ವಾಗ್ದೇವಿಗೆ ಬಹು ಆನಂದವಾಯಿತು. ಮುಂದೆ ಭೀಮಾಜಿಯಿಂದ ಅವಳಿಗೆ ಅನೇಕ ಕಾರ್ಯಗಳು ಕೈಗೂಡುವುದಕ್ಕಿರುವುದರಿಂದ ಅವನನ್ನು ಪೂರ್ಣವಾಗಿ ತನ್ನ ವಶಮಾಡಿಕೊಳ್ಳುವ ಅವಶ್ಯವಿತ್ತು. ಮರುದಿವಸ ಅಪ ರೂಪ ಪಾಕಗಳಿಂದ ಔತಣ ಸಿದ್ಧವಾಯಿತು. ಸಾಯಂಕಾಲವಾಗಬೇಕಾದರೆ ಆಬಾ...
ಆನಂತ್ಯದೊಂದು ನವ ಜಲಧಿಯಲ್ಲಿ ಹೊರಟಿಹುದು ನನ್ನ ನಾವೆ. ಎಲ್ಲಿ ಹೊರಟಿತೋ; ತನ್ನ ಮಾನವ್ಯ ಬಿಟ್ಟು ಬೇರೆ ಠಾವೆ? ಮಸಕು ಮಸಕು ಹಿಂದೆಲ್ಲ, ಮುಂದೆ ಪಾತಾಳಖಾತ ಸಿಂಧು ಗೊತ್ತುಗುರಿಯಿಲ್ಲ, ದೂರ ಧ್ರುವದಾಚೆ ಬೆಳಕು ಸ್ಫಟಿಕ ಬಿಂದು! ಕಾಣದೊಂದು ಕೈ ಹುಟ್ಟ...
ಮಧ್ಯಮಾವತಿ ಕೇಳಿದೆನು ನಾನೆನಿತೊ ನನ್ನ ವ- ನೇಳಿಗೆಯ ಕತೆಯನ್ನ, ಹೇಳಿದರು ಹಲಜನರು ನೋಡಿದ ಕೇಳಿದಾ ಸ್ಥಿತಿಯನ್ನ; ೧ ಎಳೆಯ ಬಿಸಿಲಲಿ ತಳಿರ ಮೆಲುಪನು ಸಲಿಸಿ ಸವೆದೊಡಲಂತೆ- ಅಲರಿನರಳಿಕೆಯಾಯ್ದು ಬಲಿದಿಹ ಕಳೆಯ ಕಣ್-ಮೊಗವಂತೆ- ಚೆಲುವೆಯರ ಮನ ಸೆಳೆದು ...
ಸರಳವಾಗಿ ಬದುಕುವುದೇ ಲೇಸು ಹೃದಯ ಶ್ರೀಮಂತಿಕೆಯಿಂದ| ಸಿರಿಯ ಒಣ ಜಂಬ ಪ್ರತಿಷ್ಠೆ ಬಡಿವಾರಗಳ ತೋರಿಕೆ ಇಲ್ಲದೆ|| ಸರಳತೆಯಿಂದ ಜಗತ್ತನ್ನೇ ಗೆಲ್ಲಬಹುದು ಸರಳತೆಯಿಂದಲಿ ಸ್ನೇಹ ಸಂಯಮತೆಯ ಗಳಿಸಬಹುದು| ಸರಳತೆಯಿಂದಲಿ ಬುದ್ದಿ ಸಿದ್ಧಿಗಳ ಸಂಪಾದಿಸಬಹುದು...
ಬಡವರಾದೆವು ನಾವು ಬಂಧುಗಳು ಯಾರುಂಟು? ನಾವು ಬಸಿದಾ ಬೆವರು ಯಾರ ಹೊಟೇಲುಂಟು ? ಕಣ್ಣ ಹನಿ ಹರಿಸಿದೆವು ಮಗುವಂತೆ ಬೆಳಸಿದೆವು ಕಂಡೋರ ಮನೆಗೆಲ್ಲ ಕೊಟ್ಟು ಬಂದೆವಲ್ಲ ತಲೆ ಮ್ಯಾಲೆ ಸಾಲ ಹೊತ್ತು ತಂದೆವಲ್ಲ. ಮೂಳೆ ಮೂಳೆಯ ತೇದು ಬೆಳೆಸಿದೆವು ನಾವು ನಮ್...
ಜಾಗತೀಕರಣದ ಆತಂಕಗಳು ಅಸಂಖ್ಯ. ಅವು ಇತ್ತೀಚಿನ ವರ್ಷಗಳಲ್ಲಿ ಹೆಚ್ಚು ಸ್ಪಷ್ಟವಾಗತೊಡಗಿವೆ. ಆದರೂ ಬಹುಜನ ಸಮುದಾಯದ ಪ್ರಜ್ಞಾಂತರಂಗದಲ್ಲಿ ಇವನ್ನು ಕುರಿತ ಕ್ರಿಯಾತ್ಮಕ ತಿಳುವಳಿಕೆಗೆ ಬರ ಇರುವುದು ವ್ಯಕ್ತವಾಗುತ್ತದೆ. ಇದಕ್ಕೆ ಕಾರಣ ನಮ್ಮ ಶಿಕ್ಷಣ ...
ಶಾಲೆಗೆ ಹೋಗೋ ಜಾಣ ಮರಿ ರವಿವಾರ ತಾತಾ ಬಿಡುವರಿ ಮೊಬೈಲ್ ತಂದು ತೋರಿಸುವೆ ನಿಮಗೆ ಪಾಠವ ಮಾಡುವೆ ಕಿವಿಗೊಟ್ಟು ಕೇಳಿ ನಾ ಹೇಳುವುದ ಪ್ರಪಂಚವೆ ಅಂಗೈಲಿ ಇರುವುದ ಮೊಬೈಲ್ ಕಂಪ್ಯುಟರ್ ಗೊತ್ತಿರಬೇಕು ಇಲ್ಲದಿರೆ ಗಮಾರೆಂದು ಕರೆಯುವರು ಬಣ್ಣದ ಅಂಡ್ರಾಯ್ಡ...
ಬೋಳು ತಲೆ ಬೊಚ್ಚು ಬಾಯಿ ಇದ್ದರೇನು ಅಜ್ಜಗೆ ಪಾಠ ಕಲಿವ ಧಾಟಿ ಕಂಡು ನಕ್ಕು ಬಿಡುವ ಮೆತ್ತಗೆ ಬಿಳಿಯ ತಲೆ ಸುಕ್ಕು ತೊಗಲು ಇದ್ದರೇನು ಅಜ್ಜಿಗೆ ಎಲೆ ಅಡಿಕೆ ಜಜ್ಜಿ ಕೊಟ್ರೆ ಮುತ್ತು ಕೊಡುವಳು ಕೆನ್ನೆಗೆ ಮಂದ ಕಿವಿ ಮೈ ನಡುಕ ಇದ್ದರೇನು ಅಜ್ಜಗೆ ಅಚ್ಚ...
ಅರ್ಧಕೆ ನಿಂತ ಹಾಡುಗಳೆ ಹಾಗೇ ನೀವಿರುವರೆ ಶಬ್ದ ಮರೆತವೊ ಅರ್ಥ ಸಿಗದಾದುವೊ ಹಾಗೇ ನೀವಿರುವರೆ ಅರ್ಧಕೆ ನಿಂತ ಇಮಾರತುಗಳೇ ಹಾಗೇ ನೀವಿರುವರೆ ಯಾರು ಕಲ್ಪಿಸಿದ್ದರೋ ಯಾರು ಬಯಸಿದ್ದರೋ ಹಾಗೇ ನೀವಿರುವರೆ ಅರ್ಧಕೆ ನಿಂತ ಪತ್ರಗಳೆ ಹಾಗೇ ನೀವಿರುವರೆ ...
“ಏನೇ ಗೌರಿ ಯಾವಾಗ ಬಂದೆ ಗಂಡನ ಮನ್ಯಾಗೆಲ್ಲಾ ಘನಾಗಿದ್ದಾರೇನೆ?” ಎಂದು ಕಂಕುಳಲ್ಲೊಂದು, ಕೈಯಲ್ಲೊಂದು ಮಕ್ಕಳನ್ನು ಹಿಡ್ಕೊಂಡು ವಾರಗಿತ್ತಿಯರು ಕೇಳುವವರೇ. “ವೂ ಕಣೇ, ವೂ ಕಣಕ್ಕ, ನೀವೆಲ್ಲಾ ಘನಾಗಿದೀರೇ” ಎಂದು ಹೇಳಿ ಉತ್ತರಕ್ಕೂ ಕಾಯದೆ ಮನೆ ಸೇರಿದಳು. ಗ...
ನಮ್ಮ ಹಳ್ಳಿ ಬಹಳ ಚಿಕ್ಕದು. ಇರುವುದೆಲ್ಲಾ ನೂರು ಮನೆಗಳು. ಸುಮಾರು ಆರುನೂರು ಪ್ರಜಾಸಂಖ್ಯೆ. ಒಟ್ಟಿನಲ್ಲಿ ನೆಮ್ಮದಿ ಗ್ರಾಮವೆಂದೇ ಹೇಳಬೇಕು. ನಮ್ಮ ಪಟೇಲ ಒಳ್ಳೆಯವನೆಂದೇ ಹೆಸರು ಪಡೆದಿದ್ದಾನೆ. ಅವನು ತನ್ನ ಕೈಲಾದಷ್ಟು ಗ್ರಾಮಸ್ಥರಿಗೆ ಉಪಕಾರ ಮಾಡಿದ್ದಾನೆ. ಒಂದು ದೇವಸ್ಥಾನ, ಒಂದು ಅ...
ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...
ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...
ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...
ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...







