
ಪುಷ್ಪ… ಪುಷ್ಪ… ಕಣ್ಣು ಪುಷ್ಪ ನೋಟ ಪುಷ್ಪ ನುಡಿವ ಮಾತು ಮಿಡಿವ ಹೃದಯ ನಗೆಯೂ ಬಗೆಯೂ ಪುಷ್ಪ ಪುಷ್ಪ ||ಪ|| ಒಲುಮೆ ಪುಷ್ಪ ನಲುಮೆ ಪುಷ್ಪ ಚಲನ ವಲನ ಮಿಲನ ಪುಷ್ಪ ಕರುಣೆ ಪುಷ್ಪ ಸ್ಫುರಣೆ ಪುಷ್ಪ ಕಣ್ಣೂರಲ್ಲಿ ತಳೆದ ಪುಷ್ಪ ಕನಸಾಗುವುದ...
ಭಾವ ಬಂದು ತುಂಬಾ ದಿನಗಳಾದುವು. ವಾರದಲ್ಲಿ ಮೂರು ಸರ್ತಿ ಬಂದು ಹೋಗುತ್ತಿದ್ದರು. ಮೊದಲ ದಿನಗಳಲ್ಲಿ ಪ್ರತಿಸಂಜೆಯೂ ಅವರ ಸವಾರಿ ಬಂದು ಕೆಲಹೊತ್ತು ಇದ್ದು ಗಂಡ ಬಂದ ಕೆಲವೇ ಕ್ಷಣಗಳಲ್ಲಿ ಹೋಗುತ್ತಿತ್ತು. ಈ ಸಲ ಮಾತ್ರ ಒಂದು ತಿಂಗಳೆ ಆಯಿತಲ್ಲ. ಹೀಗೆ...
ಮಗ ಸಂಪಾದಿಸುತ್ತಾನೆ ಸಾವಿರ ಸಾವಿರ ಕನಸು ಕಟ್ಟಿದಳು ತಾಯಿ ನೂರು ತರ ಹತ್ತಿದ ಏಣಿ ತಳ್ಳಿ ನಡೆದೇ ಬಿಟ್ಟ ಮಗರಾಯ ಹೃದಯಕ್ಕೆಳೆದು ಸಾವಿರ ನೋವಿನ ಬರೆಯ *****...
ಸರಕಾರಿ ಕಛೇರಿಯಲ್ಲಿ ವ್ಯವಹಾರವೆಲ್ಲ ಎಂದಿನಂತೆ ಮಾಮೂಲು! *****...
ಮಧುರ ನೀರವ ಚಿಂತನೆಗಳ ಅಧಿವೇಶನಕೆ ಗತಘಟನೆ ಸ್ಮರಣೆಗಳನೆಲ್ಲ ಕರೆಕಳಿಸುವೆನು ; ಕುದಿವೆ ಬಯಸಿದ್ದೆಷ್ಟೊ ಅಲ್ಲಿ ಇಲ್ಲದ್ದಕ್ಕೆ, ಹಳೆವ್ಯಥೆಗೆ ಹಾಳಾದ ಕಾಲಕ್ಕೆ ಮರುಗುವೆನು. ಗಳಿಗೆ ದಿನ ಇರದ ಸಾವಿನ ಆಳರಾತ್ರಿಯಲಿ ಹುಗಿದ ಪ್ರಿಯಮಿತ್ರರಿಗೆ ಮರಮರಳಿ ...
ಎಲ್ಲಿ ದೊರಕೀತು ಸುಖವು? ಅಂಬೆ ವಿಹ್ವಲಳಾಗಿದ್ದಳು. ಇನ್ನು ಹೋಗುವುದು ಎಲ್ಲಿಗೆ ಎಂದವಳಿಗೆ ತೋಚುತ್ತಲೇ ಇರಲಿಲ್ಲ. ಕಾಶಿಯಿಂದ ಹಸ್ತಿನಾವತಿಯ ರಥವೇರಿ ಬಂದವಳು ಅವಿವಾಹಿತೆಯಾಗಿ ಕಾಶಿಗೆ ಹೋಗಬಾರದು. ಹಸ್ತಿನಾವತಿಗೆ ಹಿಂದಿರುಗಿ ಭೀಷ್ಮರೆದುರು ನಿಂತು...
ಮದುವೆಗೆ ಮುಂಚೆ ಹಕ್ಕಿಯಂತೆ ಹಾರಾಡುತ್ತಾರೆ ಮದುವೆಯಾದ ಮೇಲೆ ಒಂದೇ ಪಂಜರದಲ್ಲಿ ಬಂಧಿಯಾಗುತ್ತಾರೆ! *****...
ನನ್ನಮ್ಮ ಬೆಂಗಳೂರಿಗೆ ಬಂದವಳಲ್ಲ ಮೆಜೆಸ್ಟಿಕ್‌ನ ವಾಕಿಂಗ್‌ಸ್ಟಿಕ್ಕಾಗಿ ಸಿಕ್ಕಾಗಿ ತನ್ನತನ ಮುಕ್ಕಾಗಿ ಸಿನಿಮಾ ಮಹಲು ರಸ್ತೆಯಮಲಿಗೆ ಸಿಕ್ಕಿದವಳಲ್ಲ. ಸೀಳುಹಾದಿಯಲ್ಲಿ ಕೂಳೆಹೊಲದಲ್ಲಿ ಕಾಲುಬಲಿತು ಕೂದಲು ನರೆತವಳು. ಸದಾ ಸೌದೆ ಬುತ್ತಿ ನೆತ್ತಿಮೇಲ...
ಮದುವೆಯಾಗಿ ಮೂರು ವರ್ಷಗಳ ಬಳಿಕ ಮಡದಿ ಮಗಳೊಂದಿಗೆ ಮೊನ್ನೆ ಲಾಲ್‌ಬಾಗ್ ನೋಡಲು ಹೋದಾಗ ಮಗಳನ್ನು ಆಡಲು ಬಿಟ್ಟು, ಮುದ್ದು ಮಡದಿಯೊಂದಿಗೆ ಜೋಡಿಯಾಗಿ ಕುಳಿತಿದ್ದಾಗ ಅನಿಸಿತು, ನಮ್ಮ ಬಾಳೇ ಒಂದು ರೀತಿ, ನಮಗೆ ನಮ್ಮದೇ ಒಂದು ನೀತಿ, ಒಬ್ಬೊಬ್ಬರದು ಒಂದ...
ರಾಜಕೀಯ ಸಾಹಿತ್ಯದ ಮೇಲೆ ಅಳಿಕೆ ನಡೆಸಲು ಸುರುಮಾಡಿದಾಗ ವಿಷಣ್ಣರಾಗುವವರಲ್ಲಿ ನಾನೂ ಒಬ್ಬ. ಈ ಮಾತನ್ನೀಗ ತಪ್ಪರ್ಥ ಬರದಂತೆ ಹೇಳುವುದೇ ಕಷ್ಟವಾಗಿದೆ. ಎನ್ನುವುದು ಕೂಡಾ ಸಮಕಾಲೀನ ಯುಗದಲ್ಲಿ ಸಾಹಿತ್ಯಕ್ಷೇತ್ರವನ್ನು ರಾಜಕೀಯ ಎಷ್ಪರಮಟ್ಟಿಗೆ ತನ್ನ ಕ...
ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...
ಈ ಮಾಹಾತ್ಮ್ಯೆ ಯಾವ ಪುರಾಣದಲ್ಲಿದೆ? ಎಲ್ಲಿ ಯಾರು ಹೇಳಿದ್ದು? ಯಾರು ಕೇಳಿದ್ದು? ಯಾವ ಇಷ್ಟಾರ್ಥಸಿದ್ದಿಗಾಗಿ? ಎಂದೆಲ್ಲ ಪ್ರಶ್ನೆಗಳನ್ನು ನೀವು ಕೇಳಬಹುದು. ಉತ್ತರ ಹೇಳುತ್ತಾ ಹೋದರೆ ಪೀಠಿಕಾ ಪ್ರಕರಣವೇ ಉದ್ದ ಬೆಳೆದು ಮಹಾತ್ಮ್ಯೆಯನ್ನು ಕೇಳುವಷ್ಟರಲ್ಲಿ ನಿಮಗೆ ಹಾಕಳಿಗೆ ತೊಡಗಿ ತೂಕಡ...
(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ. ಭಾರತದ ವೈಭವವನ್ನು ವಿಶ್ವಕ್ಕೆ ತೋ...
ಸರಲಾಕ್ಷ ಹುಲಿಮೀಸೆಯು ಮನೆಯಲ್ಲಿ ಬಂದಿರಲಾರಂಭಿಸಿದಂದಿನಿಂದ ತಾನು ತೊಂದರೆಗೊಂಡು ಬೇಸತ್ತು ಹೋಗಿರುವೆನೆಂದು ವಸತಿಗೃಹದ ಸ್ವಾಮಿನಿಯಾದ ಲೀಲಾಬಾಯಿಯು ದೂರಿಕೊಳ್ಳುತ್ತಿದ್ದಳು. “ಕೆಟ್ಟ ಮೋರೆಯವರೂ ಅಸಭ್ಯರೂ ಸುಟ್ಟಮನೆಯವರೂ ಸುಡದ ಮನೆಯವರೂ ತೆರವಿಲ್ಲದೆ ನನ್ನ ಮನೆಗೆ ಬರುತ್ತಿರುವ...
ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...
















