Home / Subash Nelge

Browsing Tag: Subash Nelge

ಹುಲಿ ನಮ್ಮ ದೇಶದ ರಾಷ್ಟ್ರೀಯ ಪ್ರಾಣಿ. ಮೇಲಾಗಿ ಇದು “ವನ ರಾಜ”. ಇದು ಬೆಕ್ಕಿನ ವರ್‍ಗಕ್ಕೆ ಸೇರಿದೆ. ಇದರ ಮೈ ಬಣ್ಣ ಕಂದು. ಅದರ ಮೇಲೆ ಕಪ್ಪು ಪಟ್ಟೆಗಳು. ಇದು ಬಲಯುತವೂ, ಚುರುಕೂ ಆದ ಸ್ನಾಯುಖಂಡಗಳನ್ನು ಹೊಂದಿದೆ. ಇದರ ಹಿಂಗಾಲು ಮ...

ನಿದ್ರೆ ಒಂದು ನಿಸರ್‍ಗ ಸಹಜ ಕ್ರಿಯೆ. ಈ ಭೂಮಂಡಲದಲ್ಲಿರುವ ಮನುಷ್ಯನಾಗಲಿ, ಪ್ರಾಣೀ ಪಕ್ಷಿಗಳಾಗಲಿ ನಿದ್ರಿಸದೇ ಇರಲಾರವು. ಮನುಷ್ಯನಿಗಂತೂ ಆಹಾರಕ್ಕಿಂತಲೂ ನಿದ್ರೆಯೇ ಮುಖ್ಯ. ದಿನದಲ್ಲಿ ಎಂಟು ಗಂಟೆಗಳ ಕಾಲ ನಿದ್ರೆಯಲ್ಲಿ ಕಳೆಯುತ್ತಾನೆ. ಇದೇ ರೀತಿ...

ನೀವು ನೂರು ವರ್‍ಷ ಬಾಳಬೇಕೆನ್ನುವಿರಾ? ಹಾಘಾದರೆ, ನೂರು ವರ್‍ಷ ಬಾಳಬೇಕೆನುವವರಿಗೆ ನೂರು ವರ್‍ಷ ಬಾಳಿದ ಡಾ || ಎಂ ವಿಶ್ವೇಶ್ವರಯ್ಯ (೧೫-೦೯-೧೮೬೦-೧೯೬೦) ರವರ ಕೆಲ ಸಲಹೆಗಳಿವೆ. ಅವು: ೧) ನಿಮ್ಮ ಮನಸಾಕ್ಷಿಯನ್ನು ಪೀಡಿಸಿ ಕ್ಷಯಿಸುವಂಥ ಕೆಲಸಗಳನ್...

‘ಆಕ್ಟೋಪಸ್’ ಎನ್ನುವ ಪದವೇ ‘ದೈತ್ಯ ಮೀನು’ ಎಂಬ ಅರ್ಥ ಸೂಚಿಸುತ್ತದೆ. ಆದರೆ ನಾವು ತಿಳಿಸುಕೊಂಡಷ್ಟು ಅಪಾಯಕಾರಿ ಪ್ರಾಣಿಯಲ್ಲ ಅದು. ‘ಆಕ್ಟೋಪಸ್’ ಎನ್ನುವುದು ಎಂಟು ಕಾಲುಗಳು ಎಂಬರ್‍ಥ ಕೊಟ್ಟರೂ ಅದು ಹೊಂದಿರುವು ಎಂಟು ತೋಳುಗಳನ್ನು ಸೂಚಿಸುತ್ತದೆ....

ನವಿಲು ನಮ್ಮ ರಾಷ್ಟ್ರಪಕ್ಷಿ. ನವಿಲು ತನ್ನ ಸೌಂದರ್‍ಯ, ಬಣ್ಣ ಹಾಗೂ ನಡೆಗಳಿಗೆ ಪ್ರಸಿದ್ಧಿಯಾಗಿದೆ. ಇದು ವಿಶ್ವದಲ್ಲೇ ಅತ್ಯಂತ ಸುಂದರವಾದ ಪಕ್ಷಿ. ಹೆಣ್ಣು ನವಿಲಿಗಿಂತ ಗಂಡು ನವಿಲು ಹೆಚ್ಚು ಸುಂದರ. ಹಾಲು ಬಣ್ಣದ ಹೊಳಪಿನ ಮುಖ, ನೀಲಿಬಣ್ಣದ ತಲೆ, ...

ಮಾನವ ದೇಹಕ್ಕೆ ಸಂಬಂಧಪಟ್ಟ ಕೆಲವು ಆಶ್ಚರ್ಯಕರ ಸಂಗತಿಗಳಿವೆ. * ನಮ್ಮ ದೇಹದಲ್ಲಿ ಸುಮಾರು ೫ ರಿಂದ ೬ ಲೀಟರ್‌ಗಳಷ್ಟು ರಕ್ತವಿರುತ್ತದೆ. ಅಂದರೆ ನಮ್ಮ ದೇಹದ ೧-೧೩ನೇ ಅಂಶದಷ್ಟು. ರಕ್ತ ನೀರಿಗಿಂತ ೫ ಪಟ್ಟು ದಪ್ಪವಾದ ದ್ರವ. ಅಸ್ಥಿಮಜ್ಜೆ (ಬೋನ್ ಮ್ಯ...

ಜಗತ್ತಿನಲ್ಲಿ ಅತಿ ಬಲಾಢ್ಯವಾದ ಜೀವಗಳ ಮಾತು ಬಂದಾಗ ನಮ್ಮ ಕಣ್ಮುಂದೆ ಆನೆ ಸಿಂಹಗಳ ಚಿತ್ರ ಮೂಡುತ್ತದೆ. ಆದರೆ ಹಕ್ಕಿಗಳಲ್ಲಿ ಅತಿ ಬಲಾಢ್ಯ ‘ಹಮ್ಮಿಂಗ್ ಬರ್ಡ್’. ಮಧ್ಯ ಅಮೇರಿಕದಲ್ಲಿ ಮಾತ್ರ ವಾಸಿಸುವ ಈ ಹಕ್ಕಿಗಳಲ್ಲಿ ಸುಮಾರು ೭೫೦ ಜಾತಿಗಳಿವೆ. ಹಮ...

ನಿಮ್ಮ ಹೊಲದ ಬೇಲಿಗುಂಟ ನೀಲಗಿರಿ ಗಿಡಗಳನ್ನು ಹಚ್ಚಿರುತ್ತೀರಿ. ಆ ಗಿಡಗಳ ಸುತ್ತಮುತ್ತಲಿನ ಜಾಗದಲ್ಲಿ ಬೆಳೆಯುತ್ತಿರುವ ಇನ್ನಿತರ ಯಾವುದೇ ಸಸ್ಯಗಳು ಕ್ರಮೇಣ ಸತ್ತು ಹೋಗುತ್ತವೆ, ಅಥವಾ ಯಾವುದೇ ಹೊಸ ಸಸ್ಯಗಳು ಅದರ ಅಡಿಯಲ್ಲಿ ಬೆಳೆಯುವುದುದಿಲ್ಲ. ಇ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...