
ಫ್ಲೈಓವರ್ ಮೇಲಿಂದ ಹೋಗುತ್ತಿದ್ದಾಗ ರೇಸ್‌ಕೋರ್ಸಿನ ಅಂಗಳದಲ್ಲಿ ಕುದುರೆಗಳು ಓಡುತ್ತಿದ್ದುದನ್ನು ನೋಡಿದ ಚಂದ್ರಹಾಸ ಕೂಡಲೇ ಬೈಕ್ ನಿಲ್ಲಿಸುವಂತೆ ಡೇವಿಡ್‌ನಿಗೆ ಹೇಳಿದ. ಊರಿನಿಂದ ಬಂದಿದ್ದ ಗೆಳೆಯ ಚಂದ್ರಹಾಸನಿಗೆ ಬೆಂಗಳೂರನ್ನು ತೋರಿಸುತ್ತೇನೆಂದ...
ಲೇ… ಬರ್‍ರೋ.. ಏನ್ ನೋಡಾಕ್ಹತ್ತೀರಿ… ಅಲ್ನೋಡು ಮಲ್ಲಣ್ಣ ತಾತ ಐದಾನ… ಲೇ ಎಲೈದನಪಾ… ಆಯಾ… ಆಗ!… ಅಲ್ಲಿ ಮಾರಕ್ಕನ ಹೋಟ್ಲಾಗ ಚಾ ಕುಡ್ಕಂತ ಕುಂತಾನ ಜಲ್ದಿ ಬರ್‍ರೋ… ಜಂಬ, ನಾಗ, ಕೆಂಚ ಎಂದು ಕೂಗು...
















