ಹೊಕ್ಕ ಕೋಲ ಪದ (ತವರು ನೋಡಲ ನಾ ಬಂದೇ)

ತವರೂ ನೋಡಾಲ ನಾ ಬಂದೇ ತಾಯೇ ನೆನಪಿಗೆ ಕಣ್ಣಲಿ ನೀರ ತಂದೇ || ೧ || ಹುಟ್ಟೇಲೀನೊಳಗೆ ಹಾಲ ಕುಡಿಸಿದ್ದೇ ತೊಟ್ಟಿಲೊಳಗೇ ಲಾಡಿ ಮೆರೆದಿದ್ದೆ || ೨ || ಅಣ್ಣಾ ನಮ್ಮ ಏನಾದರೂ ಅತ್ತಗಿ...

ಸುತ್ತ ಗೋಟು ಪದ

(ಜನನಿ ನಿನ್ನ ಸ್ಮರಣೆಯನ್ನು) ಜನನಿ ನಿನ್ನ ಸ್ಮರಣೆಯನ್ನು ಮರೆಯಲಾರೆ ಕರುಣಾನಿಧಿಗೆ ಕಯ ಮುಗಿದೆ ಹೇಳುವೆ || ೧ || ಕರುಣಾನಿಧಿಗೆ ಸ್ವಾಮಿ ದೇವನಿಗೆ ಕಾಲು ಕವನ ದಾನ ಧರ್ಮ ಸೋ ಲು ಸುಂಗರವೋ ||...

ಕೋಲು ಪದ (ವರಾ ಬೇಡ್ತ್ಯಲಾ ದಾರವಾಡಿ)

ವರಾಬೇಡ್ತ್ಯಲಾ ದಾರವಾಡಿ ವರಾ ಬೇಡ್ತಿರಿ ತರಾಂತುರಿಂದಾ ಕರಾರೆ ಮಾಡಾ ನೊಂದ ಇರಾನೆ ನಿಲ್ತಿರೀ || ೧ || ಬಡಲಾ ಬಕ್ತರ ಮೇನ್ ಅಂತಃಕರಣ ಇರಬೇಕು ದೇಸಿಯಾತ್ರಿ ಮಾಡಬೇಕು ಬಡವಾ ಶಿವಾನಲ್ಲಾ ಹಣವಿದ್ದ ಸಾವ್ಕಾರ ಕೈ...

ಕೋಲಣ್ಣಾ ಸಂಪಿಗೀಯಾ

ಕೋಲಣ್ಣಾ ಸಂಪುಗಿಯಾ ಕೋಲಣ್ಣಾ ಮಲ್ಲುಗೀಯಾ ಕೆಂಪೇ ಜೋತರದಾ ರಸಬಾಳೀ ಪೊನ್ನಾಗನ ಹಬ್ಬಕೆ ಹೋಗಿ ಕಯ್ಯಾವಾಗಿನ ಬಳಿಯೂ ಕರಟೇಗಿಂದೂ ಕೇಳುಗೇ ಕುಂಟೆಮ್ಮೀ ಕಾಯುವನೇ ಕಾದೇ ಹಿಂದೆ ಹೋ ಗವಾಗೇ ಬಳಿಯಾ ಜರಿದಾನಯ್ಯಾ ಕೋಲಣ್ಣಾ ಸಂಪೂಗಿಯೂ ಕೋಲಣ್ಣಾ...

ವೈನಾಸಿ ಕೋಲೇ

ದರೆ ಮೇನೆ ಮೀವದೂ ಎತ್ತು | ಅಲ್ಲಿಗೇ ಜಾರೀ ಬಿತ್ತು ನೋ ವನ್ನು ಮೂಗ್ನಲ್ಲಿ ನತ್ತೂ | ಬನವಾಸೀ ಕೆರಿಯಲ್ಲಿ ಬಿತ್ತೂ || ೧ || ಬನವಾಸೀ ಕೆರಿಯಲ್ಲಿ ಬಿತ್ತೂ | ವೈನಾಸಿ ವೈನಾಸಿ...

ಕೋಲೇಂಬುದ ಮೇಲೆನ್ನಿರೇ

ಕೋಲು ಕೋಲೆನ್ನ ಕೋಲೇ ರನ್ನದಾ ಕೋಲಂಬುದ ಮೇಲನ್ನಿರೇ ಹಡಗು ಹಳ್ಳಕೆ ಹೆಚ್ಚು ಗುಡುಗು ಮಳೆಗೆ ಹೆಚ್ಚು ನಕ್ಷತ್ರ ಹೆಚ್ಚು ಗಗನಕ್ಕೆ | ರನ್ನದಾ ಕೋಲು || ೧ || ಆಶೇ ಆಡುವರ ಕಂಡೆ ದೋಶೇ...

ಕಟ್ಟಿದ ಕಾಲೀ ಆಣೀ ಪರದಾಣೀ ಕೋಲೇ

ಕಟ್ಟಿದ ಕಾಲೀ ಆಣೀ ಪರದಾಣೀ ಕೋಲೇ ಕಟ್ಟಿದ ಕಾಲೀಯಾ ಪರದಾಣೀ ನನ್ನ ಒಡೆಯ ಕಂತೂಕೂ ಹೋಗೂವಾ ಶೂಲಮ್ಮ ಕೋಲೇ || ೧ || ಊರ ವಂದೇ ಹತ್ತು ಮಂದಿಗೆ ಹೇಳೂಕೆಯಾ ಕೊಡುವಾನೋ ಮೀರಾಶೀ ಮಗನೇ...

ಮದುವೆಗೆ ಶೃಂಗಾರ ಗೈದ

(ಕೋಲಾಟದ ಪದ) ತಾನತನ್ನನಾಲೋ ತಂದನ್ನಾನಾ ತನನ ತಂದನ್ನಾಲೋ ತಂದನ್ನಾನಾ || ಪಲ್ಲವಿ || ಯಜಮನ ಗೌಡಾ ರಾಯನಲ್ಲೋ (ಲಂಬೊ ರಾಯ) ಮಗನಿಗೆ ಮದಿಯ ಮಾಡಬೇಕಂದ || ೧ || ಮಗನಿಗೆ ಮದಿಯ ಮಾಡಬೇಕಂದ ಬಾಜರ...

ಗುಡಿಯಾ ಸೃಂಗಾರ ಮಾಡಿದಾ

ಬೆಟ್ಟದ ಮೇಲೆ ಬೆನ್ನವಿಟ್ಟು ಬೇಲಿಮೇಲಿನ ಸೋರೆಬುರುಡೆ ಯಾವ ಮರ ಮಾಡಾನಪ್ಪಾ ಲೋಲಕಿನ್ನುರಿಯಾ || ೧ || ಚೆಲುವಯ್ಯ ಚೆಲುವೋ ತಾನ ತಾನಿ ತನ್ನನ್ನಾ ನಿನ್ನ ಮಾಯಾರಿ ಪೇಳಲೋ ಕೋಲನ್ನ ಕೋಲೇ || ೨ ||...