ಕನ್ನಡ ಭಾಷೆ-ಸಂಸ್ಕೃತಿ- ಸಿನಿಮಾ: ಒಂದು ಮಾಂಟಾಝ್

‘ಕನ್ನಡ ಸಿನಿಮಾ’ ಕುರಿತಂತೆ ಬರೆಯಿರಿ ಎಂಬ ಆಹ್ವಾನ. ಬೇಕಿರಲಿ - ಬೇಡದಿರಲಿ ಇದೊಂದು ಪ್ರತ್ಯೇಕವಾದ ಪ್ರತ್ಯಯ ಎಂಬಂತೆ ಬಳಕೆಯಾಗುತ್ತಿದೆ. ‘ಕನ್ನಡ ಸಿನಿಮಾ’ ಕುರಿತಂತೆ ಬರೆಯುವಾಗ ಇದರ ನಿರ್ದಿಷ್ಟ ಗುಣಗಳು ಯಾವುವು ಎಂಬ ಪ್ರಶ್ನೆ ಎದುರಾದಾಗ...

ಗಟಾರಕ್ಕೆಸೆದ ೨೩ ಲಕ್ಷ ರೂ…ಹಾಗು ಇತಿಹಾಸ.

ಇದು ನಡೆದುದು ಬಹಳ ವರ್ಷಗಳ ಹಿಂದೆ ಎಂದಾಗಲಿ ಅಥವ ತೀರಾ ಇತ್ತೀಚೆಗೆ ಎಂದಾಗಲಿ ಹೇಳುವಂತಿಲ್ಲ. ಹಂಪಿಯ ಕನ್ನಡ ವಿಶ್ವವಿದ್ಯಾಲಯದ ಉಪಕುಲಪತಿಗಳಾಗಿದ್ದ ಡಾ. ಎಂ ಎಂ ಕಲಬುರ್ಗಿಯವರು ನಿವೃತ್ತರಾಗುವ ಸ್ವಲ್ಪ ಮುಂಚೆ. ಚಲನ ಚಿತ್ರಗಳ ಕುರಿತಂತೆ...

ಕೇಳಯ್ಯ ಹುಲಿರಾಯ, ನಾನು ಮೆಟ್ಟಿದ ಭೂಮಿ ಬೆಳೆವುದು

`ಗೋವಿನ ಹಾಡು' ಕನ್ನಡದ ಕಥನಗಳಲ್ಲಿ ಬಹುವಾಗಿ ಓದಿಸಿಕೊಂಡಿರುವಂತದ್ದು.  ಅಲ್ಲಿ ಬರುವ ಪುಣ್ಯಕೋಟಿಯೆಂಬ ಹಸು, ಅರ್ಬುತನೆಂಬ ಹುಲಿಗಳು  ಓದುಗರಿಗೆ ನಿರಂತರವಾಗಿ ಸಂಕೇತಗಳಾಗಿ ಒದಗುತ್ತ ಬಂದಿರುವುದನ್ನು ನೋಡಿದಾಗ ಆದೊಂದು ಉತ್ತಮ ಸಾಂಸ್ಕೃತಿಕ ಪಠ್ಯ ಎಂದು ಒಪ್ಪಬಹುದಾಗಿದೆ.  ಹಸು-ಹುಲಿಗಳು...