Home / Kannada

Browsing Tag: Kannada

ನೆಮ್ಮದಿಯು ಸರ್ವರಿಗೆ ನೆಮ್ಮದಿಯು ಎಲ್ಲೆಡೆಗೆ ನೆಮ್ಮದಿಯು ಭೂತಳದ ದೇಶಗಳಿಗೆಲ್ಲ ಆನಂದವೆಲ್ಲರಿಗೆ ಆನಂದವೆಲ್ಲೆಡೆಗೆ ಆನಂದವಿರಲೆಲ್ಲ ರಾಷ್ಟ್ರಗಳಲೆಲ್ಲ ನೆಮ್ಮದಿಯು ಚೆಂಗುಲಾಬಿಯ ಬೆಳಗಿನಂತೆ ಆನಂದ ನಸುನಗುವ ವಸಂತನಂತೆ ಒಬ್ಬನಿಗೆ ಎಲ್ಲರೂ ಪ್ರತಿಯೊ...

ಪ್ರಿಯ ಸಖಿ, ಅದೊಂದು ವಿಜ್ಞಾನಿಗಳ ಗಹನವಾದ ಸಭೆ, ಪ್ರತಿಯೊಬ್ಬ ವಿಜ್ಞಾನಿಯೂ ಪ್ರಪಂಚದಲ್ಲೆಲ್ಲಾ ಮಾನವನೇ ಅತ್ಯಂತ ಶ್ರೇಷ್ಠ ಜೀವಿ. ಅವನು ಎಲ್ಲ ಪ್ರಾಣಿಗಳನ್ನೂ ತನ್ನ ಅಧೀನದಲ್ಲಿರಿಸಿಕೊಂಡು ಈ ಭೂಮಿಯನ್ನೇ ಆಳಬಲ್ಲ ಎಂಬ ವಿಷಯವನ್ನು ಕುರಿತು ವಿಷಯ ಮ...

೧ ‘ಸತ್ಯದ ಯಜ್ಞಕುಂಡದಲ್ಲಿ ನಾವು ಎಲ್ಲವನ್ನೂ ಅರ್ಪಿಸಿಬಿಡಬೇಕು’ ಅಂದಿದ್ದೆಯಲ್ಲಾ ಈಗ ಆಸತ್ಯದ ಬ್ಯಾರಲ್‌ದೊಳಗೆ ಗುಂಡಿನ ಲಾಬಿಗಳು ಏಳುತ್ತಿವೆಯಲ್ಲ! ಇದಕ್ಕೇನಂತಿ ಯಜ್ಜಾ? ೨ ವಿದೇಶಿ ಬಟ್ಟೆ ಬರೆಗಳನ್ನೆಲ್ಲಾ ಸುಟ್ಟುಹಾಕಿ ಜೈಕಾರ ಹಾಕಿದ ನಿನ್ನ ಜನ...

ಇದ್ದಿಲಂಗಡಿ ಕೆಲಸದ ಪೆಂಟಯ್ಯನಿಗೆ ಇದ್ದುದು ಒಂದೇ ಒಂದು ಅಂಗಿ.  ಗಿರಾಕಿಗಳ ಮನೆಗೆ ಇದ್ದಿಲು ಸಪ್ಲೈ ಮಾಡುವಾಗಲೂ ರಾತ್ರಿ ನಿದ್ದೆ ಮಾಡುವಾಗಲೂ, ಪೇಟೆಕಡೆ ಹೋಗುವಾಗಲೂ ಇದೇ ಅಂಗಿ.  ಮೂಸಿನದಿಯ ಕೊಚ್ಚೆಯಲ್ಲಿ ಅದ್ದಿ ತೆಗೆದಂಥ ಬಣ್ಣ, ಇದರಿಂದ ಬೇಸರಗ...

ಕಾಶಮ್ಮ – ಮಲ್ಲೇಶಿ ಎಂಬ ಅಜ್ಜಿ ಮೊಮ್ಮ್ಮಗ ಇದ್ದರು. ಮೊಮ್ಮಗನು ದುಡಿದು ತಂದಷ್ಟರಲ್ಲಿಯೇ ಅವರಿಬ್ಬರೂ ಕಷ್ಟದಿಂದ ಬಾಳ್ವೆ ಮಾಡುತ್ತಿದ್ದರು. ಒಂದು ದಿನ ಮಲ್ಲೇಶಿ ಹೇಳಿದನು ಅಜ್ಜಿಗೆ – “ಅಜ್ಜೀ, ಈ ಚಿಕ್ಕ ಹಳ್ಳಿಯಲ್ಲಿ ಬಾಳ್ವ...

ಚಂದಕ್ಕಿ ಮಾಮಾ ಚಕ್ಕುಲಿ ಮಾಮಾ ಮುತ್ತಿನ ಕುಡಿಕೆ ಕೊಡು ಮಾಮಾ ಕೊಡು ಮಾಮಾ ತೆಳ್ಳಗೆ ಹಪ್ಪಳದಂತಿರುವೆ ಬೆಳ್ಳಗೆ ದೋಸೆಯ ಹಾಗಿರುವೆ ಮೆಲ್ಲ ಮೆಲ್ಲಗೆ ಮುಂದಕೆ ಹೋದರು ಕಡೆಗೆ ಇದ್ದಲ್ಲೇ ಇರುವೆ ಕಿತ್ತಳೆ ಕೊಡುವೆ ಬಾ ಕೆಳಗೆ ಮುತ್ತನು ಕೊಡುವೆ ಬಾ ಬಳಿಗ...

ಯಾರೋ ಟೈಗರ್ ವರದಾಚಾರ್ಯರನ್ನು ಭೇಟಿ ಆದಾಗ “ಏನು ಟೈಗರ್, ಹೇಗಿದ್ದೀರಿ? ಕೇಳಿದರು. ಅದಕ್ಕೆ ಉತ್ತರ: “ಟೈಗರ್ರ್! ನಾನೆಂತ ಟೈಗರ್? ದಿ ರಿಯಲ್ ಟೈಗರ್ ಈಸ್ ಎಟ್ ಹೋಂ” ಎಂದರಂತೆ ವರದಾಚಾರ್ಯರು! ***...

ಅಂಗವೆಂದರೆ ಲಿಂಗದೊಳಡಗಿತ್ತು. ಲಿಂಗವೆಂದರೆ ಅಂಗದೊಳಡಗಿತ್ತು. ಅಂಗದೊಳಡಗಿದ ಲಿಂಗವನೆ ಕಂಗಳಲ್ಲಿ ಹೆರೆಹಿಂಗದೆ ನೋಡಿದರೆ, ಮಂಗಳದ ಮಹಾಬೆಳಗು ಕಾಣಿಸಿತ್ತು. ಇಂತಪ್ಪ ಮಂಗಳದ ಮಹಾಬೆಳಗ ತೋರಿದ ಶರಣಂಘ್ರಿಗೆರಗಿ ಸುಖಿಯಾದೆನಯ್ಯ ಅಪ್ಪಣಪ್ರಿಯ ಚನ್ನಬಸವಣ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...