
ಹೆತ್ತು ಹೊತ್ತಾದರೂ ಮಕ್ಕಳು ಮಕ್ಕಳಲ್ಲವೇ ತಾಯಿ ನಿನಗೇ || ಪ್ರಪಂಚವು ನಿನದು ನೀನು ಹುಟ್ಟಿಸಿದ್ದಿ ಅಲ್ವೆ ಸ್ವಾರ್ಥ ಮನಸ್ಸು ನಿಸ್ವಾರ್ಥ ಮನಸ್ಸು ಉಡಿಸಿದ ತುಂಡು ತುಂಡು ಹೊದಿಕೆ ನಿನ್ನದು || ಮಕ್ಕಳು ಎಲ್ಲಾ ಒಂದೇ ಮಕ್ಕಳಿಲ್ಲದ ತಾಯಿ ತಂದೆ ಬಂಜೆ...
ಮಾತಲಿ ಮಮತೆ ತುಂಬಿರಬೇಕು ಮಾತಲಿ ಕರುಣೆ ಕಾಣುತಿರಬೇಕು| ಮಾತಲಿ ಹಿತ ತೋರುತಿರಬೇಕು ಮಾತು ಮಾತಲಿ ಸತ್ಯಮೆರೆಯುತಿರಬೇಕು|| ಮಾತಲಿ ಪ್ರೀತಿ ತೇಲುತಿರಬೇಕು ಮಾತಲಿ ವಾತ್ಸಲ್ಯ ಕಾಣಸಿಗಬೇಕು| ಮಾತಲಿ ಸ್ನೇಹಹಸ್ತವದು ಸಿಗಬೇಕು ಮಾತು ಅಂತರಂಗದ ಕದವ ತೆರೆ...
ಚಿಂತಿಸದಿರು ಮನುಜ ಚಿಂತಿಸದಿರು ನೀ ಒಂಟಿ ಎಂದು ಕೊರಗದಿರು || ಪ || ಹೆತ್ತವರ ಮರೆತರೆಂದು ನೀವು ಕೊರಗದಿರಿ ಹೆತ್ತವರೆ ಹಾಕದಿರಿ ಶಾಪ ಮಕ್ಕಳಿಗೆ ನೀವು ಹೆತ್ತು ಹೊತ್ತು ಬೆಳೆಸಿದ ಕುಡಿಗಳಲ್ಲವೇ ಅವು ನಿಮ್ಮ ಕುಡಿಗಳಲ್ಲವೇ? ಹೆತ್ತವರ ನೋವು ಅರಿವಾಗ...
[ಮಕ್ಕಳ ಹಾಡು] ಅಜ್ಜಯ್ಯ ಗುಜ್ಜಯ್ಯ ಮಜ್ಜೀಗಿ ಕೊಡತೇನ ದಟ್ಟಿಯ ಪುಟ್ಟಿಯ ಕರೆದೊಯ್ಯ ದೊಡ್ಡಜ್ಜ ದೊಡ್ಡಯ್ಯ ತಂಬಾಕು ಕೊಡತೇನ ಪರಕಾರ್‍ದ ಮಮ್ಮಗಳ ಕರೆದೊಯ್ಯ ||೧|| ಬೂರಲ ಮರದಾಗ ಜೋರಾಗಿ ಕರದೇನ ಬುರ್‍ಲಜ್ಜ ಬುರ್ರಂತ ಹಾರ್‍ಹೋದೆ ಗುಡದಾಗ ಕೊಳ್ಳಾಗ ಕ...
ಆಟದ ಗೊಂಬೆ ನಾನಲ್ಲ ಸೂತ್ರದ ಗೊಂಬೆ ನಾನಲ್ಲ ಅಮ್ಮನು ಹಾಕಿದ ಹೆಜ್ಜೆಯ ದನಿಯು ನಾನು || ಮಂತ್ರ ಮುಗ್ಧನು ನಾನು ತಂತ್ರ ಬಲ್ಲವನವನೂ ಯಾಂತ್ರಿಕ ಬದುಕಿಗೆ ಜೀವ ತುಂಬಿದವನು ನನ್ನಪ್ಪನು || ಬಿಚ್ಚು ಮನಸಿನ ಹುಚ್ಚು ಕುದುರೆಯ ಲಗಾಮು ಹಿಡಿದು ಆಡಿಸಿದವನ...
ಯಾವ ಹಾಡ ಹಾಡಲಿ ನಿನಗೆ| ಅದಾವ ಹಾಡ ಹಾಡಿ ಮಲಗಿಸಲಿ ಮಗುವೇ?|| ಜೋಗುಳವ ಹಾಡಲೆನಗೆ ಬರುವುದಿಲ್ಲ ಸೋಬಾನೆ ಹಾಡ ನಾನು ಕೇಳಿಯೂ ಇಲ್ಲ| ಇನ್ನಾವ ಹಾಡ ಹಾಡಿ ಮಲಗಿಸಲಿ? ಬರಿಯ ಮುದ್ದುಸಿ ಮಲಗಿಸಲೆ ನಿನ್ನಾ?|| ನಿನ್ನ ತಾಯಿಯಹಾಗೆ ಸಂಗೀತವೆನಗೆ ಬರುವುದಿಲ...
ಮುಡಿಗೆ ಮಲ್ಲಿಗೆ ಮುಡಿದು ಹಣೆಗೆ ಕುಂಕುಮವಿಟ್ಟು ಹಸಿರು ಬಳೆಯ ಕೈಗೆ ಬೆಳ್ಳಿಯ ಕಾಲುಂಗುರವ ತೊಟ್ಟು ಮಾಂಗಲ್ಯದಿ ಮತ್ತೈದೆಯಾಗಿ ಮನೆ ಬೆಳಗುವ ಸತಿ ಮನೆಯ ಮನಸುಗಳ ಬೆಸೆಯುವೆ ನೀ ಸುಮತಿ ಗರತಿ ನಿನಗೇತಕೆ ಈ ದುಸ್ಥಿತಿ? ಮೂಡಣದಿ ಸೂರ್ಯ ಮೂಡುವ ಮುನ್ನ ...
(ಮಕ್ಕಳ ಗೀತೆ) ತಾಯಿ- ಇಡ್ಲೀಯ ಗುಂಡಣ್ಣಾ ಚಟ್ನೀಯ ಚಲುವಣ್ಣಾ ಹೋಗಣ್ಣಾ ಸುಬ್ಬಣ್ಣಾ ಸಾಲೀಗೆ ||ಪಲ್ಲ|| ಮಗ- ಇಡ್ಲೀಯ ನಾನೊಲ್ಲೆ ಚಟ್ನೀಯ ಒಲ್ಲೊಲೆ ಮಾಸ್ತರು ಬೈಬೈ ಬೈಯ್ತಾನಾ ಆ ಸಾಲಿ ಯಾ ಸಾಲಿ ಹಳಸೀದ ಮಸಾಲಿ ಮಾಸ್ತರು ಬಡಿಬಡಿ ಬಡಿತಾನಾ ||೧|| ತಾ...













