Home / Tairolli Manjunatha Udupa

Browsing Tag: Tairolli Manjunatha Udupa

ಗಿರಾಕಿಯೊಬ್ಬ ಕೇಳಿದ – “ಮೇಡಂ ನಿಮ್ಮ ಹೋಟೆಲ್ ಹೆಸರು ನೀಲವೇಣಿ ಯೆಂದು ಯಾಕೆ ಬದಲಾಯಿಸಿದಿರಾ?” ಶೀಲಾ ಹೇಳಿದ್ಲು – “ಈಗೀಗ ಊಟದಲ್ಲಿ ಕೂದಲು ಬರುವುದು ಜಾಸ್ತಿಯಾಗಿದೆ, ಅದಕ್ಕೆ..” *****...

ನನ್ನ ಬಾಲ್ಯ ಕಳೆದಿದ್ದು ಮಲೆನಾಡಿನ ಮೂಲೆಯಲ್ಲಿ, ಮಲೆನಾಡ ಎಂದರೆ ಊರಿಗೊಂದು ಮನೆ. ನಮ್ಮ ಗ್ರಾಮವು ದಂಡಕಾರಣ್ಯ ಮಧ್ಯದಲ್ಲಿತ್ತು. ಮಳೆಗಾಲ ಬಂತೆಂದರೆ ನಮ್ಮೂರು ಪೂರ್ಣ ದ್ವೀಪವೇ ಆಗಿಬಿಡುತ್ತಿತ್ತು. ಇದ್ದಕ್ಕಾಗಿ ಏನೋ ನಮ್ಮೂರಿಗೆ ‘ಹಾಳೂರು’ ಅಂತ ಹ...

ಪಾಪಣ್ಣನ ಎಮ್ಮೆ ಕಳೆದು ಹೋಗಿತ್ತು. ಎಮ್ಮೆ ಹುಡುಕುತ್ತಾ ಹೊರಟಿದ್ದ ಪಾರ್ಕಿನ ಹತ್ತಿರ ಹೋಗುತ್ತಿದ್ದಾಗ ಹುಡುಗಿಯೊಬ್ಬಳು ತನ್ನ ಹುಡುಗನಿಗೆ “ಪ್ರಿಯ ನಿನ್ನ ಕಣ್ಣಲ್ಲಿ ನನಗೆ ಇಡೀ ಪ್ರಪಂಚ ಕಾಣುತ್ತಿದೆ…” ಪಾಪಣ್ಣ ಕೂಡಲೇ ಕೂಗಿ...

ಅವನೊಬ್ಬ ಅಪ್ಪಟ ಕನ್ನಡ ಹೋರಾಟಗಾರನಾಗಿದ್ದ. ಆದರೆ ಅವನ ಸಹಿಯನ್ನು ಎನ್.ಕೆ.ಟಿ. ಎಂದು ಹಾಕುತ್ತಿದ್ದ ಇದನ್ನು ನೋಡಿದ ಪತ್ರಕರ್ತನೊಬ್ಬ ಕೇಳಿದ- “ಏನಪ್ಪ ನೀನು ಕುವೆಂಪು, ದ.ರಾ.ಬೇಂದ್ರೆ ತರಹ ಕನ್ನಡಮಯ ಶಬ್ದವನ್ನೇ ಬಳಸಬಹುದಲ್ಲಾ? ಅದಕ್ಕಾತ ...

ಮೇಷ್ಟ್ರು: “ನಿಮ್ಮಪ್ಪನ ಹೆಸರು ಇಂಗ್ಲೀಷ್‌ನಲ್ಲಿ ಬರೆ..” ತಿಮ್ಮನು “ಟೆಂಪಲ್ ಸ್ಟೆಪ್ ವಾಟರ್‌ಕಿಂಗ್” ಅಂತ ಬರೆದಿರುವುದನ್ನು ನೋಡಿ ಕೇಳಿದ್ರು- “ಏನು ತಮಾಷೆ ಮಾಡಿರುವೆಯಾ?” ತಿಮ್ಮ ಹೇಳಿದ: “ನ...

ಹುಡುಗಿ: “ನನ್ನಮ್ಮನಿಗೆ ನೀವು ತುಂಬಾ ಹಿಡಿಸಿದ್ರಾ…” ಹುಡುಗ (ನಾಚಿಕೆಯಿಂದ): “ಏನೇ ಆಗ್ಲಿ ನಾನು ಮದುವೆಯಾಗುವುದು ನಿನ್ನನ್ನೇ. ನಿಮ್ಮ ಅಮ್ಮನಿಗೆ ನನ್ನ ಮರೆಯಲು ಹೇಳು..” *****...

ದೊಗಲೆ ಚಡ್ಡಿ ಹಾಕಿಕೊಂಡು ಬಂದಿದ್ದ ಹುಡುಗನಿಗೆ ಟೀಚರ್ ಹೇಳಿದ್ರು: “ನೊಡು ಇಷ್ಟು ದೊಗಲೆ ಚಡ್ಡಿ ಹಾಕಿರುವೆ, ನಾಳೆ ನಿಮ್ಮಪ್ಪನನ್ನು ಕರೆದುಕೊಂಡು ಬಾ..” ಹುಡುಗ ಹೇಳಿದ- “ನಾ ಬಂದ್ರೆ ನಮ್ಮಪ್ಪ ಬರುವಂತಿಲ್ಲ.” ಟೀಚರ್...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...