು ಭೂತಾಯ...

ಯಾಕ ಬುದ್ದಿ ಬಾರದ ಹರ ಹರ ನಮಾ ದೇವರಿಗೆ ಯಾಕ ನಿದ್ರಿ ತೋರದ ಪ ಯಾಕ ಬುದ್ದಿ ಬಾರದ, ಶಿವ ನಿಮಗ್ಯಾಕ ನಿದ್ರಿ ತೋರದ ಲೋಕದವರ ಮುಂದ ಮಾರಿತೋರಬಾರದಮ್ಮ ||ಯಾ || ೧ ಔರಂಗದಲ್ಲಿದ್ದಾರು, ಮರಾತರ ಮನೆಯ ಕದ್ದಾರು ನಾರೀಗೊಬ್ಬಳಿಗೆ ಮೆಚ್ಚಿ ಬಳಿಗೆ ಬಾರದಿದ...

ನಾಗಪ್ಪಗ್ಹಾಲ ಹೊಯ್ಯೋಣ ನಾಗರ ಹೆಡಿಯ್ಹಾಂಗ ಆಡೋಣ ಪ ನಾಗರ ಪಂಚಮಿ ನಾಡ ಹೆಣ್ಣಿಗೆ ಹಬ್ಬ ನಾಗಪ್ಪಗ್ಹಾಲ ಎರಿಯೋಣ || ನಾ || ನನ ಗೆಣತಿ ನಾಗರ ಹೆಡಿಯ್ಹಾಂಗ ಆಡೋಣ || ನಾ ೧ ಗುರುದೇವ ನಿಮವಾಲ, ಹರಹರನೆ ನಿಮಪಾಲ ಶರಣರಿಗೆ ಹಾಲು ಹಿರಿಯರಿಗೆ || ನಾ || ...

ಬನ್ನಿ ಮುಡಿಯುನ ಬಾರ ಕೋಲು ಕೋಲ ಚಿನ್ನ ತರವುನ ಬಾರ ಕೋಲು ಕೋಲ ಪ ಊರ ಸೀಮೆಯ ದಾಟಿ, ಕಾಡ ಗಡಿಯನು ಸೇರಿ ಕಾಡ ಸಂಪತ್ತ ತರ ಬನ್ನಿ || ಕೋಲು ಕೋಲ ೧ ಬೆಳದ ಬೆಳಸಿಗೆ ಬನ್ನಿ, ಭೂಮಿ ತಾಯಿಗೆ ಬನ್ನಿ ನಾಡ ಸಂಪತ್ತ ಬೆರಿ ಬನ್ನಿ || ಕೋಲು ಕೋಲ ೨ ಅರಸನಽ ಅ...

“ಏನೇ ಗೌರಿ ಯಾವಾಗ ಬಂದೆ ಗಂಡನ ಮನ್ಯಾಗೆಲ್ಲಾ ಘನಾಗಿದ್ದಾರೇನೆ?” ಎಂದು ಕಂಕುಳಲ್ಲೊಂದು, ಕೈಯಲ್ಲೊಂದು ಮಕ್ಕಳನ್ನು ಹಿಡ್ಕೊಂಡು ವಾರಗಿತ್ತಿಯರು ಕೇಳುವವರೇ. “ವೂ ಕಣೇ, ವೂ ಕಣಕ್ಕ, ನೀವೆಲ್ಲಾ ಘನಾಗಿದೀರೇ” ಎಂದು ಹೇಳಿ ಉತ್ತರಕ್ಕೂ ಕಾಯದೆ ಮನೆ ಸೇರಿದಳು. ಗ...

ನಮ್ಮ ಹಳ್ಳಿ ಬಹಳ ಚಿಕ್ಕದು. ಇರುವುದೆಲ್ಲಾ ನೂರು ಮನೆಗಳು. ಸುಮಾರು ಆರುನೂರು ಪ್ರಜಾಸಂಖ್ಯೆ. ಒಟ್ಟಿನಲ್ಲಿ ನೆಮ್ಮದಿ ಗ್ರಾಮವೆಂದೇ ಹೇಳಬೇಕು. ನಮ್ಮ ಪಟೇಲ ಒಳ್ಳೆಯವನೆಂದೇ ಹೆಸರು ಪಡೆದಿದ್ದಾನೆ. ಅವನು ತನ್ನ ಕೈಲಾದಷ್ಟು ಗ್ರಾಮಸ್ಥರಿಗೆ ಉಪಕಾರ ಮಾಡಿದ್ದಾನೆ. ಒಂದು ದೇವಸ್ಥಾನ, ಒಂದು ಅ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...