ಧನಿಕನ ತಿಜೋರಿ ಕೀ ಅವನ ಸಂಪತ್ತನ್ನು ಮೆರೆಸಿ ಅವನೆದೆಯನ್ನು ಸುಖದೊಳದ್ದುವುದು; ಎಲ್ಲೊ ಒಮ್ಮೊಮ್ಮೆ ತೆರೆಯುವನು ಅವನು ಅದನ್ನು, ಇಲ್ಲವೋ ಅಪರೂಪ ಸುಖ ಹಳಸಿಹೋಗುವುದು. ಅವನಂತೆ ನಾನು ಸಹ. ಉದ್ದ ಎದೆಸರದಲ್ಲಿ ಎಲ್ಲೊ ಅಲ್ಲಲ್ಲಷ್ಟೆ ಹರಳು ಮಿಂಚುವುದು...

ಭುಗಿಲೆದ್ದ ಬೆಂಕಿ ಗಂಡನ ನಿವೃತ್ತಿ ಜೀವನವನ್ನು ಸಂತಸದಿಂದಲೇ ಸ್ವಾಗತಿಸಿದ್ದ ಸುಶೀಲಮ್ಮನಿಗೆ ನಡೆದ ಘಟನೆಯಿಂದಾಗಿ ತಮ್ಮ ಮುಂದಿರುವ ಇನ್ನೂ ಕೆಲವು ಜವಾಬ್ದಾರಿಗಳನ್ನು ಎಣಿಸಿ ಭಯಗೊಳ್ಳುವಂತಾಯಿತು. ಮೂರು ಮಕ್ಕಳ ವಿದ್ಯಾಭ್ಯಾಸ ಸಂಪೂರ್‍ಣ ಮಾಡಬೇಕು....

ಮಾಗಿದ ದೇಹವಿದು ತೂಗುತಿದೆ ದಿವಸ ನಿತ್ಯವೂ ಸಾಗಿಹುದು ಹಸಿವು ನೀಗಿಸಲು ಈ ಹರ ಸಾಹಸದ ಕೆಲಸ ಹಸಿ ಮೆಣಸಿನಕಾಯಿ ತಿನ್ನಲು ಹೊಟ್ಟೆ ಚುರ್ ಚುರ್ ಕಾಯಕ ಇಲ್ಲದೇ ಉಪವಾಸದಿ ಕುಳಿತರೂ ಹೊಟ್ಟೆ ಚುರ್ ಚುರ್ ಹೊಟ್ಟೆ ಪಾಡಿದು ಜೀವನಕೆ ಜೋಡು ಬಿಡದೇ ಕಾಡುವುದು...

‘ರಾಜಕೀಯ’ ಎಂಬ ಪದ ಮತ್ತು ಪರಿಕಲ್ಪನೆಗೆ ಪ್ರಜಾಪ್ರಭುತ್ವದಲ್ಲಿ ಅರ್ಥಪೂರ್ಣ ಆಯಾಮ ಒದಗಬೇಕು. ಆದರೆ ನಮ್ಮ ನಾಡಿನಲ್ಲಿ ವ್ಯರ್ಥಪೂರ್ಣ ಆಯಾಮ ಒದಗುತ್ತಿದೆ. ರಾಜಕೀಯವನ್ನು ಕುರಿತು ಮಾತನಾಡುವುದೇ ವ್ಯರ್ಥವೆಂಬ ವಿಷಾದ ಮತ್ತು ಹೇಸಿಗೆಯೆಂಬ ಜಿಗುಪ್ಸೆಯ...

ಇದೇ ಭುವನಾ ಶಿವನ ಕವನಾ ನಾವು ದೇಗುಲ ವಾಗುವಾ ನುಡಿವ ದೇಗುಲ ನಡೆವ ದೇಗುಲ ವಿಶ್ವ ಜಂಗಮವಾಗುವಾ ಶಿವನ ಒಡ್ಡೋಲಗದಿ ನಾವೆ ನಂದಿ ಭೃಂಗಿ ಗಣಗಳು ನಾವೆ ಪಾರ್ವತಿ ಗಂಗೆ ಗೌರಿಯು ಬನ್ನಿ ಕುಣಿಯುವ ಗೆಳೆಯರು ಮಣ್ಣ ಭೂಮಿಯ ಮಂತ್ರ ಮಾಡುವ ಚಂದ ಸ್ವರ್ಗವ ಕಟ್...

ಕಳ್ಳ ಪೂರ್ವದಿಕ್ಕಿನಲ್ಲಿ ಓಡುತ್ತಿದ್ದ ಪೋಲೀಸಿನವನು ಪಶ್ಚಿಮ ದಿಕ್ಕಿನಲ್ಲಿ ಓಡುತ್ತಿದ್ದ ದಾರಿ ಹೋಕನಾರೋ ಕೇಳಿದನು. “ಯಾಕೆ ಸ್ವಾಮಿ ವಿರುದ್ಧ ದಿಕ್ಕಿನಲ್ಲಿ ಓಡುತ್ತಿರುವಿರಾ…” ನಂಗೇನು ಚರಿತ್ರೆಗೊತ್ತಿಲ್ವಾ… ಭೂಮಿ ...

ಕಾರ್ಖಾನೆಗಳಿಂದ ಹೊರ ಬರುವ ಹೊಗೆ, ವಾಹನಗಳಿಂದ ಬರುವ ಪೆಟ್ರೋಲಿನ ವಾಸನೆಗೆ ಉಸಿರುಗಟ್ಟಿಸುವ ಧಗೆ ದುರ್ಗಂಧದ ಅಲೆಗೆ ಹೆದರಿ ಓಡೋಡಿ ಸುಸ್ತಾಗಿ ಶುದ್ಧ ಗಾಳಿ ಸಿಗದೆ ಕಲುಷಿತಗೊಳಿಸಿದ ಕೃತಕ ನಾಗರೀಕತೆಯ ರಣ ಹದ್ದಿನ ಗೂಡಿಗೆ ವಿಧಿಯಿಲ್ಲದೇ ಮತ್ತೇ ಮರಳ...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...

ಮಧುಮಾಸದ ಮೊದಲ ದಿನಗಳು. ಎಲ್ಲಿ ನೋಡಿದರೂ ತಾಯಿಯ ವಿವಿಧ ವಿಲಾಸ……. ಪುಷ್ಪಶೃಂಗಾರ!! ವರ್‍ಣವೈಖರಿ!! ಮಧುಪಾನದಿಂದ ಮೈಮರೆತು ಮೊರೆಯುತಿಹೆ ಉನ್ಮತ್ತ ಭೃಂಗ ಸಂಕುಲದ ಎಣೆಯಿಲ್ಲದ ಪ್ರಣಯ ಕೇಳಿ! ಸಹಸ್ರಸಹಸ್ರ ಖಗಕಂಠಗಳಿಂದೆ ದಿಕ್ಕುದಿಕ್ಕಿಗೆ ಪಸರಿಸುತಿಹ ಸುಮಧುರ ಗಾನ ತರಂಗ...

ಈ ಮಾಹಾತ್ಮ್ಯೆ ಯಾವ ಪುರಾಣದಲ್ಲಿದೆ? ಎಲ್ಲಿ ಯಾರು ಹೇಳಿದ್ದು? ಯಾರು ಕೇಳಿದ್ದು? ಯಾವ ಇಷ್ಟಾರ್ಥಸಿದ್ದಿಗಾಗಿ? ಎಂದೆಲ್ಲ ಪ್ರಶ್ನೆಗಳನ್ನು ನೀವು ಕೇಳಬಹುದು. ಉತ್ತರ ಹೇಳುತ್ತಾ ಹೋದರೆ ಪೀಠಿಕಾ ಪ್ರಕರಣವೇ ಉದ್ದ ಬೆಳೆದು ಮಹಾತ್ಮ್ಯೆಯನ್ನು ಕೇಳುವಷ್ಟರಲ್ಲಿ ನಿಮಗೆ ಹಾಕಳಿಗೆ ತೊಡಗಿ ತೂಕಡ...

(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ. ಭಾರತದ ವೈಭವವನ್ನು ವಿಶ್ವಕ್ಕೆ ತೋ...

ಸರಲಾಕ್ಷ ಹುಲಿಮೀಸೆಯು ಮನೆಯಲ್ಲಿ ಬಂದಿರಲಾರಂಭಿಸಿದಂದಿನಿಂದ ತಾನು ತೊಂದರೆಗೊಂಡು ಬೇಸತ್ತು ಹೋಗಿರುವೆನೆಂದು ವಸತಿಗೃಹದ ಸ್ವಾಮಿನಿಯಾದ ಲೀಲಾಬಾಯಿಯು ದೂರಿಕೊಳ್ಳುತ್ತಿದ್ದಳು. “ಕೆಟ್ಟ ಮೋರೆಯವರೂ ಅಸಭ್ಯರೂ ಸುಟ್ಟಮನೆಯವರೂ ಸುಡದ ಮನೆಯವರೂ ತೆರವಿಲ್ಲದೆ ನನ್ನ ಮನೆಗೆ ಬರುತ್ತಿರುವ...

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...