ಅಲಿ ಸೂತ್ತರದಾಟಾ

ಅಲಿ ಸೂತ್ತರದಾಟಾ ಐಸುದದಿ ಅಲಾವಿ ಬಲುದಾಟಾ                         ||ಪ|| ಕಲಿಯೊಳಗ ಹೆಚ್ಚಾದಿತು ಕರ್ಮವು ಕೊಲಿಯುಕ್ಕಿ ಬರಬರಿತು ಭೂಮಿಗೆ ದುಷ್ಕಾಳದ ಮಾಟ ಐಸುರದಿ ಅಲಾವಿ ಬಲುದಾಟಾ                       ||ಅ.ಪ.|| ನೊಂದಿತು ಬಹುಮಂದಿ ಗಂಜಿ ಕುಡಿ ಕುಡಿದು ಹೋದರು ಕುಂದಿ...

ಹಿಂದೆ ಹೇಗೆ ಚಿಮ್ಮುತ್ತಿತ್ತು!!

ಹಿಂದೆ ಹೇಗೆ ಚಿಮ್ಮುತ್ತಿತ್ತು ಕಣ್ಣ ತುಂಬ ಪ್ರೀತಿ! ಈಗ ಯಾಕೆ ಜ್ವಲಿಸುತ್ತಿದೆ ಏನೋ ಶಂಕೆ ಭೀತಿ! ಜೇನು ಸುರಿಯುತಿತ್ತು ನಿನ್ನ ದನಿಯ ಧಾರೆಯಲ್ಲಿ, ಕುದಿಯುತಿದೆ ಈಗ ವಿಷ ಮಾತು ಮಾತಿನಲ್ಲಿ. ಒಂದು ಸಣ್ಣ ಮಾತಿನಿರಿತ...

ಹರೆಯ

ಹುಟ್ಟಿನಿಂದ ಆ ಚಟ್ಟ ಮಟ್ಟ ಈ ಬಟ್ಟ ಬಯಲಿನಾಟ ಜಗದ ಸೊಗದ ಬೇರಾದ ಬಂಧವಿದು ಸೃಷ್ಟಿಕರ್ತನಾಟ ಹೆಣ್ಣು: ಕಾಯಿ ಬೆಳೆದು ದೊರೆಗಾಯಿಯಾಗುತಿರುವಾಗ ಬೇರೆ ಬಣ್ಣ ಯಾರ ಕಣ್ಣು ತಾಕೀತು ಎಂದು ಅಡಗುವಾ ನಡುವು ಸಣ್ಣ...

ಕರ್ಣಬಂದು ಕರ್ಬಲದಲಿ ಪಾರ್ಥಾ

ಕರ್ಣಬಂದು ಕರ್ಬಲದಲಿ ಪಾರ್ಥಾ ವರ್ನಕಂಡು ಕದನಕ ನಿಂತ ಸು-       ||ಪ|| ವರ್ಣಪೀಠ ಮದೀನ ಶಾರದಿ ಪರ್ವ ಅಶ್ವನೇರಿದನೆಂತು             ||ಅ.ಪ.|| ಭಾಪುರೆ ಅರ್ಜುನ ತಪ್ಪಿಸಿ ಹರಿತ ವರ್ನ ಕೋಪ ತಿಳಿ ಕುರುಕ್ಷೇತ್ರದಲಿ ಭಾಪುರೆ ನಿನ್ನನು ಹುಡಕುತ...

ನಿನ್ನ ಹೂಬನದಲ್ಲಿ ಮಾಲಿ ಮಾಡಿಕೊ ನನ್ನ

ವರ್ಗ: ಕವನ ಲೇಖಕ: ಲಕ್ಷ್ಮೀನಾರಾಯಣ ಭಟ್ಟ ಎನ್ ಎಸ್ ಪುಸ್ತಕ: ಕೀಲಿಕರಣ: ಕಿಶೋರ್‍ ಚಂದ್ರ ವ್ಯಾಕರಣ ದೋಷ ತಿದ್ದುಪಡಿ:   ನಿನ್ನ ಹೂಬನದಲ್ಲಿ ಮಾಲಿ ಮಾಡಿಕೊ ನನ್ನ ಕನ್ನಯ್ಯಾ, ಓ ಕನ್ನಯ್ಯಾ, ನಿನ್ನ ಶ್ರೀಚರಣಗಳ...

ಚಾರೋ ಯಾರೋ ಅಲಿ ಪಾದಕ್ಕೆರಗಿ

ಚಾರೋ ಯಾರೋ ಅಲಿ ಪಾದಕ್ಕೆರಗಿ                 !|ಪ|| ಧರಿಸ್ಥಲದಿ ವಿರಾಟ ನಗರದಲ್ಲಿ ಪಾಂಡವರ ಗುರುತವು ತಿಳಿದುಬಂದು ಇರಲಿಕ್ಕಾಗಿ ತ್ವರಿತದಿ ಸಾಗಿ ಕೌರವರನ್ನು ನೀಗಿ ಧರಿ ಭಾರಕ್ಕಾಗಿ ಸಾರಿ ಬೀಳಬೇಕನ್ನುತ ದಕ್ಷಿಣಭಾಗಕ್ಕೇರಿ  ||೧|| ಮಾರ್ಗ ಹಿಡಿದು ಬರುವ...

ಉಮರನ ಒಸಗೆ

ಒಲವಿನ ಬೇಗೆಯ ಬೀಸುಗೋಲಿನ ಬಾಸಾಳಗಳ ತಾಳಲಾರೆ ಬಾರೆ ಮನ್ಮಥನ ಚೆಂದುಟಿ ನಿನ್ನ ಚೆನ್ನೈದಿಲೆ ಮೈಯನೆಲ್ಲ ಮುದ್ದಿಟ್ಟು ರಂಗೇರಿಸಿದೆ ಭಾವೋದ್ವೇಗದ ಸೆಳೆಮಿಂಚು ಉಕ್ಕಿಹರಿದು ಬಾಯಿ ಕಣ್ಣುಗಳ ಮುದ್ರಿಸಿದೆ ನರನರಗಳನುದ್ರೇಕಿಸಿದೆ ಮದಿರೆಯ ಮತ್ತೊಂದು ಮದನನ ಮುದವೊಂದು ಹದವಾಗಿದೆ...

ಯಾ ಇಮಾಮ ಹಸನೈನ ಎನ್ನುತಲಿ

ಯಾ ಇಮಾಮ ಹಸನೈನ ಎನ್ನುತಲಿ ಭೂಮಿ ಸ್ಥಲದಲಿ ಯುವಜಾತ ನೇಮಗೊಂಡು ವನವಾಸ ಹೊರಟನು ವಿರಾಟನಲ್ಲಿ ಇದ್ದನು ಜೀತಾ ||ಪ|| ಬಗಿಯನರಿಯದೆ ಶಕುನಿ ಸಾರಿದ ಆಗ ಪಾಂಡು ಪುಣ್ಯಕದಾತಾ ವಿಗಡ ಕಾಳಿಕಾ ಬಂದು ಕಾಡುತಿರೆ ||...

ಐಸುರ ಮೋರುಮ ಎರಡರ ಮಧ್ಯದಿ

ಐಸುರ ಮೋರುಮ ಎರಡರ ಮಧ್ಯದಿ ನಾಶವಾಯಿತು ಲಂಕಾದ್ರಿ ಪುರಾ ಭಾಸುರ ಕಿರಣವ ನುಂಗಿದ ಹನುಮನು ಈಸಿ ಅಸುರ ಕುಲ ಸಂಹಾರ       ||ಪ|| ಒಂದು ದಿವಸ ಆನಂದಕಾಲದಲಿ ಸುಂದರಶ್ರೀ ಮುಖ್ಯಪ್ರಾಣಾ ಚಂದದಿ ರಾಮನ ಕೇಳಿ ನಡದನು...

ನಿರ್ಭಾಗ್ಯ ಸುಂದರಿ

ಆ ಬಿಳಿಹೂಗಳ ಚಿಲುಮೆಯಲಿ ಶ್ವೇತ ಸುಂದರಿ, ನಿನ್ನ ಜೀವದ ಉಸಿರು ಹೊಗೆಯಾಡುತ್ತಿರುತ್ತದೆ. ನಿನ್ನ ಸ್ತನಗಳ ಉಬ್ಬರ ಗುಡ್ಡಗಾಡಿನ ಹಿಮದ ಗಾಳಿಯಲೆಗಳನ್ನು ಹಿಂಗಿಸಿಕೊಳ್ಳಲಾರದೇ? ಕೆಂಪುರಕ್ತ ಕಕ್ಕುವ ಗೂಳಿಗಳೆದುರು ನಿನ್ನ ನೆನಪು ಶಿಖರದಂತೆ ಬೆಳೆಯತೊಡಗುತ್ತದೆ. ನನ್ನ ನಿರ್ಭಾಗ್ಯ...
cheap jordans|wholesale air max|wholesale jordans|wholesale jewelry|wholesale jerseys