
ಗಾನ ಗಂಧರ್ವ ಸೃಷ್ಟಿಸಿದ ಸಂಗೀತ ಲೋಕದಲ್ಲಿ ಎದ್ದೆದ್ದು ಬಡಿದ ಘನ ಗಂಭೀರ ಸಮುದ್ರದಲೆಗಳು ಸ್ಥಬ್ಧವಾಗಿವೆ. ಮಿಲೆ ಸುರ್ ಮೇರ್ ತುಮ್ಹಾರಾ ತೊ ಸುರ್ ಬನೇ ಹಮಾರಾ ಭಾರತವನ್ನೊಂದುಗೂಡಿಸಿದ ತತ್ವ ಎಂತಹ ಮೋಡಿ ಆ ಗಾರುಡಿಗನದು? ರೋಣದ ನೆಲದಲ್ಲಿ ಹುಟ್ಟಿದ...
ಕನ್ನಡ ತುತ್ತೂರಿ ಊದುವ ಬನ್ನಿ ಕನ್ನಡ ಜ್ಯೋತಿಯ ಬೆಳಗುವ ಬನ್ನಿ ನಿತ್ಯ ಉತ್ಸವದನಡೆಯಲ್ಲಿ ಜಯಕಾರವ ಮೊಳಗುವ ಬನ್ನಿ ವನರಾಶಿಯ ಕಲೆ ತಾಣದ ಸಿಂಹಸ್ವಪ್ನ ಕಲ್ಪಧಾರೆಯಲ್ಲಿ ||ನಿತ್ಯ|| ಕತ್ತಲಲ್ಲಿ ಬೆಳಕಾಗಿ ಬಂದ ಮಿಂಚು ಸ್ನೇಹ ಅಧರದಲ್ಲಿ ಶೃಂಗ ತಣಿರ ಬ...
ಮೂಲ: ವಿಲಿಯಂ ಬಟ್ಲರ್ ಏಟ್ಸ್ ಸರಿಯುವ ಹಿಂದೆ, ಹಗಲಿನ ಅಶುದ್ಧ ಪ್ರತಿಮೆಗಳು; ನಿದ್ರಿಸಿದ್ದಾರೆ ಚಕ್ರವರ್ತಿಯ ಮತ್ತ ಸೈನಿಕರು; ಇರುಳ ದನಿಯನುರಣನ ಮೆಲ್ಲಮೆಲ್ಲಗೆ ಅಳಿದು ದೊಡ್ಡ ಚರ್ಚಿನ ಗಂಟೆ ಬಡಿದು, ಗಾಳಿಯಲೀಗ ರಾತ್ರಿಂಚರರ ಹಾಡು. ಚಿಕ್ಕಯೋ ಚ...
ನಂಜಿ ರತ್ನ ತೋಟ್ಕ್ ಓಗಿದ್ರು ಒಂದಾರ್ ಮಾತಾಡ್ನಿಲ್ಲ; ಔರ್ಗೊಳ್ ಮಾತಾಡ್ನಿಲ್ಲಾಂತಲ್ಲ- ಆಡೋಕ್ ಮನಸಾಗ್ನಿಲ್ಲ. ೧ ನಂಜಿ ರತ್ನಂಗ್ ತೋರಿದ್ಲೊಂದು ದುಂಬಿ ತಬ್ಬಿದ್ ಊವ! ರತ್ನನ್ ಮನಸಿನ್ ಅಡಗ್ ಸೇರಿತ್ತು ನಂಜಿ ಮನಸಿನ್ ರೇವ! ೨ ಮನಸಿನ್ ಜೋಡಿ ಯೀಣೆ...
ಎಂಥ ಗಾಳಿ ಎಷ್ಟೊಂದು ಗಾಳಿ ಬೆಟ್ಟದ ಮೇಲಿಂದ ಬೀಸ್ಯಾವೆ ಗಾಳಿ ಬಯಲ ಮೇಲಿಂದ ಬೀಗ್ಯಾವ ಗಾಳಿ ಎತ್ತರದ ಗಾಳಿ ಉತ್ತರದ ಗಾಳಿ ಉತ್ತರ ಧ್ರುವದಿಂದ ನಿರುತ್ತರ ಗಾಳಿ ಗುಡುಗು ಮಿಂಚುಗಳ ಮುಟ್ಟಿದ ಗಾಳಿ ಸಾಗರದಲೆಗಳ ಅಟ್ಟಿದ ಗಾಳಿ ಸುಳಿಸುಳಿವ ಗಾಳಿ ಸುಳಿಯದ...
ಧರ್ಮದ ಠೇಕೇದಾರರಿಂದ ಭೂಮಿಯ ಮೇಲೆ ದೆವ್ವದ ಕುಣಿತ ನೋಡಿದ್ದೇನೆ ನಾನು! ಗುಜರಾತಿನ ನರಮೇಧದಲ್ಲಿ ಮನುಷ್ಯತ್ವದ ಕತ್ತು ನಾಚಿಕೆಯಿಂದ ಕೆಳಗಾಗಿದ್ದನ್ನು ಕಂಡಿದ್ದೇನೆ ನಾನು! ಧರ್ಮ ರಾಜಕೀಯದಲಿ ಅಧರ್ಮದ ಕತ್ತಿ ಝಾಳಪಿಸಿದ ಗುಜರಾತನು ಕಣ್ಣಾರೆ ಕಂಡಿ...
ಸಿರಿಯೆ ನೀ ಸಿರಿಯೆ ಮಲೆನಾಡ ಕಣ್ಮಣಿಯೆ ಕನ್ನಡ ತಾಯ ಹೊನ್ನ ಹೂರಣವೇ ನೀ ಸಿರಿಯೆ ನೀ ಸಿರಿಯ ಬಾರಲೇ ನೀಽಽಽಽ ||ಸಿ|| ಅರಳಿದ ಹೊಂಗನಸ ಹೂ ಮಾಲೆಯೆ ನೀ ಸಪ್ತ ಸ್ವರ ರಾಗ ಝೇಂಕಾರದಲಿ ಕನ್ನಡ ತಾಯ ಕೊರಳ ಬಳಸು ನೀಽಽಽಽ ||ಸಿ|| ಹಸಿರ ಸೀರೆಯ ಹೊನ್ನ ರವಿ...













