
೧ ಮುದುಕರಿಗೆ ತಕ್ಕ ನಾಡಲ್ಲ ಅದು. ಪ್ರಾಯದ ಹೆಣ್ಣು ಗಂಡುಗಳೆಲ್ಲ ತೋಳತೆಕ್ಕೆಗಳಲ್ಲಿ, ಹಕ್ಕಿ ಮರಮರದಲ್ಲಿ – ಸಾವಿರುವ ಸಂತಾನ – ಹಾಡಿನುಬ್ಬರದಲ್ಲಿ, ಸ್ಯಾಮನ್ ಮೀನುಗಳ ಪಾತ, ಮೆಕರೆಲ್ ಕಿಕ್ಕಿರಿದ ಕಡಲು, ಗಾಳಿ ನೆಲ ಜಲ ಜೀವಕೋಟಿ ಎಲ...
ಊಳಿಡುತ್ತಿದೆ ಮತ್ತೆ ಬಿರುಗಾಳಿ. ನನ್ನ ಮಗು ತೊಟ್ಟಿಲಿನ ಕಟಕಟೆ, ಹೊದಿಕೆಗಳ ಮರೆಗಡಗಿ ನಿದ್ದೆ ಮಾಡುತ್ತಿದೆ. ಅಟ್ಲಾಂಟಿಕಕ್ಕೆ ಹುಟ್ಟಿ ಅಟ್ಟಿ ಹಾಯುವ ಗಾಳಿ ಹುಲ್ಲು ಛಾವಣಿ ಮೆದೆಯ ಎತ್ತಿ ಹಾರಿಸದಂತೆ ತಡೆವ ಅಡ್ಡಿಯೆ ಇಲ್ಲ – ಒಂದು ಬೆತ್ತಲ...
ಕಂಡಿದ್ದೇನೆ ಹಿಂದೆ ಸಂಜೆ ವೇಳೆ ಬ್ಯಾಂಕು ಆಫೀಸಿನಲಿ ಕೆಲಸ ಮುಗಿಸಿ ಹಳೆಯ, ಹದಿನೆಂಟನೆಯ ಶತಮಾನದ ಬಿಳಿಗಪ್ಪು ಬಣ್ಣದ ಮನೆಗಳಿಂದ ಹೊರಬರುತ್ತಿದ್ದವರ ಹೊಳಪು ಮುಖವ. ಬಳಿಗೆ ಬರಲವರು ತಲೆದೂಗಿ ನಕ್ಕು ಅರ್‍ಥವಿಲ್ಲದೆ ಏನೋ ಉಸುರುತ್ತಿದ್ದೆ, ಅಥವ ಅಲ್ಲ...
ನಿನ್ನ ದೃಢವಚನವನ್ನು ನೀನು ಪಾಲಿಸಲಿಲ್ಲ, ಹಾಗೆಂದೆ ಆಪ್ತರಾಗಿದ್ದಾರೆ ಇತರರು ನನಗೆ; ಆದರೂ ಮೃತ್ಯು ಕಣ್ಣೆದುರು ನಿಂತಾಗ, ನಿದ್ದೆಯ ಎತ್ತರಗಳನ್ನು ತೆವಳುತ್ತ ಹತ್ತಿರುವಾಗ, ಅಥವ ಮದ್ಯವ ಹೀರಿ ಉದ್ದೀಪ್ತನಾದಾಗ ಹಠಾತ್ತನೆದುರಾಗುವುದು ನಿನ್ನ ಮುಖ ನ...
ಮೇಲೆ ಅಲೆವ ಮುಗಿಲಿನೊಳಗೆ ಹೀಗೇನೇ ಒಮ್ಮೆ ಸಂಧಿಸುವೆನು ನನ್ನ ವಿಧಿಯ ಎಂದು ನಾನು ಬಲ್ಲೆ. ಕಾದುವವರ ಕೂಡ ನನಗೆ ಇಲ್ಲ ಯಾವ ಹಗೆತನ, ಯಾರಿಗಾಗಿ ಕಾದುವೆನೋ ಅವರೊಳಿಲ್ಲ ಒಗೆತನ. ಕಿಲ್ಟಾರ್‍ಟನ್ ಕ್ರಾಸ್ ಎನ್ನುವ ದೇಶ ನನ್ನ ನಾಡು ಕಿಲ್ಟಾರ್ಟನ್ ಬಡವರ ...
ಶರತ್ಕಾಲದ ಚೆಲುವ ಹೊದ್ದು ನಿಂತಿವೆ ಮರ ಕಾಡುದಾರಿಗಳೆಲ್ಲ ಒಣಗಿವೆ; ಕಾರ್‍ತಿಕದ ಸಂಜೆಬೆಳಕಲ್ಲಿ ಮಿಂಚುವ ನೀರು ಶಾಂತ ಆಗಸವನ್ನು ಪ್ರತಿಫಲಿಸಿದೆ; ಬಂಡಗಳ ನಡುವೆ ಮಡುನಿಂತ ನೀರಿನ ಮೇಲೆ ಐವತ್ತೊಂಬತ್ತು ಹಂಸ ತೇಲಿವೆ. ನಾನು ಮೊದಲೆಣಿಕೆ ಮಾಡಿದ್ದು ನ...
ಹಿಂದೊಮ್ಮೆ ಅವಳ ಮುಖ ನೋಡಲೆಂದೇ ಜನ ನೆರೆಯುತ್ತಿದ್ದರು ಭಾರಿ ಗುಂಪಿನಲ್ಲಿ, ಮಂಜಾಗುತ್ತಿದ್ದುವು ಮುದುಕರೆಲ್ಲರ ದೃಷ್ಟಿ ಅವಳನ್ನಟ್ಟಿ; ಜಿಪ್ಸಿಗಳ ಬೀಡಿನಲ್ಲಿ ಕಟ್ಟಕಡೆ ಸಭಿಕ ಸ್ತುತಿಸುವಂತೆ ಪತನಗೊಂಡ ವೈಭವವನ್ನ ಬರೆಯುವುದಿದೊಂದೆ ಕೈ ಗತಿಸಿದ್ದನ...














