
ಎಲ್ಲಿ ಹುಡುಕಲಿ ತಾಯಿ ಎಂತು ಹುಡುಕಲೀ ಕಲ್ಲು ಮನವ ಮಾಡಿಕೊಂಡು ಎಲ್ಲೋ ಏನೊ ಕುಳಿತುಕೊಂಡಿ || ಪ || ಭೂಮಿ ಸೀಮೆಯೆಲ್ಲ ಸುತ್ತಿ ಸೂರೆ ಮಾಡಲೆ ಗಗನದಾಳಕೇರಿ ಚಿಕ್ಕೆಗಳಲಿ ಹುಡುಕಲೆ ಸಸ್ಯ ಜೀವರಾಶಿಗಳಲಿ ಎಣಿಸಿ ಗುಣಿಸಲೆ ಜ್ಞಾನ ಸಾಗರದಲೀಜಿ ಹರವ ನೋಡಲ...
ಯಾಜ್ಞವಲ್ಕ್ಯ ಹೇಳಿದ, ಮೈತ್ರೇಯಿಯ ಕರೆದು : “ಕಾತ್ಯಾಯಿನಿಯೆಂದರೆ ಕಣ್ಣು ಮೂಗು ಮೊಲೆ ತಲೆಯೆಂದರೆ ನಿನ್ನದೆ ! ಆದ್ದರಿಂದ ಆತ್ಮವಿದ್ಯೆ ನಿನಗೇ ಕಲಿಸುವೆ ನಾನು ಪ್ರತ್ಯಕ್ಷ.” ನಗಾರಿಯೊಂದ ತರಿಸಿದ. ಅದಕ್ಕೆ ಸರೀ ಬಾರಿಸಿದ. ಅದರ ಸದ್ದ...
ಅಗಾಧ ಕಡಿಲಿಗು ಹಾರಿ ಮುಗಿಲಾಗಿ ಹನಿ ಹನಿಯಾಗುವ ಆಸೆ ಈ ನೆಲದ ಪ್ರತಿ ಹನಿಗೂ ಓಡಿ ಓಡಿ ಕಡಲಾಗುವ ಆಸೆ *****...
ಮಗಳು: ಅಪ್ಪ ಅಪ್ಪ ಸ್ಕೂಲಿಗೆ ನಾನೆ ಫಸ್ಟು ಕಣಪ್ಪ ಬೇಕಿದ್ದರೆ ನೀ ಪ್ರಶ್ನೆ ಕೇಳು ಉತ್ತರಿಸುವೆನಪ್ಪ ನಾ ಉತ್ತರಿಸುವೆನಪ್ಪ ನೀ ಪ್ರಶ್ನೆ ಕೇಳಪ್ಪ \\ಪಲ್ಲವಿ\\ ತಂದೆ: ಹಾಗೋ? (ಮಾತಿನ ಶೈಲಿಯಲ್ಲಿ) ಕೋಳಿಯು ಮೊಟ್ಟೆ ಇಡುತ್ತೆ ಯಾಕೆ ಹೇಳುವೆ ಏನಮ್ಮ?...
ಆ ಕೇಸಿನ ತೀರ್ಪನ್ನು ಜಜ್ಜು ಸಾಹೇಬರು ನಾಳೆ ನೀಡಬೇಕು. ಸಾಹೇಬರಿಗೆ ಎಷ್ಟು ಯೋಚಿಸಿದರೂ ಪರಿಹಾರ ಹೊಳೆಯುತ್ತಿರಲಿಲ್ಲ. ಮನೆಯಲ್ಲಿ ಎಲ್ಲರೂ ಮಲಗಿ ನಿದ್ರಿಸುತ್ತಿದ್ದರೆ ಇವರು ಮಹಡಿ ಮೇಲಿನ ತಮ್ಮ ಅಧ್ಯಯನ ಕೊಠಡಿಯಲ್ಲಿ ಕತ್ತಲಲ್ಲಿ ಬುದ್ಧನಂತೆ ಕೂತಿದ...
ಗಂಡ ಕರೆದು ಪ್ರೀತಿಯ ಮಳೆ ತಿನ್ನಬೇಕೆನಿಸಿದೆ ಕಣೆ ಕೋಡುಬಳೆ ಹೆಂಡತಿಗೆ ಬಂತು ಹೊಸಕಳೆ ತಂದಿರೇನ್ರೀ ಚಿನ್ನದಬಳೆ *****...
ತನ್ನ ಕೈಯಿಂದಲೇ ಪ್ರಕೃತಿ ಸೃಷ್ಟಿಸಿ ತೆಗೆದ ಹೆಣ್ಣಮುಖ ನಿನ್ನದು. ನೀ ನನ್ನ ಪ್ರೇಮಕ್ಕೆ ಸ್ವಾಮಿ ಸತಿ ಎರಡೂ. ಹೆಣ್ಣ ಕೋಮಲ ಹೃದಯ ಇದ್ದರೂ ನಿನಗಿಲ್ಲ ಹುಸಿ ಹೆಣ್ಣ ಚಂಚಲತೆ. ಹೆಣ್ಣಿಗಿಂತಲು ಹೊಳಪುಗಣ್ಣು ಹುಸಿಯಿರದ ನಡೆ; ತಾವು ನೋಡುವ ವಸ್ತುವನ್ನೆ...
ಈ ಮಾಹಾತ್ಮ್ಯೆ ಯಾವ ಪುರಾಣದಲ್ಲಿದೆ? ಎಲ್ಲಿ ಯಾರು ಹೇಳಿದ್ದು? ಯಾರು ಕೇಳಿದ್ದು? ಯಾವ ಇಷ್ಟಾರ್ಥಸಿದ್ದಿಗಾಗಿ? ಎಂದೆಲ್ಲ ಪ್ರಶ್ನೆಗಳನ್ನು ನೀವು ಕೇಳಬಹುದು. ಉತ್ತರ ಹೇಳುತ್ತಾ ಹೋದರೆ ಪೀಠಿಕಾ ಪ್ರಕರಣವೇ ಉದ್ದ ಬೆಳೆದು ಮಹಾತ್ಮ್ಯೆಯನ್ನು ಕೇಳುವಷ್ಟರಲ್ಲಿ ನಿಮಗೆ ಹಾಕಳಿಗೆ ತೊಡಗಿ ತೂಕಡ...
(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ. ಭಾರತದ ವೈಭವವನ್ನು ವಿಶ್ವಕ್ಕೆ ತೋ...
ಸರಲಾಕ್ಷ ಹುಲಿಮೀಸೆಯು ಮನೆಯಲ್ಲಿ ಬಂದಿರಲಾರಂಭಿಸಿದಂದಿನಿಂದ ತಾನು ತೊಂದರೆಗೊಂಡು ಬೇಸತ್ತು ಹೋಗಿರುವೆನೆಂದು ವಸತಿಗೃಹದ ಸ್ವಾಮಿನಿಯಾದ ಲೀಲಾಬಾಯಿಯು ದೂರಿಕೊಳ್ಳುತ್ತಿದ್ದಳು. “ಕೆಟ್ಟ ಮೋರೆಯವರೂ ಅಸಭ್ಯರೂ ಸುಟ್ಟಮನೆಯವರೂ ಸುಡದ ಮನೆಯವರೂ ತೆರವಿಲ್ಲದೆ ನನ್ನ ಮನೆಗೆ ಬರುತ್ತಿರುವ...
ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...
ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...














