
ಜಲದೊಳರಳಿತು ಪ್ರೇಮಕಮಲ ಸೌಭದೇಶದ ಗಡಿಯವರೆಗೆ ಅವಳನ್ನು ಕರೆತಂದ ಹಸ್ತಿನಾವತಿಯ ರಥ ಅಲ್ಲಿ ನಿಂತಿತು. ಹಸ್ತಿನಾವತಿಯಿಂದ ಸೌಭಕ್ಕೆ ಎರಡು ದಿನಗಳ ಪಯಣ. ಎರಡು ರಾತ್ರೆಗಳನ್ನು ಛತ್ರಗಳಲ್ಲಿ ಕಳೆದು, ಅವುಗಳ ಸನಿಹದಲ್ಲೇ ಇದ್ದ ಅಶ್ವಶಾಲೆಗಳಲ್ಲಿ ಕುದುರೆ...
ಅತ್ತೆ – ಸೊಸೆಯ ಬೆರತ ಜೀವನ ಸವಿಯೋ ಸೈಸೈ! ಅತ್ತೆ ಸೊಸೆಯ ಬೊಗಳು ಜೀವನ ತೂ-ತೂ-ಮೈ-ಮೈ!! *****...
ಕವಿತೆಯಾಗಿ ನಾನಿದ್ದೆ ರಾಗವಾಗಿ ನೀನೂ ಬಂದೆ ರಾಗವು ಸೇರದೆ ಕವಿತೆಗೆ ಜೀವ ಬರುವುದೇ ಗೆಳತಿ ನನ್ನ ಜೀವದ ಜೀವ ನೀನು ನೀನಿಲ್ಲದೆ ನಾನಿಲ್ಲ ಇನ್ನು ಸಂಗೀತದ ಸಾಗರವೇ ನೀನು ಅದರೊಳಗಿನ ಸ್ವರವಾದೆ ನಾನು ಕಲಾ ದೇವಿಯ ಕಂಠಸಿರಿ ನೀ ಆಲಿಸುವ ಕರಣವಾಗಿ ನಾ ಹ...
ಮೇಲೇರಬೇಕು ಮೇಲೆ ಬರಲೇ ಬೇಕು ಮೇಲೇರಿ ಬರುವುದು ಯಾರೊಬ್ಬನ ಸ್ವತ್ತಲ್ಲ ಎಲ್ಲರ ಜನ್ಮಸಿದ್ಧ ಹಕ್ಕು. ಇರುವುದೊಂದೇ ಏಣಿ ಹತ್ತುವವರೋ ಅಸಂಖ್ಯ ಗುಂಪು ಗುಂಪು ಮಂದಿ ಅನೇಕರಿಗೆ ಏಣಿಯ ಹತ್ತಿರವೂ ಹೋಗಲಾಗುತ್ತಿಲ್ಲ. ತಾಕತ್ತಿದ್ದವ ನುಗ್ಗಿದ ಅವನೊಂದಿಗೆ ...
ಇಪತ್ತನೇ ಶತಮಾನದ ಅಮೇರಿಕನ್ ಕವಿತೆಗಳ ಕುರಿತು (American Poetry of the Twentieth Century ಬರೆದ ಪುಸ್ತಕವೊಂದರಲ್ಲಿ ರಿಚರ್‍ಡ್ ಗ್ರೇ (Richard Gray) ಆರಂಭದಲ್ಲೇ ಅಮೇರಿಕನ್ ಪಜಾಸತ್ತೆಗೂ ಕವಿತೆಗೂ ಇರುವ ಸಂಬಂಧದ ಬಗ್ಗೆ ಪ್ರಸ್ತಾಪಿಸುತ್...
ತುಕ್ಕು ಹಿಡಿದ ಮನದ ಮೈ ಮೇಲೆ ಬಣ್ಣ ಬಳಿಯಲು ಬಂದವಳು ನೀರು ಚಿಮುಕಿಸಿ ದೂರ ಸರಿದಳು *****...
ಬ್ಯಾಸೀಗಿ ಬಲುಕೆಟ್ಟ ಹೇಸೀಗಿ ನೀರ್‍ಕೆಟ್ಟ ಮುನಿಪಾಲಿಟಿ ನೀರು ಅಡಮುಟ್ಟ ಮುಕ್ಕು ನೀರಿಗಿ ಮಾನ ಮುಕ್ಕಾಗಿ ಹೋಯ್ತಲ್ಲ ನಳದಾಗ ನಿಂತೋರ ಗತಿಕೆಟ್ಟ ||೧|| ಮುಗಿಲಣ್ಣ ನಕ್ಕಾಗ ಮುತ್ತಾಗಿ ಸುರಿದಾವ ಗಿಂಡ್ಯಾಗಿ ತುಂಬ್ಯಾವ ಡ್ಯಾಮೆಲ್ಲ ಗ್ಲಾಸು ನೀರಿಗಿ ...
ಸರ್ದಾರ್: “ಅಲ್ಲಿ ನೋಡಿ ಜೀನ್ಸ್ ಪ್ಯಾಂಟ್, ಟೀ ಶರ್ಟ್ ಹಾಕಿರೋ ಅವರು ಹುಡುಗ ನೋ ಹುಡುಗಿಯೋ ತಿಳಿಯುತ್ತಿಲ್ಲ…” ವ್ಯಕ್ತಿ: “ಅವಳು ನನ್ನ ಮಗಳು..” ಸರ್ದಾರ್: “ನೀವು ಅವರ ತಂದೆಯಾ?” ವ್ಯಕ್ತಿ: &...
ಅಮೃತವು ದಕ್ಕೀತು ಕಡೆಗೋಲು ಮಥಿಸಿದೊಡೆ ಹಮ್ಮನತ್ತಿಕ್ಕಿ ವಿಚಾರದುರುಳನೆಳೆದೊಡೆ ಸುಮ್ಮನುಂಡುದನು ಸಾವಯವವೆಂದೊಡದು ಬುರುಡೆ ಎಮ್ಮ ತನುಮನದೊಳನುದಿನ ಉದಿಪ ವಿಷ ವಮೃತಮಪ್ಪೊಡೆ ಅನಿವಾರ್‍ಯ ಬೆವರ ಬಿಡುಗಡೆ – ವಿಜ್ಞಾನೇಶ್ವರಾ *****...
ಈ ಮಾಹಾತ್ಮ್ಯೆ ಯಾವ ಪುರಾಣದಲ್ಲಿದೆ? ಎಲ್ಲಿ ಯಾರು ಹೇಳಿದ್ದು? ಯಾರು ಕೇಳಿದ್ದು? ಯಾವ ಇಷ್ಟಾರ್ಥಸಿದ್ದಿಗಾಗಿ? ಎಂದೆಲ್ಲ ಪ್ರಶ್ನೆಗಳನ್ನು ನೀವು ಕೇಳಬಹುದು. ಉತ್ತರ ಹೇಳುತ್ತಾ ಹೋದರೆ ಪೀಠಿಕಾ ಪ್ರಕರಣವೇ ಉದ್ದ ಬೆಳೆದು ಮಹಾತ್ಮ್ಯೆಯನ್ನು ಕೇಳುವಷ್ಟರಲ್ಲಿ ನಿಮಗೆ ಹಾಕಳಿಗೆ ತೊಡಗಿ ತೂಕಡ...
(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ. ಭಾರತದ ವೈಭವವನ್ನು ವಿಶ್ವಕ್ಕೆ ತೋ...
ಸರಲಾಕ್ಷ ಹುಲಿಮೀಸೆಯು ಮನೆಯಲ್ಲಿ ಬಂದಿರಲಾರಂಭಿಸಿದಂದಿನಿಂದ ತಾನು ತೊಂದರೆಗೊಂಡು ಬೇಸತ್ತು ಹೋಗಿರುವೆನೆಂದು ವಸತಿಗೃಹದ ಸ್ವಾಮಿನಿಯಾದ ಲೀಲಾಬಾಯಿಯು ದೂರಿಕೊಳ್ಳುತ್ತಿದ್ದಳು. “ಕೆಟ್ಟ ಮೋರೆಯವರೂ ಅಸಭ್ಯರೂ ಸುಟ್ಟಮನೆಯವರೂ ಸುಡದ ಮನೆಯವರೂ ತೆರವಿಲ್ಲದೆ ನನ್ನ ಮನೆಗೆ ಬರುತ್ತಿರುವ...
ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...
ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...















