
ಒತ್ತಿ ಹಣ್ಣು ಮಾಡಿದೊಡೆ ಆದೆತ್ತಣ ರುಚಿಯಪ್ಪುದೋ – ಅಲ್ಲಮ ‘ಆವರಣ’ ಕಾದಂಬರಿ ಬರುತ್ತಿರುವುದು ಗ್ರಾಹಕ ಸಂಸ್ಕೃತಿಯ ಕಾಲದಲ್ಲಿ. ಅದರ ಮಾರಾಟ, ಮರುಮುದ್ರಣಗಳೆಲ್ಲ ಭರದಿಂದ ಸಾಗುತ್ತಿದ್ದು, ಅದರ ಮೇಲಿನ ಚರ್ಚೆಗಳು ಖಂಡನೆಗಳು, ಭಜನೆಗಳು- ಎಲ್...
ಬಾರ ಬಾರ ದೇವ ಬಾರ ತಾರ ತಾರ ಬೆಳಕ ತಾರ ಬಾಳ ತಮವ ಕಳೆಯ ಬಾರ ತಿಳಿವ ದೀಪ ಬೆಳಗು ಬಾರ || ಪ || ದೇಶದ ಮನೆ ಕಸುವು ತುಂಬಿ ವಾಸನೆಯಲಿ ಮಲಿನ ವಾಸ ಮಾಡುವಂತೆ ಮಾಡೊ ಶುದ್ಧಗೊಳಿಸಿ ಜನಮನ || ೧ || ಅಂಧ ಶ್ರದ್ಧೆ ಕೂಪಗಳಲಿ ಕೊಳೆಯುವವರ ನೋಡಿದೊ ಮುಂದುಗಾ...
ಎಲ್ಲಾದರು ಒಂದು ದಿನ ಎಂತಾದರು ಒಂದು ದಿನ ಕಾಣದಿರುವೆನೇ ನಾ ನಿನ್ನನು ಹಾಡುತಿರಬಹುದು ನೀ ಮಾತಾಡುತಿರಬಹುದು ನೀ ಸುಮ್ಮನೆ ಕುಳಿತಿರಬಹುದು ನೀ ಕುಣಿಯುತಿರಬಹುದು ನೀ ಬಸವಳಿದಿರಬಹುದು ಮುತ್ತಿನಂಥ ಬೆವರ ಹನಿ ನಿನ್ನ ಹಣೆ ಮೇಲಿರಬಹುದು-ಅಲ್ಲಿ ಕುರುಳೊ...
ವೆಂಕಟಪತಿ. “ತಾನು ಇಚ್ಛಿಸುವ ವಾಗ್ದಾನವನ್ನು ಪಟ್ಟದ ಜೀವರ ಮುಂದೆ ಕೊಡೋಣಾಗಬೇಕಾಗಿ ವಾಗ್ದೇವಿಯು ಅಪೇಕ್ಷಿಸುವದ್ಯಾಕೆ? ದೇವರ ಮೇಲೆ ಶ್ರೀಪಾದಂಗಳವರಿಗೆ ಪೂರ್ಣಭಯಭಕ್ತಿ ಇರುವದರಿಂದ ತಾನು ಅಪೇಕ್ಷಿಸುವ ರೀತಿಯಲ್ಲಿ ಕೊಡೋಣಾಗುವ ಭಾಷೆಗೆ ಮುಂದೆ ಭಂಗ ...
ಹೋಮ ಮಾಡಿದರು ಹವಿಸ್ಸು ಅರ್‍ಪಿಸಿದರು ಬೆಣ್ಣೆ ತುಪ್ಪ ಸುರಿದರು ಅಗ್ನಿಗೆ ಸಂತೈಸಿದರು ಅಡ್ಡಬಿದ್ದು ಆರಾಧಿಸಿದರು ಹೊರಗೆ ಬಂದರು ಸಿಗರೇಟು ಹಚ್ಚಿ ಸೇದಿದರು ಕೊನೆಗೆ ಉಳಿದ ಅಗ್ನಿಯ ಚೂರನ್ನು ಪಾಪ ಕಾಲಲ್ಲಿ ತುಳಿದು ಹೊಸಕಿದರು *****...
ಉಸಿರು ನಿಂತು ಹೋದರೆ ಥಟಕ್ಕನೆ ಸಾವಾಗುವುದು ಅರಿವು ಸತ್ತರೆ ಅನುಕ್ಷಣವೂ ಸಾವಾಗುವುದು. *****...
ಭೂಮಿಗಿಂತ ಹೃದಯ ಭಾರ ಕಾಡಿಗಿಂತ ಹಾಡು ಘೋರ ಏಕೆ ತಿಳಿಯದಾಗಿದೆ? ಬೆಳದಿಂಗಳು ಸುಡುತಲಿಹುದು ನೈದಿಲೆ ಹೂ ಬಾಡುತಿಹುದು ಯಾರು ತಿಳಿಸಬೇಕಿದೆ? ಘಮಘಮಿಸುವ ಮಲ್ಲೆ ತೋಟ ಕಂಪಿನುಸಿರ ಬಿಸಿಯ ಸೂಸಿ ಏಕೆ ವಿವಶವಾಗಿದೆ? ಬೀಸಿ ಬಂದ ಯಾವ ಗಾಳಿ ಸ್ಪರ್ಶಿಸಿ ಮರ...
ಮೇಟಗಳ್ಳಿ ಬಸ್ ನಿಲುಗಡೆಯಲ್ಲಿ ನಿಂತ ನಗರ ಸಾರಿಗೆ ವಾಹನವನ್ನು ಏರಿದೆ. ಜನದಟ್ಟಣೆ ಇರದೆ ಪೀಠಗಳು ಬಿಕೋ ಎನ್ನುತ್ತಿದ್ದವು. ಊರಿಗೆ ಪ್ರಯಾಣಿಸಲು ಜಾಗ ಕಾಯ್ದಿರಿಸಲೋಸುಗ ಕೇಂದ್ರ ನಿಲ್ದಾಣಕ್ಕೆ ಹೋಗಬೇಕಾಗಿತ್ತು. ಚೀಟಿ ಪಡೆದು ಮೂರು ಪೀಠಗಳ ಆಸನದಲ್ಲ...
ಸಾಹಿತ್ಯವೊಂದು ಸುಂದರ ಸಾಗರ ಮುತ್ತುರತ್ನ ಹವಳಗಳ ಆಗರ ಉಪ್ಪು ನೀರಿನ ಮಹಾಪೂರ ಮೊಸಳೆ ತಿಮಿಂಗಿಲಗಳಿವೆ ಎಚ್ಚರ! *****...
ಬೆಳಗಿತ್ತು ದೇಗುಲದಲ್ಲಿ ಟ್ಯೂಬ್ ಲೈಟ್ ಸೇವಾರ್ಥದಾರರ ಹೆಸರು ವಿಳಾಸ, ವಿವರಗಳ ಹೊತ್ತು ಬೆಳಕಿಗಿಂತ ಹೆಚ್ಚಾಗಿ ಮಾಹಿತಿ ಚೆಲ್ಲಿತ್ತು. *****...
ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...
ಈ ಮಾಹಾತ್ಮ್ಯೆ ಯಾವ ಪುರಾಣದಲ್ಲಿದೆ? ಎಲ್ಲಿ ಯಾರು ಹೇಳಿದ್ದು? ಯಾರು ಕೇಳಿದ್ದು? ಯಾವ ಇಷ್ಟಾರ್ಥಸಿದ್ದಿಗಾಗಿ? ಎಂದೆಲ್ಲ ಪ್ರಶ್ನೆಗಳನ್ನು ನೀವು ಕೇಳಬಹುದು. ಉತ್ತರ ಹೇಳುತ್ತಾ ಹೋದರೆ ಪೀಠಿಕಾ ಪ್ರಕರಣವೇ ಉದ್ದ ಬೆಳೆದು ಮಹಾತ್ಮ್ಯೆಯನ್ನು ಕೇಳುವಷ್ಟರಲ್ಲಿ ನಿಮಗೆ ಹಾಕಳಿಗೆ ತೊಡಗಿ ತೂಕಡ...
(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ. ಭಾರತದ ವೈಭವವನ್ನು ವಿಶ್ವಕ್ಕೆ ತೋ...
ಸರಲಾಕ್ಷ ಹುಲಿಮೀಸೆಯು ಮನೆಯಲ್ಲಿ ಬಂದಿರಲಾರಂಭಿಸಿದಂದಿನಿಂದ ತಾನು ತೊಂದರೆಗೊಂಡು ಬೇಸತ್ತು ಹೋಗಿರುವೆನೆಂದು ವಸತಿಗೃಹದ ಸ್ವಾಮಿನಿಯಾದ ಲೀಲಾಬಾಯಿಯು ದೂರಿಕೊಳ್ಳುತ್ತಿದ್ದಳು. “ಕೆಟ್ಟ ಮೋರೆಯವರೂ ಅಸಭ್ಯರೂ ಸುಟ್ಟಮನೆಯವರೂ ಸುಡದ ಮನೆಯವರೂ ತೆರವಿಲ್ಲದೆ ನನ್ನ ಮನೆಗೆ ಬರುತ್ತಿರುವ...
ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...
















