
ಕನಸುಗಳು ಒಡೆಯುತ್ತವೆ ಕೈ ಜಾರಿ ಕೆಳಬಿದ್ದು ಚೂರಾಗುತ್ತವೆ. ಹೊಸ ಕನಸುಗಳು ಹುಟ್ಟುತ್ತವೆ ಅಸ್ಪಷ್ಟ ಆಕಾರ ಕಣ್ಣು ಮೂಗು ಮೂಡಿ ರಾಗ ತಾಳ ಲಯಗಳೇ ಕಾಣದಂತೆ ಹಾಡಿ ಕೊನೆಗೊಮ್ಮೆ ಆಕಾರ ಪಡಕೊಳ್ಳುತ್ತವೆ. ಮತ್ತೆ ಜಾರಿ ಬಿದ್ದು ಒಡೆಯುವ ಭಯದಲ್ಲೇ ಬೆಳೆಯು...
ವಿಧಿಯ ದುರ್ಲಕ್ಷ್ಯಕ್ಕೆ ಜನದ ನಿರ್ಲಕ್ಷ್ಯಕ್ಕೆ ತುತ್ತಾಗಿ ಕುಳಿತು ನಾನೊಬ್ಬನೇ ದುಃಖಿಸುವೆ ನನ್ನೀ ಅನಾಥತೆಗೆ. ಕಿವಿಸತ್ತ ಸ್ವರ್ಗಕ್ಕೆ ಮೊರೆಯಿಡುವೆ ಒಂದೆ ಸಮ. ಬರಿವ್ಯರ್ಥ ಚೀರಿಡುವೆ ನನ್ನ ಬಾಳನು ನಾನೆ ಶಪಿಸಿ, ಭರವಸೆ ಸುರಿವ ಯಾರ ಬಾಳನೊ ಬಯಸಿ...
ನಿಶೆಯ ಸಮರದಿ ಉರುಳಿದನು ಧರೆಗೆ ದುರ್ಯೋಧನ, ದುಶ್ಶಾಸನರು ಬಿಡದಿಯಿಂದ ಹೊರಟು ಹೋಗಿ ಎಷ್ಟೋ ಹೊತ್ತಾಗಿತ್ತು. ಕಾಡುತ್ತಿರುವ ಅಂಬೆಯ ನೆನಪಿನಿಂದಾಗಿ ಎಷ್ಟು ಯತ್ನಿಸಿದರೂ ಭೀಷ್ಮರಿಗೆ ನಿದ್ದೆ ಬರಲಿಲ್ಲ. ಸಣ್ಣ ಚಲನೆಯೂ ಎದೆಯಲ್ಲಿ ಅಪಾರ ನೋವನ್ನುಂಟು ...
ದೇಶವನು ಕೈಯಲ್ಲಿ ಎತ್ತಿ ಹೃದಯದಲ್ಲಿಡು ತಾನಾಗಿ ಮೂಡುತ್ತದೆ ತಾಳಲಯ ನಿಲ್ಲಿಸಿ ಪ್ರಳಯಶೌರವ. *****...
ಜೀವ ಇರುವವರೆಗೂ ಸದಾ ಮಾಸದೆ ನೆನಪಲೇ ಇರುವ ಕಾಣಿಕೆ ಒಂದಿತ್ತು ನಾವು ಭೇಟಿಯಾದ ಹೊತ್ತು ಯಾರೂ ಕದಿಯದ ಎಲ್ಲೂ ಕಳೆಯದ ಮತ್ತಾರಿಗೂ ಕಾಣದ ಕಾಣಿಕೆ ಅದು ನನಗೇ ಗೊತ್ತು ಅದು ಮನದಲ್ಲೇ ಇತ್ತು ನಿನಗೆ ಕೊಡಲೆಂದೆ ಇತ್ತು ಕಣ್ಣಲ್ಲಿ ಏನೋ ಕಾತರ ಮನದಲ್ಲಿ ಏನ...
ಹಣ ವಸ್ತು ವಿನಿಮಯದ ಮಾಧ್ಯಮ- ಆಗಿದೆ ಜೀವನದ ಗುರಿ. ಗಳಿಸಲುಂಟು ನೂರಾರು ದಾರಿ ಭಿಕ್ಷೆಯಿಂದ ಹಾದರದವರೆಗೆ ಲಂಚ, ಕಳವು, ಜೂಜೂ ಸೇರಿ, ದುಡಿಮೆಯದಕೆ ತುಚ್ಛ ದಾರಿ! ಬಾಳಲೆಂದು ಗಳಿಸ ಹೋಗಿ, ಗಳಿಸಲೆಂದೇ ಬಾಳುತಿಹರು. ಸೇರಿದವರಿಗೇ ಹೆಚ್ಚೆಚ್ಚು ಸೇರುವ...
ಹುಟ್ಟಿದೂರಿನ ಬಗೆಗೆ ಇರುವ ಭಾವನಾತ್ಮಕ ನೆಲೆ ಹೇಗಿರುತ್ತದೆಯೆಂಬುದನ್ನು ಅನುಭವಿಸಿಯೇ ತಿಳಿಯಬೇಕು. ವ್ಯಾವಹಾರಿಕತೆಯನ್ನು ಮನೋಧರ್ಮವನ್ನಾಗಿ ಮಾಡಿಕೊಂಡವರಿಗೆ ಮಾತ್ರ ವಿಶೇಷ ಸೆಳೆತಗಳು ಸಾಧ್ಯವಿಲ್ಲ. ಇಂಥವರು ಎಲ್ಲಿದ್ದರೇ ಅಲ್ಲೇ ಹುಟ್ಟಿದಂತೆ ಭಾವ...
ಅವಳ ನೆನಪಿನ ಮಾಳಿಗೆ ಮೇಲೆ ತಿರುಗುವ ಗಳಿಗೆ ತಣಿಯುವುದು ಒಡಲಾಳದ ಬೇಗೆ *****...
ಅಯ್ಯಯ್ಯ ನನಗಂಡ ಪಡಪೋಸಿ ಬಿಕನೇಸಿ ಹೊಸಗಂಡ ರಸಗಂಡ ಕೈಯತಾರ ||ಪಲ್ಲ|| ಸಪ್ಪಾನ ಸಪ್ಪಾಟಿ ಆ ಗಂಡ ಹಳೆರಗಟಿ ನನಗೆಣಿಯ ನೀ ಠೀಕು ಠುಮುಠುಮುಕಿ ತಾತಾರ ಬಾಬಾರ ಸರದಾರ ಸಾವ್ಕಾರ ನಿನ ಜೀವ ಗೆಳತ್ಯಾನು ಝುಮುಝುಮುಕಿ ||೧|| ಕುಂತುಂಡ್ರ ಪಡಿರೊಟ್ಟಿ ತಿಂತಾ...
ಗುಂಡನಿಗೆ ಸಮಾಜ ಶಾಸ್ತ್ರದ ಪರೀಕ್ಷೆಯಲ್ಲಿ ರೈಲು ಪ್ರಯಾಣದ ಕುರಿತು ಮೂರು ಪುಟ ಬರೆಯಲು ಕೊಟ್ಟರು. ಗುಂಡ ಬರೆದ “ನಾನು ನಮ್ಮಜ್ಜನ ಮನೆಗೆ ರೈಲಿನಲ್ಲಿ ಹೊರಟೆ ರೈಲು ಚಕು-ಬುಕು…ಚಕು-ಬುಕು.. ಮೂರು ಪುಟ ಬರೆದು, ನಂತರ ಬರೆದ – ರ...
ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...
ಈ ಮಾಹಾತ್ಮ್ಯೆ ಯಾವ ಪುರಾಣದಲ್ಲಿದೆ? ಎಲ್ಲಿ ಯಾರು ಹೇಳಿದ್ದು? ಯಾರು ಕೇಳಿದ್ದು? ಯಾವ ಇಷ್ಟಾರ್ಥಸಿದ್ದಿಗಾಗಿ? ಎಂದೆಲ್ಲ ಪ್ರಶ್ನೆಗಳನ್ನು ನೀವು ಕೇಳಬಹುದು. ಉತ್ತರ ಹೇಳುತ್ತಾ ಹೋದರೆ ಪೀಠಿಕಾ ಪ್ರಕರಣವೇ ಉದ್ದ ಬೆಳೆದು ಮಹಾತ್ಮ್ಯೆಯನ್ನು ಕೇಳುವಷ್ಟರಲ್ಲಿ ನಿಮಗೆ ಹಾಕಳಿಗೆ ತೊಡಗಿ ತೂಕಡ...
(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ. ಭಾರತದ ವೈಭವವನ್ನು ವಿಶ್ವಕ್ಕೆ ತೋ...
ಸರಲಾಕ್ಷ ಹುಲಿಮೀಸೆಯು ಮನೆಯಲ್ಲಿ ಬಂದಿರಲಾರಂಭಿಸಿದಂದಿನಿಂದ ತಾನು ತೊಂದರೆಗೊಂಡು ಬೇಸತ್ತು ಹೋಗಿರುವೆನೆಂದು ವಸತಿಗೃಹದ ಸ್ವಾಮಿನಿಯಾದ ಲೀಲಾಬಾಯಿಯು ದೂರಿಕೊಳ್ಳುತ್ತಿದ್ದಳು. “ಕೆಟ್ಟ ಮೋರೆಯವರೂ ಅಸಭ್ಯರೂ ಸುಟ್ಟಮನೆಯವರೂ ಸುಡದ ಮನೆಯವರೂ ತೆರವಿಲ್ಲದೆ ನನ್ನ ಮನೆಗೆ ಬರುತ್ತಿರುವ...
ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...















