Home / Science article

Browsing Tag: Science article

ರಕ್ತದ ನೇರ ಸಂಪರ್ಕದಿಂದ ಬರುವ ಈ ಮಹಾಮಾರಿ ಏಡ್ಸ್‌ ಕೊನೆಗೊಂದು ದಿನ ಯಾವ ಔಷಧಿ ಇಲ್ಲದೇ ಪರಲೋಕದ ಪ್ರಯಾಣ ಬೆಳೆಸುವಂತೆ ಮಾಡುತ್ತದೆ. ಈ ಏಡ್ಸ್ ಬಂದರೆ ರೋಗ ನಿರೋಧಕ ಜೀವಾಣುಗಳನ್ನು ನಾಶ ಮಾಡುತ್ತ ಹೋಗುತ್ತದೆ. ಇದೊಂದು ಮಾನವನ ಬದುಕಿನ ಮಾರಕ ರೋಗವಾ...

ಸಾಂಪ್ರದಾಯಿಕ ಮೂಲದಿಂದ ದೊರೆಯುವ ವಿದ್ಯುತ್ ಇಂದಿನ ಜನಸಂಖ್ಯೆಗೆ ಏನೂ ಸಾಕಾಗುವದಿಲ್ಲ ಅಸಂಪ್ರಾದಾಯಿಕವಾಗಿ ವಿದ್ಯುತ್ತು ಉತ್ಪಾದಿಸಿ ಸಮಸ್ಯೆಗೆ ಉತ್ತರವನ್ನು ಕಂಡುಹಿಡಿಯಲು ಇತ್ತೀಚೆಗೆ ಅನೇಕ ವಿಜ್ಞಾನಿಗಳು ಪ್ರಯೋಗಗಳನ್ನು ನಡೆಯಿಸಿ ಸಫಲರಾಗಿದ್ದಾ...

ಬಾಳೆಹಣ್ಣಿನ ಸಿಪ್ಪೆಯನ್ನು ತುಳಿದು ಕಾಲು ಜಾರಿದ ಅನುಭವ ಬೇಕಾವಷ್ಟು ಜನಕ್ಕಿದೆ ಅಲ್ಲವೆ? ಇಂಥಹ ಬಾಳೆಹಣ್ಣಿನ ಸಿಪ್ಪೆಯು ತಾಜ್ಯ ವಸ್ತುವಾಗಿ ಅಲ್ಲಲ್ಲಿ ಬೀಳುತ್ತಲೇ ಇರುತ್ತದೆ. ನಮ್ಮಲ್ಲಿ ಸಾಮಾನ್ಯವಾಗಿ ನಿರುಪಯುಕ್ತ ವಸ್ತುವಾಗಿ ಕರಗಿ ಹೋಗುವ ಇಂಥ...

ಈ ಮಾನವನಿಗೆ ಮಲೇರಿಯಾ, ಕಾಲರಾ, ಅಥವಾ ಸೊಂಕುರೋಗಗಳು ಅನೇಕ ಬ್ಯಾಕ್ಟೀರಿಯಾಗಳಿಂದ ಬರುತ್ತದೆ ಎಂಬುದು ಸಹಜ. ಇಂತಹ ಹಾನಿಕಾರಕ ಬ್ಯಾಕ್ಟೀರಿಯಾಗಳನ್ನು ಕೊಲ್ಲುವ ಸಾಮರ್ಥ್ಯವುಳ್ಳ ಹೈಟೆಕ್ ಬಟ್ಟೆಗಳನ್ನು ಇತ್ತೀಚಿಗೆ ವಿಜ್ಞಾಗಳು ರೂಪಿಸಿದ್ದಾರೆ. ಬ್...

ಯಾವುದೇ ವ್ಯಕ್ತಿಯಲ್ಲಿ ಕ್ಯಾನ್ಸರ್ ಕಾಯಿಲೆ ಬಂದಿದೆ ಎಂದರೆ ಆ ವ್ಯಕ್ತಿಯಲ್ಲಿ ವಂಶವಾಹಿ (Gene) ಕೆಟ್ಟಿದೆ. ಎಂದು ವಿಜ್ಞಾನಿಗಳು ಸಂಶೋಧಕರು ತಿಳಿಯತ್ತಾರೆ. ವಂಶವಾಹಿಯನ್ನು ಹಾಳುಗೆಡುವ ಅಂಶಗಳನ್ನು ಸರಿಪಡಿಸಲು ಔಷಧಿಗಳನ್ನು ಪ್ರಯೋಗಗಳ ಮೂಲಕ, ಶತ...

ವಯಸ್ಸಾದವರು ಇಡೀ ರಾತ್ರಿ ಕೆಮ್ಮುತ್ತ ಅಕ್ಕಪಕ್ಕದವರಿಗೆ ನಿದ್ರೆಗೆಡಿಸುತ್ತಾರೆ. ಒಂದೊಂದು ಸಲ ಈ ಆಸ್ತಮಾ- ದಿಂದಲೇ ಸಾವನ್ನು ಅಪ್ಪುಬಹುದು. ಉಸಿರಾಟದ ತೊಂದರೆಯಿಂದ ನರಳುತ್ತಾರೆ. ಒಂದೊಂದು ಸಲ ರಕ್ತವೂ ಕಫದೊಂದಿಗೆ ಬಂದು ಪ್ರಾಣಾಂತಿಕವಾಗುತ್ತದೆ. ...

ಅಶಕ್ತರೋಗಿಗಳಿಗೆ, ಅಥವಾ ಗಂಭೀರ ಕಾಯಿಲೆ ಇದ್ದವರಿಗೆ ರಕ್ತವನ್ನು ಕೊಡುವುದು ಅನಿವಾರ್ಯವಾಗಿರುತ್ತದೆ. ಆದರೆ ರೋಗಿಗೆ ಸರಿ ಹೊಂದುವ ರಕ್ತದ ಕೊರತೆ ಒಂದೆಡೆಯಾದರೆ ರಕ್ತದ ವಿರಳತೆಯಿಂದಾಗಿ ಕೊಡಲಾಗದೇ ರೋಗಿ ಸಾಯಬೇಕಾಗುತ್ತದೆ ಅಥವಾ ಸಹಸ್ರಾರು ರೂ.ಗಳನ...

ಇಂದು ಸೂಕ್ಷ್ಮದರ್ಶಕ ತಂತ್ರಗಳನ್ನು ಬಳಸಿ ಅತ್ಯಂತ ಚಿಕ್ಕ ಕ್ಯಾಮರಾ, ವಿಡಿಯೋ, ಆಡಿಯೋಗಳನ್ನು ತಯಾರಿಸ- ಲಾಗುತ್ತದೆ. ಒಬ್ಬ ಹೊರಬಹುದಾದ ಕ್ಯಾಮರಗಳು ಇದ್ದ ಕಾಲವೊಂದಿತ್ತು ಇದೀಗ ಶರ್ಟಿನ ಬಟನ್‌ಗಳಲ್ಲಿ ಹೆಣ್ಣುಮಕ್ಕಳ ಕುಂಕುಮ ಬೊಟ್ಟುಗಳಲ್ಲಿ ವಾಚುಗ...

ಚಾಲಕ ರಹಿತ ವಿಮಾನಗಳು ಎಂದರೆ ಕೀಲಿಲ್ಲದೆ ಬಂಡಿ ಓಡಿಸಿದಂತೆ ಎಂಬ ಮಾತಿತ್ತು 2010ನೇ ಇಸ್ವಿಯ ಹೊತ್ತಿಗೆ ಬೋಯಿಂಗ್ ಲಾಕ್ ಹೀಡ್ ಮಾರ್ಟಿನ್ ‘ಡಾರ್ಕ್‌ಸ್ಟಾರ್’ ನಂತಹ ಸ್ವಯಂಚಾಲಿತ ವಿಮಾನಗಳು ತಯಾರಾಗುವ  ಸಾಧ್ಯತೆಗಳಿವೆ. ಮತ್ತಿನ್ನಿಷ...

ಕಾಲಬದಲಾದಂತೆ ಎಲ್ಲ ರ೦ಗಗಳಲ್ಲೂ ಆವಿಷ್ಕಾರಗಳಾಗುತ್ತದೆ. ಇಂದಿನಂತೆ ತೊಳೆಯದ ಸಿರ೦ಜ್ ಚುಚ್ಚುವ ಕಾಲವಿರುವುದಿಲ್ಲ ಅನಾಮತ್ತಾಗಿ ಹಲ್ಲುಗಳನ್ನು ಕಿತ್ತಿಬಿಡುವ ಸ೦ದರ್ಭಗಳಿರುವುದೇ ಇಲ್ಲ ರೋಗ ನಿರೋಧಕ ಪರೀಕ್ಷೆಗಾಗಿ ರೋಗಿಯಾದವನು ಆಸ್ಪತ್ರೆಗೆ ಹೋದಾಗ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...