ಪ್ರಮಾಣವಚನದ ಪಾವಿತ್ರ್ಯ

ಪ್ರಜಾ ಪ್ರತಿನಿಧಿಗಳಿಗೆ, ಉನ್ನತ ಹುದ್ದೆಯನ್ನಲಂಕರಿಸುವವರಿಗೆ ಪ್ರಮಾಣವಚನ ಬೋಧಿಸುವ ನಿಧಿ ವಿಧಾನಗಳನ್ನು ನಮ್ಮ ಸಂವಿಧಾನದಲ್ಲಿ ನಮೂದಿಸಲಾಗಿದೆ ಇತ್ತೀಚೆಗೆ ನಡೆದ ಚುನಾವಣೆಗಳ ನಂತರ ಲೋಕಸಭೆಯಲ್ಲಿ, ನಿಧಾನ ಸಭೆಗಳಲ್ಲಿ ಆಯ್ಕೆಯಾದ ಪ್ರಜಾಪ್ರತಿನಿಧಿಗಳಿಗೆ ಪ್ರಮಾಣವಚನ ಬೋಧಿಸಲಾಗಿದೆ. ಪ್ರಮಾಣವಚನ ಸ್ವೀಕರಿಸುವಾಗ ಕರ್ನಾಟಕದಲ್ಲಿ...

ಪರಮೇಚ್ಛೆ

" ಮಾನವೇಚ್ಛೆಯನ್ನು ಹೋಗಲಾಡಿಸಿ ಪರಮೇಚ್ಛೆಯನ್ನು ಅನುಸರಿಸುವದೆಂದರೇನು ? ಅದನ್ನು ಸಾಧಿಸುವ ಬಗೆ ಯಾವುದು? ಪರಮೇಚ್ಛೆಯನ್ನು ಅನುಸರಿಸುವಾಗ ಉಂಟಾಗುವ ಎಡರುಗಳು ಯಾವವು? ಆ ಎಡರುಗಳನ್ನು ತೊಡೆದುಹಾಕಿದರೆ ಆಗುವ ಸುಗಮದಾರಿಯ ಲಕ್ಷಣಗಳೇನು ?- ಈ ಮೊದಲಾದ ತೊಡಕುಗಳನ್ನು...

ಸಹನೆ

" ಜಗತ್ತಿನ ಜೀವನದಲ್ಲಿ  ನುಗ್ಗಾಟ-ಜಗ್ಗಾಟಗಳು ಅನಿವಾರ್ಯವಾಗಿವೆಯೆಂದೂ, ತೂರಾಟ-ಹೋರಾಟಗಳು ತಪ್ಪಲಾರವೆಂದೂ  ತಿಳಿಯಿತು. ಮೇಲಾಟವಿಲ್ಲದೆ  ಜೀವ ಉಳಿಸಿಕೊಳ್ಳುವದೇ ಕಠಿಣವೆಂದೂ  ಮನವರಿಕೆಯಾಯಿತು. ಮಥನವಿಲ್ಲದೆ ಯಾವ  ನಿಷ್ಟತ್ತಿಯೂ  ಸಾಧ್ಯವಿಲ್ಲವೆಂದು ಗೊತ್ತಾಯಿತು. ವಿರೋಧ ಪರಿಸ್ಥಿತಿಯೊಡನೆ ಕಾದಾಡುವಾಗ ಸಹನೆ ಅದೆಷ್ಟಿದ್ದರೂ ಕಡಿಮೆಯೆಂದೇ ಎಣಿಸಿದ್ದೇವೆ....

ಪ್ರಮಾಣವಚನ ಹಾಗಂದರೇನು?

ಮನುಷ್ಯನನ್ನು ನಿಜದ ನೆಲೆಯಲ್ಲಿ ನಿಲ್ಲಿಸಿ ಅವನಿಂದ ಸತ್ಯ ನುಡಿಸಲು ಮಾಡಿಕೊಂಡು ಬಂದಿರುವ ಪ್ರಯತ್ನಗಳು ನೂರಾರಿವೆ. ಅದಕ್ಕಾಗಿ ಸ್ವರ್ಗ ನರಕಗಳ ಸೃಷ್ಟಿಯೂ ಆಗಿದೆ. ಸತ್ಯವನ್ನು ನುಡಿದರೆ ಸ್ವರ್ಗ, ಸುಳ್ಳಾಡಿದರೆ ನರಕ ಎಂದು ಸ್ವರ್ಗದಲ್ಲಿ ಸುಖದ ಕಲ್ಪನೆಯನ್ನೂ...

ಪ್ರಗತಿ

" ಮನುಷ್ಯನು ಹುಟ್ಟಬಂದ ಬಳಿಕ ತನ್ನ ಪ್ರವೃತ್ತಿಗನುಸಾರನಾಗಿ ವಿದ್ಯಾಭ್ಯಾಸ ಮಾಡುವನು. ಒಲವಿನ ಉದ್ಯೋಗ ಕೈಕೊಳ್ಳುವನು. ಆತನು ಶಿಲ್ಪಿಯಾಗಬಲ್ಲನು; ಕವಿಯಾಗಬಲ್ಲನು; ವ್ಯಾಪಾರಿಯಾಗಬಲ್ಲನು; ಸಾರ್ವಜನಿಕ ಜೀವನವನ್ನು ನಡೆಯಿಸಬಲ್ಲನು. ಆದರ ಅದರಲ್ಲಿ ಮನುಷ್ಯನು ಪ್ರಗತಿ ಹೊಂದಿದನೆಂದು ಭಾವಿಸುವುದು ಏತರ...

ಗಂಡು- ಹೆಣ್ಣು

"ಹೆಣ್ಣು ಹೊನ್ನು ಮಣ್ಣುಗಳ ಬಗ್ಗೆ ಬಹಳ ಎಚ್ಚರಿಕೆಯೆಂದು ಹಿರಿಯರು ಹೇಳಿದ್ದು ಕಂಡುಬರುತ್ತದೆ. ಆದರೆ ಆ ಮೂರರಲ್ಲಿ ಹೆಣ್ಣು ಮಾಯೆಯೆಂದು ಬಹುಶಃ ಗಂಡಿಗೆ ಹೇಳಿದಂತಿದೆ. ಆದರೆ  ಗಂಡಿನ ಬಗ್ಗೆ ಅಂಥ, ಎಚ್ಚರಿಕೆಯೇನೂ ಬೇಡವೆ? ಆದಕಾರಣ ಗಂಡು-ಹೆಣ್ಣುಗಳ...

ಅವಶ್ಯಕತೆ ಮತ್ತು ಕಾನೂನು

"ಮಾನವ ದೌರ್ಬಲ್ಯಕ್ಕೆ ಅವಶ್ಯಕತೆ ಎನ್ನುವುದು ಒಂದು ದೊಡ್ಡ ಕ್ಷಮೆ ಅಥವಾ ಆಶ್ರಯ. ಇದು ಕಾನೂನನ್ನು ಕಡಿದು ನುಗ್ಗುತ್ತದೆ; ಇಲ್ಲಿ ಶಿಕ್ಷೆಗೆ ಆಸ್ಪದವಿರಬಾರದು, ಕಾರಣ, ರೈತರ ಅಥವಾ ಅಪರಾಧ ಆಯ್ಕೆಯಾಗಿರದೆ ಅನಿವಾರ್ಯ- ವಾಗಿರುತ್ತಾದ್ದರಿಂದ. " =...

ನ್ಯಾಯಾಂಗ -ಒಂದು ನೋಟ

'ಕಾನೂನು ತಳವಿಲ್ಲದೆ ಮಹಾಪಾತಾಳ' -John Arbuthnot ವಿಶಾಲ ವಿಶ್ವದಲ್ಲಿ ಎಣಿಕೆಗಟುಕದ ತಾರಾ ಕೋಟಿಗಳೊಳಗೆ ಮನುಷ್ಯನ ಸೀಮಿತ ಬುದ್ಧಿಶಕ್ತಿಗೆ ಗೋಚರಿಸುವ ಸೌರ- ವ್ಯೂಹದ ಗ್ರಹಗಳಲ್ಲಿ ಒಂದು ನಾವು ವಾಸಿಸುತ್ತಿರುವ ಈ ಭೂಮಿ. ಸೃಷ್ಟಿಯ ಇತರೆ ಮಾತಿರಲಿ...

ಅನಿಷ್ಟದೊಡನೆ

"ಬಾಳಿನುದ್ದಕ್ಕೂ ಅನಿಷ್ಟ, ಕುತ್ತು, ಸಂಕಟ, ಎಡರು, ಅಡೆ-ತಡೆ ಇವುಗಳೊಡನೆ ಒಂದೇಸಮನೇ ಹೋರಾಟ ನಡೆದಿರುತ್ತದೆ. ಅನಿಷ್ಟವಿಲ್ಲದ ಒಂದೇ ಒಂದು ಗಳಿಗೆ ಬೇಡ, ಕ್ಷಣ ಇಲ್ಲವೆ ಒಂದು ನಿಮಿಷವಾದರೂ ದೊರೆತೀತೇ ಎನ್ನುವುದು ಸಹ ಸಂಶಯಾಸ್ಪದವೇ ಆಗಿದೆ. ಆದ...

ಮತೀಯ ತಲ್ಲಣಗಳಿಗೆ ಕುವೆಂಪು ಸಂದೇಶ

ಜಗದ ಕವಿ, ಯುಗದಕವಿ, ಮೇರುಕವಿ, ವಿಶ್ವಕವಿ, ರಾಷ್ಟಕವಿ, ರಸ ಋಷಿ, ಕವಿಗುರು, ಕವಿವಿಭೂತಿ, ವರಕವಿ ಇತ್ಯಾದಿ ವಿಶೇಷಣಗಳಿಂದ ಕರೆಯಲ್ಪಡುತ್ತಿರುವ ಕುವೆಂಪು ವಾಸ್ತವವಾಗಿ ಮಾನವೀಯ ಕವಿ. ಅವರ ಸಾಹಿತ್ಯ ಜೀವಪರವಾದದ್ದು, ಬಿಡುಗಡೆಯ ಬೆಳಕು ನೀಡುವಂಥದ್ದು. ಅವರ...
cheap jordans|wholesale air max|wholesale jordans|wholesale jewelry|wholesale jerseys