
“ವೆಂಕಟಪತಿಯು ಮನೆಯಲ್ಲಿ ಕುಂಭಕರ್ಣ ವ್ರತಾಚರಣೆಯಲ್ಲಿ ಅಮರಿ ಕೊಂಡಿರುವುದಿಲ್ಲವಷ್ಟೆ. ಇಲ್ಲವಾದರೆ ಇಷ್ಟು ಸಣ್ಣ ಕೆಲಸಮಾಡಿಕೊಂಡು ಬರುವುದಕ್ಕೆ ಎಷ್ಟು ಸಾವಕಾಶವಪ್ಪ! ತಾನುಮಾಡಿದ್ದು ಉತ್ತಮ, ಮಗ ಮಾಡಿದ್ದು ಮಧ್ಯಮ, ಆಳುಮಾಡಿದ್ದು ಹಾಳೆಂಬ ಗ...
ನಾನು ಪುಣ್ಯಕ್ಷೇತ್ರಗಳ ತೀರ್‍ಥಯಾತ್ರೆ ಮಾಡಿ ಮುಡಿ ಕೊಡಬೇಕೆಂದು ಹರಕೆ ಹೊತ್ತಿದ್ದೆ ದೇವರೇ ನನ್ನ ಮನೆಗೆ ಬಂದು ಮುಡಿ ತೆಗೆದುಕೊಂಡು ಹೋಗಿದ್ದಾನೆ ಬೇಕಾದರೆ ನೋಡಿ ಬೋಳಾಗಿದೆ ನನ್ನ ತಲೆ *****...
ಉದಯಾಚಲದಲಿ ಮೂಡಿದ ಸೂರ್ಯ ಹಿಡಿದನು ಕನ್ನಡ ಬಾವುಟವ ಹಾರಿದ ಹಕ್ಕಿಗಳೆಲ್ಲವು ಮೊರೆದವು ಕನ್ನಡ ನಾಡ ಗೀತವ || ಓಡುವ ನದಿಗಳು ಕಲಕಲ ರವದಲಿ ನಲಿಸಲಿ ಕರುನಾಡ ಹೆಜ್ಜೆಯ ಹಾಕಿದ ಪಚ್ಚನೆ ಪಯಿರು ಮೆರೆಸಲಿ ಸಿರಿನಾಡ ಪಡುವಣ ತೀರದ ಸಹ್ಯಾದ್ರಿಯ ಸಿರಿ ಸ್ಫೂ...
ತಮಿಳು ಮೂಲ: ಕೊನಷ್ಟೈ “ನೀವು ಏನು ಬೇಕಾದರೂ ಹೇಳಿ, ನನಗೆ ಜ್ಯೋತಿಷ್ಯದಲ್ಲಿ ನಂಬಿಕೆ ತಪ್ಪುವುದಿಲ್ಲ. ಅದರಲ್ಲಿಯೂ ರಾಮಲಿಂಗ ಜೋಯಿಸರಲ್ಲಿ ಪೂರ್ಣ ನಂಬಿಕೆ”ಎಂದಳು ಕಮಲಾ. ಸಮಯ, ಸಂಧ್ಯಾ ಕಾಲ. ಲೇಡೀಸ್ ಕ್ಲಬ್‌ನ (ಮಹಿಳಾ ಸಮಾಜ) ಉಪವನದ...
ಅರ್ಧ ಸಂಬಳಕ್ಕೆ ಎಲ್ಲಾದರೂ ಸರಿ ಕೆಲಸ ಮಾಡುವೆವು, ವಿನಮ್ರ ಕಳಕಳಿ ಕೊಟ್ಟರಾಯಿತು ವೇತನ ಏರಿಸಿರೆಂದು ಹೂಡುವರು ಉಗ್ರ ಚಳುವಳಿ ಹೇಗಿದೆ ಸರ್‍ಕಾರಿ ನೌಕರರ ನಡಾವಳಿ? *****...
ಉತ್ತರ ಧ್ರುವದಿಂದ ದಕ್ಷಿಣ ಧ್ರುವಕೆ ಬೀಸುತ್ತಿದ್ದ ಚುಂಬಕ ಗಾಳಿ ಈಗ ಬಿರುಸಾಗಿದೆ. ಕಸ ಕಡ್ಡಿಯನ್ನೆಲ್ಲಾ ತೂರುತ್ತಿದೆ ಅಂದಿನ ಸೂರ್ಯ ಚಂದ್ರರ ಅವಿನಾಭಾವ ಸಂಬಂಧ ಮಿತಿ ಮೀರುತ್ತಿದೆ. ಬಯಕೆ ದಾಂಗುಡಿ ಯಿಡುತ್ತಿದೆ. ಒಂದಾಗುವಾತುರ ತೋರುತ್ತಿದೆ. ಮತ...
ನನ್ನ ಜೀವಿತ ಮುಗಿದು ಕಾಲ ಮೂಳೆಗಳನ್ನು ಮಣ್ಣಲ್ಲಿ ಹೂಳುವನು. ಅದೃಷ್ಟದಿಂದಾಗ ನೀ ನನ್ನ ಕಳಪೆ ಸಾಲುಗಳ ಓದಿದೆಯೆನ್ನು. ನನ್ನ ಕಾಲದ ಪ್ರಗತಿ ಜೊತೆಗೆ ಹೋಲಿಸಿದಾಗ ಪ್ರತಿಯೊಂದು ಬರೆಹವೂ ಮೀರಿದ್ದರೂ ಇದನು, ಇದರ ಕೌಶಲ ಆ ಅದೃಷ್ಟವಂತರ ಬರೆಹ- ಕಿಂತ ಕೆ...
ಅನೃತದಿ ಛೇದಿಸಿದ ಕೊರಳನು ಹೆಜ್ಜೆಯ ಸಪ್ಪಳ ಕೇಳಿ ಭೀಷ್ಮರು ಕಣ್ತೆರೆದರು. ಕಳೆದ ರಾತ್ರಿ ಸರಿಯಾಗಿ ನಿದ್ದೆ ಇಲ್ಲದೆ ಇಂದು ಇಡೀ ದಿನ ಅವರು ಆಗಾಗ ಮಂಪಿನಲ್ಲಿದ್ದರು. ಹಗಲು ನಿದ್ದೆ ಮಾಡಿದರೆ ರಾತ್ರಿಯನ್ನು ಕಳೆಯುವುದು ಹೇಗೆಂಬ ಆತಂಕದಿಂದ ಅವರು ಗಾಢ...
ಮಾವಿನ ಮರಕೆ ಕಲ್ಲು ಹೊಡೆದರೆ ಮಾವಿನ ಹಣ್ಣು ಹೆಣ್ಣಿಗೆ ಕಣ್ಣು ಹೊಡೆದರೆ ಚಳ್ಳೆ ಹಣ್ಣು! *****...
ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...
ಈ ಮಾಹಾತ್ಮ್ಯೆ ಯಾವ ಪುರಾಣದಲ್ಲಿದೆ? ಎಲ್ಲಿ ಯಾರು ಹೇಳಿದ್ದು? ಯಾರು ಕೇಳಿದ್ದು? ಯಾವ ಇಷ್ಟಾರ್ಥಸಿದ್ದಿಗಾಗಿ? ಎಂದೆಲ್ಲ ಪ್ರಶ್ನೆಗಳನ್ನು ನೀವು ಕೇಳಬಹುದು. ಉತ್ತರ ಹೇಳುತ್ತಾ ಹೋದರೆ ಪೀಠಿಕಾ ಪ್ರಕರಣವೇ ಉದ್ದ ಬೆಳೆದು ಮಹಾತ್ಮ್ಯೆಯನ್ನು ಕೇಳುವಷ್ಟರಲ್ಲಿ ನಿಮಗೆ ಹಾಕಳಿಗೆ ತೊಡಗಿ ತೂಕಡ...
(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ. ಭಾರತದ ವೈಭವವನ್ನು ವಿಶ್ವಕ್ಕೆ ತೋ...
ಸರಲಾಕ್ಷ ಹುಲಿಮೀಸೆಯು ಮನೆಯಲ್ಲಿ ಬಂದಿರಲಾರಂಭಿಸಿದಂದಿನಿಂದ ತಾನು ತೊಂದರೆಗೊಂಡು ಬೇಸತ್ತು ಹೋಗಿರುವೆನೆಂದು ವಸತಿಗೃಹದ ಸ್ವಾಮಿನಿಯಾದ ಲೀಲಾಬಾಯಿಯು ದೂರಿಕೊಳ್ಳುತ್ತಿದ್ದಳು. “ಕೆಟ್ಟ ಮೋರೆಯವರೂ ಅಸಭ್ಯರೂ ಸುಟ್ಟಮನೆಯವರೂ ಸುಡದ ಮನೆಯವರೂ ತೆರವಿಲ್ಲದೆ ನನ್ನ ಮನೆಗೆ ಬರುತ್ತಿರುವ...
ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...
















