ರವಿವಾರ ಮಧ್ಯಾಹ್ನ ನನ್ನ ಹುಟ್ಟುಹಬ್ಬದ ಪಾರ್ಟಿ ಮಾಡಿದೆವು. ನನ್ನ ಸ್ನೇಹಿತರಿಗೆಲ್ಲ “Lighthouse Keeper with Rin-Tin-Tin” ಸಿನೇಮಾ ತೋರಿಸಿದೆವು. ಅವರೆಲ್ಲ ತುಂಬಾ ಖುಷಿಪಟ್ಟರು. ಅದೊಂದು ಸುಂದರ ಕ್ಷಣ. ಅಲ್ಲಿ ಬಹಳಷ್ಟು ಹುಡುಗ ಹುಡುಗಿಯರಿದ್ದರು. ನಾನು ಯಾರನ್ನು ಮದುವೆಯಾಗಲಿರುವೆ ಎಂಬ...

(ಅರಬಿ ಎಂಬ ಕಡಲು – ಪುಸ್ತಕದ ಓದು) ಸುಮಾರು ವರ್ಷಗಳಿಂದ ಪದ್ಯ ಬರೆಯುತ್ತ ಬಂದಿರುವ ಕನಕ ಹಾ. ಮ ಇತ್ತೀಚೆಗೆ ‘ಅರಬಿ ಎಂಬ ಕಡಲು’ ಎಂಬ ಕವಿತಾ ಸಂಗ್ರಹ ಹೊರ ತಂದಿದ್ದಾರೆ. ಕನಕ ಕವಯಿತ್ರಿ. ಸಹಜಾಭಿವ್ಯಕ್ತಿಯಲ್ಲಿ ಸ್ವಂತಿಕೆಯಲ್ಲಿ ತಮ್ಮನ್ನು ...

೧ ನಾಲ್ಕು ಮೂಲೆಯ ಅಟ್ಟದಲ್ಲಿ ಮಾವು ಸಂಭ್ರಮ ತೋರಣ ಬತ್ತಲೆ ನಿಂತಿದ್ದ ಒಗರು ಬೆಟ್ಟದಲ್ಲಿ ಸುಖಸಂಜೀವಿನಿ ಚಿಗುರು ಗೊತ್ತಿಲ್ಲವೆ ನಿಮಗೆ? ಇದು ರಸಗಳಿಗೆ ಮಫ್ತಿಯಲ್ಲಿ ಗಸ್ತು ಹೊಡೆಯುವ ಚರಂಡಿಗಳ ರಾಡಿ ತೆರೆದ ಕಣ್ಣಮುಂದೇ ಗಾಡಿಬಿಟ್ಟು ತಿಳಿಜುಟ್ಟು ...

ತಂದೆ ಶ್ರೀ ವಿಶ್ವಕರ್ಮ ಪಾಲಿಸೊ | ವಂದೇ ಶ್ರೀಪರ ಬೊಮ್ಮ || ಪ || ಹರಿಹರ ನೀ ವಿಶ್ವಕರ್ಮಾ ವಿಶ್ವದ ಎಲ್ಲ ಧರ್ಮಗಳ ಮರ್ಮಾ || ಅ.ಪ. || ಸೃಷ್ಟಿಯ ಶಕ್ತಿಗೆ ಮೂಲಾ ವಿಧವಿಧ | ಸೃಷ್ಟಿಸ್ಥಿತಿ ಲಯ ಜಾಲಾ ಆತ್ಮದ | ಅಗಣಿತ ರೂಪ ಸಲೀಲಾ ಮಾನಸ ಲೋಕದ ಮತಿಯ...

ಆಡು ಕನ್ನಡ ಹಾಡು ಕನ್ನಡ ಮಾತಾಡು ಕನ್ನಡವೇ ಪಂಪನ ಪೆಂಪಿನ ಗೊಟ್ಟಿಯಲಂಪಿನ ಮೃದು ಪದಬಂಧದ ಚಂದದ ಕನ್ನಡ ಆದಿ ಕಾವ್ಯದಲೆ ಅನಾದಿ ಕಂಡ ಕನ್ನಡ ಮಹಾ ಕನ್ನಡ ರನ್ನನ ಜನ್ನನ ಪೊನ್ನನ ಹೊನ್ನಿನ ರಾಘವ ಲಕ್ಷ್ಮೀಶ ಕುಮಾರವ್ಯಾಸರ ಗಟ್ಟಿ ಕನ್ನಡ ಬಟ್ಟ ಕನ್ನಡ ಅ...

“ಅವಳ್ಯಾರು ವಾಗ್ದೇವಿಯೇ? ಆಹಾ! ಸಾಕ್ಷಾತ್‌ ಅಜನರಾಣಿಯೇ ಸರಿ.” “ಪರಾಕೆ! ಅಜನರಾಣಿಗಾದರೂ ನಾಸಿಕನಾಸ್ತಿ. ವಾಗ್ದೇವಿಗೆ ಆ ಅಂಗವು ಸಂಪೂರ್ಣತೆಯುಳ್ಳದ್ದಾಗಿದೆ ಆದಕಾರಣ ಬೊಮ್ಮನ ಪತ್ನಿಗಿಂತ ವಾಗ್ದೇವಿಯೇ ಹೆಚ್ಚು ರೂಪವತಿಯೆಂದು ನನ್ನ ...

ಗಂಡು: ನೀ ಸ್ವರವಾದೆ | ಸ್ವರವಾದೆ ಪದವಾದೆ ಪದವಾಗಿರೆ ಬದುಕು | ಮಾತು ಸಂಗೀತ ಪಲುಕು /ಪ// ಹೆಣ್ಣು: ಕಡಲು ಉಕ್ಕಿ ಸಿಡಿಲು ಸೊಕ್ಕಿ ಬಂದರೆ ಏನು? ಬಿರಿಯಲಿ ಭೂಮಿ ಬೀಳಲಿ ಗಗನ ಹೆದರಿಕೆ ಏನು? ನಿನ್ನ ತೋಳಲಿ ನಾನಿರೆ ನಿನ್ನ ಎದೆಗೆ ಮುಖವಿರೆ ಸ್ವರ್ಗ...

ಮೇಲೆ ವಿಶಾಲವಾದ ನೀಲಮಯ ನಭೋಮಂಡಲ. ಲೋಕವನ್ನೆ ಅವಲೋಕಿಸ ಹೊರಟವನಂತೆ ದಿನಮಣಿಯು ದೀಪ್ತಿಯುಳ್ಳವನಾಗಿ ಮೂಡಣದಲ್ಲಿ ನಿಂತಿದ್ದಾನೆ. ಅವನ ಪ್ರಖರ ಕಿರಣಗಳು ನೀರಿನೆಲೆಗಳ ಮೇಲೆ ಕೆಳಗು ಮೇಲಾಗುತ್ತಿವೆ. ಚಿಕ್ಕವರು ದೊಡ್ಡವರು ಮೆಟ್ಟಲುಗಳಮೇಲಿಂದ, ಗಡೆ-ಗಡ...

ಮಧುಮಾಸದ ಮೊದಲ ದಿನಗಳು. ಎಲ್ಲಿ ನೋಡಿದರೂ ತಾಯಿಯ ವಿವಿಧ ವಿಲಾಸ……. ಪುಷ್ಪಶೃಂಗಾರ!! ವರ್‍ಣವೈಖರಿ!! ಮಧುಪಾನದಿಂದ ಮೈಮರೆತು ಮೊರೆಯುತಿಹೆ ಉನ್ಮತ್ತ ಭೃಂಗ ಸಂಕುಲದ ಎಣೆಯಿಲ್ಲದ ಪ್ರಣಯ ಕೇಳಿ! ಸಹಸ್ರಸಹಸ್ರ ಖಗಕಂಠಗಳಿಂದೆ ದಿಕ್ಕುದಿಕ್ಕಿಗೆ ಪಸರಿಸುತಿಹ ಸುಮಧುರ ಗಾನ ತರಂಗ...

ಈ ಮಾಹಾತ್ಮ್ಯೆ ಯಾವ ಪುರಾಣದಲ್ಲಿದೆ? ಎಲ್ಲಿ ಯಾರು ಹೇಳಿದ್ದು? ಯಾರು ಕೇಳಿದ್ದು? ಯಾವ ಇಷ್ಟಾರ್ಥಸಿದ್ದಿಗಾಗಿ? ಎಂದೆಲ್ಲ ಪ್ರಶ್ನೆಗಳನ್ನು ನೀವು ಕೇಳಬಹುದು. ಉತ್ತರ ಹೇಳುತ್ತಾ ಹೋದರೆ ಪೀಠಿಕಾ ಪ್ರಕರಣವೇ ಉದ್ದ ಬೆಳೆದು ಮಹಾತ್ಮ್ಯೆಯನ್ನು ಕೇಳುವಷ್ಟರಲ್ಲಿ ನಿಮಗೆ ಹಾಕಳಿಗೆ ತೊಡಗಿ ತೂಕಡ...

(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ. ಭಾರತದ ವೈಭವವನ್ನು ವಿಶ್ವಕ್ಕೆ ತೋ...

ಸರಲಾಕ್ಷ ಹುಲಿಮೀಸೆಯು ಮನೆಯಲ್ಲಿ ಬಂದಿರಲಾರಂಭಿಸಿದಂದಿನಿಂದ ತಾನು ತೊಂದರೆಗೊಂಡು ಬೇಸತ್ತು ಹೋಗಿರುವೆನೆಂದು ವಸತಿಗೃಹದ ಸ್ವಾಮಿನಿಯಾದ ಲೀಲಾಬಾಯಿಯು ದೂರಿಕೊಳ್ಳುತ್ತಿದ್ದಳು. “ಕೆಟ್ಟ ಮೋರೆಯವರೂ ಅಸಭ್ಯರೂ ಸುಟ್ಟಮನೆಯವರೂ ಸುಡದ ಮನೆಯವರೂ ತೆರವಿಲ್ಲದೆ ನನ್ನ ಮನೆಗೆ ಬರುತ್ತಿರುವ...

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...