
ನೀ… ಎಳೆ ಬಾಲೆ ನೀರೆ ಎಳೆ ನಿಂಬಿನ್ಹಾಂಗೆ ತಿಳಿ ಆಗಸದಾಗೆ ಮಿನುಗುಟ್ಟುವ ಚುಕ್ಕಿಗಳ ನಡುವೆ ಚಂದ್ರಮನ ಮೊಗದ್ಹಾಂಗೆ || ಜೋಗದಿ ನೀ ಜಲ ಧಾರೆಯ್ಹಾಂಗೆ ಅರುಣದ ನೀ ಅರುಣ ಕಿರಣದ್ಹಾಂಗೆ ಚಿಗುರಲ್ಲಿ ನೀ ಎಳೆ ಚಿಗುರಿನ್ಹಾಂಗೆ|| ಮೊಗ್ಗಲ್ಲಿ ನೀ ಎ...
ಮೂಲ: ವಿಲಿಯಂ ಬಟ್ಲರ್ ಏಟ್ಸ್ ಮಿದುಳಿನಲ್ಲೇ ಜನರು ಮಾಡುವ ಎಲ್ಲ ವಿಚಾರ – ದಿಂದ ರಕ್ಷಿಸು ನನ್ನ ದೇವ; ಅಮರಗೀತೆಯ ಹಾಡುವಾತ ಅದನ್ನು ತನ್ನ ಮೂಳೆ ಮಜ್ಜೆಗಳಲ್ಲಿ ಬಗೆವ; ಈತ ಬಹಳ ವಿವೇಕಿ ಮುದುಕ ಎಂದೆಲ್ಲರೂ ಹೊಗಳುವೆಲ್ಲದರಿಂದ ರಕ್ಷಿಸು; ನಾನ...
ಬಾಗಿಲು ಬಡೀತಾರೆ ಯಾರಿರಬಹುದು? ಅದೂ ಇಂಥ ಹೊತ್ತು ಬಡ ಬಡ ಸದ್ದು ಯಾರಿರಬಹುದು? ಬಾಗಿಲ ತೆರೆಯೋ ಧೈರ್‍ಯವಿಲ್ಲ ಯಾರಿರಬಹುದು-ಪೊಲೀಸರಿದ್ದಾರು ಪಾರ್‍ಟಿಯವರಿದ್ದಾರು ಎಡಪಕ್ಷ ಬಲಪಕ್ಷ ಜಾಸೂಸಿನವರು ಕೊಂಡು ಹೋದವರ್‍ಯಾರೂ ಹಿಂದಕ್ಕೆ ಬಂದಿಲ್ಲ ಬಂದವನೊ...
ಮೂಲ: ವಿಲಿಯಂ ಬಟ್ಲರ್ ಏಟ್ಸ್ ದೀರ್‍ಘಕಾಲದ ಮೌನ ಮುಗಿದು ಮಾತು; ಬೇರೆ ಪ್ರೇಮಿಗಳು ಸಂಬಂಧ ಕಡಿದೋ, ಮಡಿದೋ ಇಲ್ಲದಿರುವಾಗ, ನಿಷ್ಕರುಣಿ ದೀಪಕ್ಕೆ ಕವಿಸಿ ಮರೆಯನ್ನ ನಿಷ್ಕರುಣಿ ಇರುಳಿಗೆ ಸರಿಸಿ ತೆರೆಯನ್ನ ಸಂಗೀತ ಕಲೆಗಳ ಉನ್ನತವಸ್ತುವನ್ನ ನಾವೀಗ ತಿ...













