
ಶಿಕ್ಷಣ ಕ್ಷೇತ್ರದಲ್ಲಿ ಕನ್ನಡ ಮಾಧ್ಯಮ ಪ್ರಾಥಮಿಕ ಶಿಕ್ಷಣದಲ್ಲಿ ಕನ್ನಡ ಮಾಧ್ಯಮ ಕರ್ನಾಟಕ ಶಿಕ್ಷಣ ಅಧಿನಿಯಮ ೧೯೮೩ರ ೨ನೇ ಪರಿಚ್ಛೇದದ ೨೫ನೇ ವಿಭಾಗದಲ್ಲಿ ಪ್ರಾಥಮಿಕ ಶಿಕ್ಷಣ ಎಂದರೆ ‘ಈ ಅಧಿನಿಯಮದ ಪ್ರಕಾರ ನಿಗದಿಗೊಳಿಸಿದ ತರಗತಿಗಳ ಶಿಕ್ಷಣ ಎಂದು ...
ಆಡಿನಾ ಮರೀ, ಆಡ ಬಾರೆಲೆ! ಓಡ ಬೇಡೆಲೆ, ನೋಡಿ ನನ್ನನು! ಅರಳಿ ಎಲೆಯನೂ, ಹಲಸಿನೆಲೆಯನೂ, ಹುರುಳಿ ಕಡಲೆಯಾ, ಕಲಸಿ ಕೊಡುವೆನು. ಮಾತನಾಡದೇ, ನನ್ನ ನೋಡದೆ, ಏತಕ್ಹೋಗುವೆ? ಆಡಿನಾ ಮಗೂ! ***** (ಕವಿಶಿಷ್ಯ)...
ಗೊಬ್ಬರ ಮತ್ತಾಹಾರವೊಂದೆ ನಾಣ್ಯದೆರಡು ಮುಖ ಅಬ್ಬರಾತುರಂಗಳಿಲ್ಲದದು ಹಸುರಡುಗೆಮನೆಯೊಳಗೆ ಸುಬ್ಬ ಸೂರ್‍ಯನ ಶಕುತಿಯೊಳಚ್ಚಾಗಿ ದೊರಕುವುದುಚಿತದಲಿ ಗೊಬ್ಬರದ ನಕಲಿಯನೆ ಘನವೆನುತೇನು ಪೇಟೆ ಗಬಿನಲಿ ಹಬ್ಬವೋ ನಕಲಿ ತಿನಿಸಿನಲಿ, ನಾಣ್ಯ ಸೀಳುತಲಿ –...
ಹಸಿರು ಮರಗಳು ತೇರು ಎಳೆದಿವೆ ಇಗೋ ನೀಲಿಯ ಮುಗಿಲಲಿ ಶಿಖರ ಸಾಲ್ಗಳು ತಬ್ಬಿ ನಿಂದಿವೆ ಅಗೋ ಧಾರೆಯ ಜಲದಲಿ ಮುಗಿಯಲಾರದ ಮುಗಿಲು ಮುಗಿದಿದೆ ಕ್ಷಿತಿಜ ಓಕುಳಿಯಾಡಿದೆ ಸಿಡಿಲು ಘಂಟಾನಾದ ಮೊಳಗಿದೆ ಕಡಲು ಭೂಮಿಯ ತಬ್ಬಿದೆ ಮಿನುಗು ತಾರೆಯ ಗಗನ ನೀರೆಯ ಕೇಶ...
ನಕ್ಕು ಬಿಡು ಗೆಳತಿ ಅಂಜದಿರು ಅಳುಕದಿರು ನಿರಾಶೆಯಲಿ ಧೃತಿಗೆಡದಿರು ಕಂಗೆಡದಿರು, ಕಷ್ಟಗಳೆದುರು. ಜೀವನವಲ್ಲ ಹೂವಿನ ಹಾಸಿಗೆ ನೋವು ನಲಿವುಗಳ ಒಸಗೆ ತಾಳಿದವನು ಬಾಳಿಯಾನು ಮನನವಾಗಲಿ ಮುತ್ತಿನಂತಹ ಮಾತು. ತಾಳು ತಾಳು ಧೈರ್‍ಯ ತಾಳು ಧೈರ್‍ಯವೇ ಸಂಜೀವ...
ಅನೇಕ ತೆರದ ಯೋನಿಮುಖಂಗಳ ಪೊಕ್ಕು ನೀರ್‍ಗುಡಿಯಲೆಂದು ಪೋದಡೆ ಸುಡು ಪೋಗೆಂದು ನೂಂಕಿತ್ತೆ ಜಲ ಅದರಂತಿರಬೇಡಾ ಹಿರಿಯರ ಮನ ಮನವಿಚ್ಛಂದವಾಗದೊಂದೆಯಂದದಲಿಪ್ಪಂತಪ್ಪಾ ನಿಮ್ಮದೊಂದು ಸಮತಾಗುಣವನ್ನನೆಂದು ಪೊದ್ದಿರ್ಪುದು ಹೇಳಾ ಕಪಿಲಸಿದ್ಧಮಲ್ಲಿಕಾರ್ಜುನಾ ...
೧ ಮೂಡಣ ದಿಶೆಯಲಿ ಪಡುವಣ ದಿಶೆಯಲಿ ಮೂಡುವ ಅಡಗುವ ರವಿ ಹೊಂಬಣ್ಣವ ಭರದಲಿ, ಹರುಷದಿ ಹೊಗಳುತಲಿರುತಿರೆ ಕವಿಜನರು; ಚೆನ್ನೆಯೆ ನಿನ್ನಯ ಕನ್ನಡಿ ಹೊಳಪಿನ ಕನ್ನೆಯ ಮೇಲಣ ಕೆಂಬಣ್ಣವ ನಾ ಹೊಗಳುತ ನಿಂತಿಹೆ ಓಡುತೆ ಬಾ! ಬಾ! ಹಾರುತೆ ಬಾ! ಬಾ! ೨ ಸರದಲಿಶೋಭ...
ಅಪರಿಮಿತ ಕತ್ತಲೊಳಗೆ ಬೆಳಕ ಕಿರಣಗಳ ಹುಡುಕಿದೆ. ಒಂದು ಕವಿತೆ ಶಕ್ತಿಯಾಗಿ ಎದೆಗೆ ದಕ್ಕಿತು. ಅಲ್ಲಿ ವಿಶೇಷ ಪರಿಪೂರ್‍ಣ ಪ್ರೀತಿ ಅರಳಿತು. ಮೆಲ್ಲಗೆ ಹೂ ಶುಭ್ರ ಬಿಳಿಯಾಗಿ, ಕೆಂದಾವರೆ ಗುಲಾಬಿ ಬಣ್ಣಗಳಲಿ ಅರಳಿ ಘಮ್ಮೆಂದು ಪರಿಸೃಷ್ಠಿ. ಎದೆಯ ಮೇಲೆ ...
ನಿನ್ನ ನೀನು ನಡೆಯೇ ಮನವೆ ನಿನ್ನ ಬಾಳು ಜೇನು ನಿನ್ನ ಕರುಣೆ ಕಮಲದಂತೆ ನಡುವೆ ನೀನು ಅಮರನಂತೆ ಹಸಿರ ಹುಲ್ಲು ಹಾಸಿಗೆಯಂತೆ ಮಲ್ಗೆ ಹೂವು ಘಮ ಘಮದಂತೆ ತಾಯಿ ಒಡಲ ಬಳ್ಳಿ ನೀನು ಬೆಳೆಯ ನೀನು ಬಾಳಿನ ಬೆಳಕು ನಿಂತ ನಿಲುವು ಮಂದಹಾಸ ನಿನ್ನ ಬಾಳ್ವೆ ಸಮರಸ...
ಭಗವದ್ಭಕ್ತಿಯ ಪಡೆಯಲುಬೇಕು ಬಾಳನು ಸಫಲ ಮಾಡಲುಬೇಕು ಇಹ ಸುಖ ವಿಷಯ ರಾಗ ಬಿಡಬೇಕು ಆಧ್ಯಾತ್ಮ ಆನಂದ ಹೊಂದಲೆಬೇಕು ಕಾಯಕ ಮಾಡುವಾಗ ಚಿತ್ತ ದೇವರಲ್ಲಿರಲಿ ಹಲ್ಲು ನೋವಿನಂತೆ ನಿನ್ನ ಧ್ಯಾನವಿರಲಿ ಕಷ್ಟವಿರಲಿ ಸುಖವಿರಲಿ ಸಮಭಾವ ಇರಲಿ ಇಷ್ಟ ದೇವರಿಗೆ ಸದ...
ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...
ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...
“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...
“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...
ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...
ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...















